• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ರಾಜಕೀಯ
0
ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಜಾರಿಗೆ ತಂದ ಗೃಹ ಆರೋಗ್ಯ ಯೋಜನೆ ಯಶಸ್ವಿ ಹೆಜ್ಜೆಯತ್ತ ಸಾಗುತ್ತಿದೆ. ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ನಿವಾಸಿಗಳ ಮನೆ ಬಾಗಿಲಿಗೆ ತಲುಪಿಸುವ ಸರ್ಕಾರದ ಈ ಕ್ರಮವು ಜನರಿಗೆ ಉಪಯುಕ್ತವಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ಹಂಚಿಕೊಂಡಿದ್ದು, ಎರಡು ತಿಂಗಳ ವರದಿಯಲ್ಲಿ ಪತ್ತೆಯಾದ ಕ್ಯಾನ್ಸರ್ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯಡಿಯಲ್ಲಿ 2 ತಿಂಗಳಲ್ಲಿ 2 ಮಿಲಿಯನ್‌ಗೂ ಹೆಚ್ಚು ಜನರ ತಪಾಸಣೆ ಮಾಡಲಾಗಿದ್ದು, 5,664 ಜನರಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿ ಚಿಕಿತ್ಸೆಗೆ ದಾರಿ ಮಾಡಿಕೊಡಲಾಗಿದೆ. ಕ್ಯಾನ್ಸರ್ ಒಂದು ಪಿಡುಗು, ಈ ಪಿಡುಗಿನ ದಾಳಿಗೆ ಇಂದು ತತ್ತರಿಸಿದ ಕುಟುಂಬಗಳೇ ಇಲ್ಲಾ. ಇದು ಕೇವಲ ಒಬ್ಬರ ಆರೋಗ್ಯದ ಮೇಲೆ ಮಾತ್ರವಲ್ಲದೇ, ಆ ವ್ಯಕ್ತಿಯ ಇಡೀ ಕುಟುಂಬದ ಆರ್ಥಿಕ, ಸಾಮಾಜಿಕ ಹಾಗೂ ಔದ್ಯೋಗಿಕ ಸ್ಥಿತಿಯನ್ನೇ ಬುಡಮೇಲು ಮಾಡುತ್ತದೆ. ಜನರಲ್ಲಿ ಇದರ ಬಗೆಗಿನ ಜಾಗೃತಿ ಹೆಚ್ಚಿಸುವ ನಿಟ್ಟಿನಲ್ಲಿ ಯುದ್ಧೋಪಾದಿಯಲ್ಲಿ ನಮ್ಮ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಕ್ಯಾನ್ಸರ್ ಬಗ್ಗೆ ಹೆಚ್ಚು ತಿಳಿದುಕೊಂಡಷ್ಟೂ, ಅದನ್ನು ಬೇಗನೇ ಪತ್ತೆ ಹಚ್ಚಲು ಸಹಾಯವಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಇನ್ನು ಕಳೆದ 2 ತಿಂಗಳಲ್ಲಿ ರಾಜ್ಯಾದ್ಯಂತ 21 ಲಕ್ಷಕ್ಕೂ ಹೆಚ್ಚು ಜನರನ್ನು ಆರೋಗ್ಯ ಇಲಾಖೆ ಬಾಯಿ, ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಪರೀಕ್ಷೆಗೆ ಒಳಪಡಿಸಿ, ಕ್ಯಾನ್ಸರ್‌ನಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚಿ ಸಾವಿರಾರು ಕುಟುಂಬಗಳು ಈ ಪಿಡುಗಿನ ದಾಳಿಗೆ ಸಿಲುಕುವುದನ್ನು ತಪ್ಪಿಸಲಾಗಿದೆ. ಈ ನಮ್ಮ ಪ್ರಯತ್ನದಲ್ಲಿ ಪ್ರತಿದಿನ ಶ್ರದ್ಧೆಯಿಂದ ತೊಡಗಿಸಿಕೊಂಡು ಕೆಲಸ ಮಾಡಿರುವ ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರಿಗೂ ಸಚಿವರು ಧನ್ಯವಾದ ತಿಳಿಸಿದ್ದಾರೆ.

Siddaramaiah on Sugarcane Farmers: ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವಂತೆ ಕಬ್ಬು ಬೆಳೆಗಾರರಿಗೆ CM ಮನವಿ
Tags: Dinesh Gundu RaoHealthHealth DepartmentKarnatakaPolitics
Previous Post

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

Next Post

ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ: ಅಧೀಕೃತ ಮಾಹಿತಿ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ: ಅಧೀಕೃತ ಮಾಹಿತಿ

ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ: ಅಧೀಕೃತ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!