• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

ಪ್ರತಿಧ್ವನಿ by ಪ್ರತಿಧ್ವನಿ
May 10, 2022
in ಕರ್ನಾಟಕ
0
ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ
Share on WhatsAppShare on FacebookShare on Telegram

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಂದೊಂದೆ ಪ್ರಸಂಗಗಳು ನಡೆಯುತ್ತಲೇ ಇವೆ. ನಾನು ಸಿಎಂ ಆಗಿ ನೂರಾರು ಸಬ್ ಇನ್ಸಪೆಕ್ಟರ್ ಗಳ ನೇಮಕ ಮಾಡಿದರೂ ಒಂದು ಸೊಲ್ಲು ಬರಲಿಲ್ಲ. ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ADVERTISEMENT

ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು,  ಭ್ರಷ್ಟಾಚಾರದ ಹೊಣೆಯನ್ನು ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಇಲಾಖೆ ಸಚಿವರು ಹೊರಬೇಕು. ಈ ಬಗ್ಗೆ ಮುಖ್ಯಮಂತ್ರಿ ಚಿಂತನೆ ಮಾಡಬೇಕು. ಈವರೆಗೆ ಈ ವಿಚಾರವಾಗಿ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಿಲ್ಲ. ಅಥವಾ ಸಚಿವರು ಪದವಿಗಳನ್ನು ಬಿಟ್ಟುಕೊಡಲಿಲ್ಲ. ಇವರಲ್ಲಿ ನೈತಿಕ ಹಾಗೂ ಭೌತಿಕ ಎರಡೂ ಜವಾಬ್ದಾರಿಗಳು ಇಲ್ಲ. ಹೀಗಾಗಿ ಇದೊಂದು ಜವಾಬ್ದಾರಿಯಿಲ್ಲದ ಸರ್ಕಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್ ಕೂಡ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಅಹಂಭಾವ ತಾಳಬಾರದು. ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ಹೇಗೆ ಕೊಡಬೇಕು ಎನ್ನುವ ಬಗ್ಗೆ ಜನರಲ್ಲಿ ವಿಶ್ವಾಸ ತುಂಬಿದರೆ ನೂರಕ್ಕೆ ನೂರು ಪಾಲು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯಂತೆ, ಅವರು ಮಾಡಿದ್ದೆ ಕಾನೂನು ಎನ್ನುವಂತೆ ಕಾಂಗ್ರೆಸ್ ನಲ್ಲಿ ಇಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ, ಡಿಕೆಶಿ ಕೆಪಿಸಿಸಿ ಅಧ್ಯಕ್ಷರು. ಹೀಗಿರುವಾಗ ಅವರವರ ಜವಾಬ್ದಾರಿಯನ್ನು ಅವರವರು ನಿಭಾಯಿಸಿಕೊಂಡು ಹೋಗಲೇಬೇಕಿದೆ. ಹೀಗಿದ್ದ ಮಾತ್ರಕ್ಕೆ ಭಿನ್ನಾಭಿಪ್ರಾಯವಿದೆ ಎಂದು ಹೇಳಲಿಕ್ಕೆ ಆಗಲ್ಲ ಎಂದರು.

Tags: BJPCongress PartyCovid 19ಗೃಹ ಇಲಾಖೆನರೇಂದ್ರ ಮೋದಿಬಿಜೆಪಿವೀರಪ್ಪ ಮೊಯ್ಲಿ
Previous Post

ಸುಪ್ರಭಾತ ಅಭಿಯಾನವನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ!

Next Post

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ : ಹೆಚ್‌ಡಿ ಕುಮಾರಸ್ವಾಮಿ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ : ಹೆಚ್‌ಡಿ  ಕುಮಾರಸ್ವಾಮಿ

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ : ಹೆಚ್‌ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!