• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

ಪ್ರತಿಧ್ವನಿ by ಪ್ರತಿಧ್ವನಿ
August 17, 2026
in Top Story, ಕರ್ನಾಟಕ, ರಾಜಕೀಯ
0
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!
Share on WhatsAppShare on FacebookShare on Telegram
ADVERTISEMENT

ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹೆಚ್ಎಂಟಿ ಕೈಗಡಿಯಾರಗಳ ಮಾರಾಟ ದಾಖಲೆಯ ಪ್ರಮಾಣದಲ್ಲಿ ಆಗಿದ್ದು ಒಂದೇ ದಿನ ಸುಮಾರು ₹35 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಖುಷಿ ಹಂಚಿಕೊಂಡಿದ್ದಾರೆ.

D. K. Shivakumar : ಸಂಚಲನ ಮೂಡಿಸಿದ ಕಾಂಗ್ರೆಸ್‌ ಶಾಸಕರ ನಡೆ..

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದ ಪ್ರಯುಕ್ತ ಹೆಚ್ಎಂಟಿ ಕಂಪನಿಯು ವಿಶೇಷ ಆವೃತ್ತಿಯ ಕೆಲ ಅಪರೂಪದ ಕೈಗಡಿಯಾರಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಅಂದು ವಾಚುಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು ಸುಮಾರು ಎರಡು ವರೆ ಕಿಲೋಮೀಟರ್‌ಗೂ ಹೆಚ್ಚು ದೂರ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಇದನ್ನು ಕಂಡು ನಾನು ಆಶ್ಚರ್ಯಚಕಿತನಾಗಿದ್ದೆ ಎಂದರು.

ಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ ₹35 ಲಕ್ಷ ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ. ಹೆಚ್ಎಂಟಿ ಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಹಿಂದೆ ಹೆಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು.

BJP vs Congress : ನಾಗೇಂದ್ರ ಮಂತ್ರಿಗಿರಿಗೆ ಕೆಂಡವಾದ ಕಮಲ ನಾಯಕರು..

ಕಾರ್ಖಾನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯೋಜನಾ ಆಯೋಗದ ಸದಸ್ಯರಾದ ವಿ.ಕೆ. ಸಾರಸ್ವತ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಠದ ಸಮಿತಿಯನ್ನು ರಚಿಸಲಾಗಿತ್ತು. ಈಗಾಗಲೇ ಸಮಿತಿ ವರದಿಯನ್ನು ನೀಡಿ ಕೆಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಅದರಂತೆಯೇ ಕಾರ್ಖಾನೆಗೆ ಮರುಜೀವ ನೀಡಲು ಈಗಾಗಲೇ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಕೂಡ ಮತಕತೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು.

ಯುವಕರಿಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ

ದೊಡ್ಡ ಪ್ರಮಾಣದಲ್ಲಿ ಯುವಕರು ಸ್ವಾತಂತ್ರ್ಯ ದಿನ ವಾಚ್‌ಗಳನ್ನು ಖರೀದಿ ಮಾಡಿದ್ದಾರೆ. ವಯಸ್ಸಿನ ಹಂಗಿಲ್ಲದೆ ಹಿರಿಯರು ಕಿರಿಯರು ಮಕ್ಕಳು ಕೂಡ ಸಾಲಿನಲ್ಲಿ ನಿಂತು ಗಡಿಯಾರಗಳನ್ನು ಖರೀದಿ ಮಾಡಿದ್ದಾರೆ. ಎಚ್ಎಂಟಿಯ ಮೇಲೆ ಅವರೆಲ್ಲರೂ ಇರಿಸಿರುವ ಅಭಿಮಾನಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಯುವಜನತೆ ನಮ್ಮ ಗಡಿಯಾರಗಳಿಗೆ ಅತಿಹೆಚ್ಚು ಅಭಿಮಾನ ತೋರುತ್ತಿದ್ದಾರೆ. ಅವರ ಬೆಂಬಲ ಹೀಗೆಯೇ ಇರಲಿ ಎಂದು ಸಚಿವ ಕುಮಾರಸ್ವಾಮಿ ಕೋರಿದರು.

B. K. Hariprasad on PMModi ಮೋದಿ ಹೆಸರೇಳುತ್ತಿದ್ದಂತೆ ಸಿಡಿದೆದ್ದ CT ರವಿಗೆ BKಹರಿಪ್ರಸಾದ್ ಫುಲ್ ಕ್ಲಾಸ್! #mlc
Previous Post

ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

Next Post

ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

Related Posts

SIR ವಿರುದ್ಧ ನಾಗರಿಕ ಸಂಘಟನೆಗಳ ಆಕ್ರೋಶ: ಪ್ರಕ್ರಿಯೆ ವಿಸ್ತರಿಸಿ, ಅರ್ಹ ಮತದಾರರ ಹಕ್ಕು ರಕ್ಷಿಸಲು ಸಿಎಂಗೆ ಮನವಿ
Top Story

SIR ವಿರುದ್ಧ ನಾಗರಿಕ ಸಂಘಟನೆಗಳ ಆಕ್ರೋಶ: ಪ್ರಕ್ರಿಯೆ ವಿಸ್ತರಿಸಿ, ಅರ್ಹ ಮತದಾರರ ಹಕ್ಕು ರಕ್ಷಿಸಲು ಸಿಎಂಗೆ ಮನವಿ

by ಪ್ರತಿಧ್ವನಿ
August 18, 2026
0

ಬೆಂಗಳೂರು, ಆ.17: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಸರ್ಕಾರ ತುರ್ತು ಮಧ್ಯಪ್ರವೇಶ ಮಾಡಬೇಕು ಎಂದು ನಾಗರಿಕ ಸಂಘಟನೆಗಳು...

Read moreDetails

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು: ಭಾಗ ೧

August 18, 2026
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

August 18, 2026
ಬಿಗ್‌ಬಾಸ್ ಕನ್ನಡ 13: ‘ಅಗ್ನಿಪರೀಕ್ಷೆ’ಯಲ್ಲಿ 60 ಸ್ಪರ್ಧಿಗಳ ಭವಿಷ್ಯ ನಿರ್ಧಾರ; ಆಯ್ಕೆ ಪ್ರಕ್ರಿಯೆಗೆ ವೀಕ್ಷಕರ ಆಕ್ಷೇಪ?

ಬಿಗ್‌ಬಾಸ್ ಕನ್ನಡ 13: ‘ಅಗ್ನಿಪರೀಕ್ಷೆ’ಯಲ್ಲಿ 60 ಸ್ಪರ್ಧಿಗಳ ಭವಿಷ್ಯ ನಿರ್ಧಾರ; ಆಯ್ಕೆ ಪ್ರಕ್ರಿಯೆಗೆ ವೀಕ್ಷಕರ ಆಕ್ಷೇಪ?

August 18, 2026
ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

August 17, 2026
Next Post
ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada