• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ಸಿನಿಮಾ
0
ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Share on WhatsAppShare on FacebookShare on Telegram

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಅಪಘಾತದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್,
ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಯಾರು ಚಿಕ್ಕವರಲ್ಲ. ನಾವು ಎಲ್ಲರು ಸಮಾನರೆ. ತಪ್ಪು ಯಾರೆ ಮಾಡಿರಲಿ ಹೇಗೆ ಮಾಡಿರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಆಗೇ ಆಗುತ್ತೆ ಎಂದು ದಿವ್ಯಾ ಸುರೇಶ್
ಹೇಳಿದ್ದಾರೆ.

Congress CM Race : ಅಧಿಕಾರ ಹಂಚಿಕೆ ಬಗ್ಗೆ ಡಿಕೆಶಿಗೆ ಭರವಸೆ ಕೊಟ್ಟಿದ್ಯಾ ಹೈಕಮಾಂಡ್? #pratidhvani

ಇನ್ನು ಕಾರು ಅಪಘಾತದ ದೃಶ್ಯ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯಾವಳಿ ಪ್ರಕಾರ ದಿವ್ಯಾ ಸುರೇಶ್ ಕಾರ್ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಿಂದ ಅತೀ ವೇಗವಾಗಿ ಬರುತ್ತೆ.
ಬಳಿಕ ಎಡಕ್ಕೆ ಟರ್ನ್ ತೆಗೆದುಕೊಳ್ಳುವಾಗ ಬ್ಯಾಟರಾಯನಪುರ ಸಂಚಾರಿ ಠಾಣೆಯ ಹಿಂದಿನ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ಟಚ್ ಆಗಿದೆ. ಇದರಿಂದ ದಿವ್ಯಾ ಸುರೇಶ್ ಕಾರ್ ಮುಂಭಾಗ ಬೈಕ್ ಮೇಲೆ ಕುಳಿತಿದ್ದ ಅನಿತಾ ಕಾಲಿಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸಹ ಕೆಳಗೆ ಬಿದಿದ್ದಾರೆ.. ಆದರೆ ದಿವ್ಯಾ ಸುರೇಶ್ ಕಾರ್ ನಿಲ್ಲಿಸದೇ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಸದ್ಯ ಅನಿತಾ ಕಾಲಿನ ಮಂಡಿ ಚಿಪ್ಪು ಒಡೆದುಹೋಗಿರುತ್ತೆ. ಆಕೆಗೆ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿಕಿತ್ಸೆ ಹಣಕ್ಕಾಗಿ ಪರದಾಡುತ್ತಿದ್ದಾರೆ. ಘಟನೆ ಬಗ್ಗೆ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದ್ದು, ದಿವ್ಯಾ ಸುರೇಶ್ ರನ್ನ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Tags: actor divya sureshbig boss divya sureshbigg boss divya sureshDivya Sureshdivya suresh accidentdivya suresh agedivya suresh bigg bossdivya suresh casedivya suresh cryingdivya suresh drunkdivya suresh drunkendivya suresh escapedivya suresh fansdivya suresh fightdivya suresh firdivya suresh hot newdivya suresh modelinfdivya suresh moviesdivya suresh newsdivya suresh reelsdivya suresh speechdivya suresh today newsdivya suresh updatedivya suresh.
Previous Post

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada