• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಬೆಂಗಳೂರಿನಲ್ಲಿ ಮೊದಲ HMPV ವೈರಸ್ ಪ್ರಕರಣ ಪತ್ತೆ ! 8 ತಿಂಗಳ ಮಗುವಿನಲ್ಲಿ ಪತ್ತೆಯಾದ ಸೋಂಕು 

Chetan by Chetan
January 6, 2025
in Top Story, ಇದೀಗ, ಕರ್ನಾಟಕ
0
BREAKING : ಬೆಂಗಳೂರಿನಲ್ಲಿ ಮೊದಲ HMPV ವೈರಸ್ ಪ್ರಕರಣ ಪತ್ತೆ ! 8 ತಿಂಗಳ ಮಗುವಿನಲ್ಲಿ ಪತ್ತೆಯಾದ ಸೋಂಕು 
Share on WhatsAppShare on FacebookShare on Telegram

ಕೋವಿಡ್ ಮಹಾಮಾರಿ ಹರಡುವ ಮೂಲಕ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಚೀನಾದಲ್ಲಿ ಈಗ ಮತ್ತೊಂದು ವೈರಸ್ ನ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಸಂಕಷ್ಟ ಸೃಷ್ಟಿಯಿರುವ  HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅದೂ ಕೂಡ ಕರ್ನಾಟಕದಲ್ಲಿ HMPV ವೈರಸ್ ಪ್ರಕರಣ ಪತ್ತೆಯಾಗಿದೆ.

ADVERTISEMENT

ಹೌದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಈ HMPV ವೈರಸ್ ಪತ್ತೆಯಾಗಿದೆ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಈ HMPV ಪತ್ತೆಯಾಗಿದೆ. 

Siddarmaih : ಸಿದ್ದರಾಮಯ್ಯ  ಭಾಷಣ ಕ್ಕೆ ರೊಚ್ಚಿಗೆದ್ದ ಜನ #pratidhvani #siddaramaiah #congress #public #dks

8 ತಿಂಗಳ ಮಗುವಿನಲ್ಲಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ಆದ್ರೆ ಈ ವೇಳೆ HMPV ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಬೆಳಕಿಗೆ ಬಂದ ಮೊದಲ HMPV ಸೋಂಕು ಇದಾಗಿದೆ.

Tags: HMP virusHMPVಬೆಂಗಳೂರಲ್ಲಿ ವೈರಸ್ಮಗುವಿನಲ್ಲಿ ಹೆಚ್ ಎಂ ಪಿ ವೈರಸ್
Previous Post

ಪಾಕಿಸ್ತಾನಕ್ಕೆ ಹಿಂದೂ ಯಾತ್ರಿಕರ ಭೇಟಿ:ಶಿವ ಅವತಾರಿ ಸಂತ ಶಾದರಾಮ ಸಾಹಿಬರ ಜನ್ಮದಿನಾಚರಣೆ

Next Post

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಪಡೆಗಳ ಮುಂಜಾಗರೂಕತಾ ಕ್ರಮ ಪರಿಶಿಲನೆ ನಡೆಸಿದ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಭೇಟಿ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಪಡೆಗಳ ಮುಂಜಾಗರೂಕತಾ ಕ್ರಮ ಪರಿಶಿಲನೆ ನಡೆಸಿದ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಭೇಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!