• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊಲೆ ಕೇಸ್ ಮೊಬೈಲ್ ಮಹಜರ್ ವಿವಾದಕ್ಕೆ ಗೃಹಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story
0
ರೇಣುಕಾಸ್ವಾಮಿ ಕೊಲೆ ಕೇಸ್ ಮೊಬೈಲ್ ಮಹಜರ್ ವಿವಾದಕ್ಕೆ ಗೃಹಸಚಿವ ಪರಮೇಶ್ವರ್ ಸ್ಪಷ್ಟನೆ
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಕ್ಕೊಳಗಾಗಿರುವ ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌ ಸೇರಿ ಇತರೆ ಆರೋಪಿಗಳಿಂದ ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡಿರುವ ಸ್ಥಳದ ಬಗ್ಗೆ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ADVERTISEMENT

Krishna Byre Gowda :  RTC ಇದ್ದು, ಅನುಭವ ಹೊಂದಿರುವ ರೈತರಿಗೆ ಪಕ್ಕ ದಾಖಲೆ #pratidhvani

ಫೋಟೋದಲ್ಲಿ ಕಂಡುಬರುವ ಕಟ್ಟಡದ ರಚನೆಗೂ ಮತ್ತು ಅಸಲಿ ಪೊಲೀಸ್‌ ಠಾಣೆಯ ರಚನೆಗೂ ಯಾವುದೇ ಸಾಮ್ಯತೆ ಇಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪೊಲೀಸರು ತನಿಖೆಯ ವರದಿಯನ್ನ ಸಲ್ಲಿಸುವಾಗಲೇ ಯಡವಟ್ಟು ಮಾಡಿದ್ದಾರೆಂದು ವಕೀಲರೊಬ್ಬರು ಕೋರ್ಟ್ ನಲ್ಲಿ ಅರ್ಜಿಯನ್ನು ಹಾಕಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

BC Patil on BJP Meeting: ವಿಜಯೇಂದ್ರ ನೇತೃತ್ವದಲ್ಲಿ ಸಭೆ ಬಳಿಕ BC ಪಾಟೀಲ್ ರಿಯಾಕ್ಷನ್ #pratidhvani

ಆರೋಪಿಗಳ ಪರ ವಕೀಲರು, ಮೊಬೈಲ್‌ಗಳ ಮಹಜರ್ ಅನ್ನು ಬೇರೆಡೆ ನಡೆಸಿ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಾಡಿದಂತೆ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, “ಆರೋಪಿಗಳ ಪರ ವಕೀಲರು ತಕರಾರು ಮಾಡಲಿ. ನಮ್ಮ ಕೆಲಸ ನಾವು ಮಾಡುತ್ತೇವೆ. ಅವರು ಮಾಡುವ ಆಪಾದನೆಗಳಿಗೆ ಪೊಲೀಸ್ ಇಲಾಖೆ ಸರಿಯಾದ ಉತ್ತರ ನೀಡುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

Tags: @RenukaswamyMurderCaseDarashanparmeshwar
Previous Post

ಕೇರಳ ರಾಜ್ಯದ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತೆ

Next Post

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?

Related Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?
Top Story

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

by ಪ್ರತಿಧ್ವನಿ
March 4, 2026
0

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ...

Read moreDetails
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
Next Post
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!