• Home
  • About Us
  • ಕರ್ನಾಟಕ
Monday, July 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ ಚಾಪ್ಟರ್ 1’ ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

ಪ್ರತಿಧ್ವನಿ by ಪ್ರತಿಧ್ವನಿ
July 21, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ರಾಜಕುಮಾರ(Rajakumara) , ಕೆಜಿಎಫ್(KGF), ಸಲಾರ್(Salar), ಕಾಂತಾರಾದಂತಹ ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್, ಇಂದು ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ‘ಕಾಂತಾರ ಚಾಪ್ಟರ್ 1’ (Kantara Chapter-1) ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಿದೆ. ಈ ವಿಡಿಯೋ, ಸಿನಿಮಾಕ್ಕಾಗಿ ಹಾಕಿದ ಭಾರಿ ಶ್ರಮ ಮತ್ತು ಅದರ ಅದ್ದೂರಿತನವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಿದೆ.

ADVERTISEMENT

ಚಿತ್ರೀಕರಣ ಮುಗಿದ ಸಂಭ್ರಮದಲ್ಲಿ ಬಿಡುಗಡೆಯಾಗಿರುವ ಈ ವಿಡಿಯೋ, 250 ದಿನಗಳಿಗೂ ಹೆಚ್ಚು ಕಾಲ ನಡೆದ ಶೂಟಿಂಗ್ ಪಯಣವನ್ನು ತೋರಿಸುತ್ತದೆ. ಮೂರು ವರ್ಷಗಳ ನಿರಂತರ ಶ್ರಮದ ಫಲವೇ ಈ ಸಿನಿಮಾ.

ಸಾವಿರಾರು ಸಿಬ್ಬಂದಿ ಪ್ರತಿ ಹಂತದಲ್ಲೂ ಹಗಲಿರುಳು ಕೆಲಸ ಮಾಡಿದ್ದಾರೆ. ಈ ಮೇಕಿಂಗ್ ವಿಡಿಯೋ ರಿಷಬ್ ಶೆಟ್ಟಿ ಅವರ ಕಥೆ ಹೇಳುವ ಶೈಲಿ ಮತ್ತು ಅವರ ನಿಖರತೆಗೆ ಒಂದು ಗೌರವವಾಗಿದೆ. ‘ಕಾಂತಾರ ಚಾಪ್ಟರ್ 1’ ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್(Ajneesh Lokanath) , ಛಾಯಾಗ್ರಾಹಕ ಅರವಿಂದ್ ಕಶ್ಯಪ್(Arvind Kashyap), ಮತ್ತು ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ (Vinesh Banglan) ಸೇರಿದಂತೆ ಇಡೀ ತಂಡ ಸಿನಿಮಾಗೆ ಅದ್ಭುತ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.

ಅಕ್ಟೋಬರ್ 2 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಸಿನಿಮಾ, ಕನ್ನಡ(Kannada), ಹಿಂದಿ(Hindhi), ತೆಲುಗು(Telugu), ಮಲಯಾಳಂ(Malayalam), ತಮಿಳು(Tamil), ಬೆಂಗಾಲಿ(Bengali) ಮತ್ತು ಇಂಗ್ಲಿಷ್ (English) ಭಾಷೆಗಳಲ್ಲಿ ತೆರೆ ಕಾಣಲಿದೆ. ಇದರಿಂದ ಸಿನಿಮಾ ತನ್ನ ಸಾಂಸ್ಕೃತಿಕ ಬೇರುಗಳನ್ನು ಉಳಿಸಿಕೊಂಡೇ ವಿವಿಧ ಭಾಷೆ ಮತ್ತು ಪ್ರದೇಶಗಳ ಪ್ರೇಕ್ಷಕರನ್ನು ತಲುಪಲಿದೆ.

‘ಕಾಂತಾರ ಚಾಪ್ಟರ್ 1’ ಮೂಲಕ ಹೊಂಬಾಳೆ ಫಿಲ್ಮ್ಸ್ ಭಾರತೀಯ ಸಿನಿಮಾದ ಗಡಿಗಳನ್ನು ಮೀರಿ ಬೆಳೆಯುತ್ತಿದೆ. ಜಾನಪದ, ನಂಬಿಕೆ ಮತ್ತು ಸಿನಿಮೀಯ ಶ್ರೇಷ್ಠತೆಯನ್ನು ಆಚರಿಸುವ ಒಂದು ಆಳವಾದ ಅನುಭವವನ್ನು ಈ ಸಿನಿಮಾ ಪ್ರೇಕ್ಷಕರಿಗೆ ನೀಡಲಿದೆ.

Tags: Ajaneesh LokanathArvind KashyapHombale FilmsKantara Chapter-1KGFRajakumaraRishab ShettySalarVijay KiraganduruVinesh Banglan
Previous Post

ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

Next Post

CM Siddaramaiah: ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

Related Posts

Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಅನುಷ್ಠಾನಕ್ಕೆ ತಂದಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...

Read moreDetails

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

July 21, 2025

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

July 21, 2025
BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

July 21, 2025
Next Post
CM Siddaramaiah: ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

CM Siddaramaiah: ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

Recent News

Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
Top Story

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

by ಪ್ರತಿಧ್ವನಿ
July 21, 2025
Top Story

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

by ಪ್ರತಿಧ್ವನಿ
July 21, 2025
BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!
Top Story

BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

by Chetan
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!