• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಎಂದು ತಮ್ಮನ್ನು ಅಭಿನಂದಿಸಲು ಬಂದಿದ್ದ ಪಿಡಿಒ ಪ್ರತಿನಿಧಿಗಳಿಗೊಂದಿಗೆ ಮಾತನಾಡುತ್ತಾ ಸಚಿವರು ಹೇಳಿದ್ದಾರೆ.

ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಇಲಾಖೆಯಲ್ಲಿನ ಪಿಡಿಒ ಜೇಷ್ಠತಾ ಪಟ್ಟಿಯ ಪ್ರಕರಣವು ಸವಾಲಿನಂತೆ ಎದುರಿಗಿತ್ತು, ಇದನ್ನು ಬಗೆಹರಿಸಲೇಬೇಕು ಎಂಬ ದೃಷ್ಟಿಯಿಂದ ಸುಮಾರು 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ನಿರಂತರವಾಗಿ ಪ್ರಕರಣದ ಮೇಲ್ವಿಚಾರಣೆ ನಡೆಸಲಾಗಿತ್ತು, ಕಾಲಮಿತಿಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ದೇಶಿಸಲಾಗಿತ್ತು. ಅಂತೆಯೇ, ನ್ಯಾಯಾಲಯದ ತೀರ್ಪು ಸಹ ಸುಮಾರು 2000 ಪಿಡಿಒಗಳಿಗೆ ನ್ಯಾಯ ಒದಗಿಸಿದೆ ಮತ್ತು ಇಲಾಖೆಯ ಆಡಳಿತಾತ್ಮಕ ವಿಷಯಗಳಿಗೆ ಪೂರಕವಾಗಿದೆ ಎಂದು ಸಚಿವರು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂಬ ನಮ್ಮ ಸಂಕಲ್ಪಕ್ಕೆ ಯಶಸ್ಸು ದೊರಕಿದೆ ಎಮದು ಹರ್ಷ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದ ಈ ಮಹತ್ವದ ತೀರ್ಪಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪದೋನ್ನತಿಯು ಸರಾಗವಾಗಿದೆ, ಅಲ್ಲದೆ ಕಾರ್ಯದರ್ಶಿ, ನೀರುಗಂಟಿ, ಬಿಲ್ ಕಲೆಕ್ಟರ್ ಗಳ ಪದೋನ್ನತಿಗೂ ಸಹಕಾರಿಯಾಗಲಿದೆ ಎಂದಿರುವ ಸಚಿವರು, ತಮ್ಮ ಆಶೊತ್ತರಗಳು ಈಡೇರಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಹೆಚ್ಚು ಬದ್ಧತೆಯ ಮೂಲಕ ಜನಸ್ನೇಹಿಯಾಗಿ ಸೇವೆ ನೀಡಬೇಕು, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಿಸುವಲ್ಲಿ ನೌಕರರು ಆದ್ಯತೆ ನೀಡಬೇಕೆಂದು ಸೂಚಿಸಿದರು.

Tags: himanta slams priyank khargePriyank Khargepriyank kharge assam remarkpriyank kharge bytepriyank kharge delhipriyank kharge governmentpriyank kharge himanta fightpriyank kharge interviewpriyank kharge latest newspriyank kharge newspriyank kharge news 2025priyank kharge on modipriyank kharge on trafficpriyank kharge remarkspriyank kharge rsspriyank kharge speechpriyank kharge statementpriyank kharge threatspriyank kharge today newspriyank kharge tweet
Previous Post

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

Next Post

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Related Posts

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
0

ಬಿಗ್‌ ಬಾಸ್‌ (Bigg Boss) ಮನೆಯಲ್ಲಿ ಯಾರೂ ಮಿತ್ರರಲ್ಲ ಯಾರೂ ಶತ್ರುಗಳಲ್ಲ ಎಲ್ಲರ ಸ್ವಭಾವಗಳು ಸಮಯಕ್ಕೆ ತಕ್ಕಂತೆ ಬದಲಾಗುತ್ತದೆ ಎನ್ನುವುದಕ್ಕೆ ಇಂದಿನ ಸಂಚಿಕೆ ಸಾಕ್ಷಿಯಾಗಲಿದೆ. ವಿಲನ್‌ ಸಾಮ್ರಾಜ್ಯವಾಗಿದ್ದ...

Read moreDetails
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

December 13, 2025
Next Post
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Recent News

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!