• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in ಕರ್ನಾಟಕ
0
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌

ADVERTISEMENT

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಯಾರೋ ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣೀಕರ್ತರು ಯಾರು..? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು.? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರಾ ಎಂಬುದರ ಬಗ್ಗೆ ಈಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ‌ ಎಂದರು.

ಬೆಂಗಳೂರಿನಲ್ಲಿ ಏಳು‌ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಣ ರಾಬರಿಯಾಗಿದೆ. ವಾಹನ ಸಂಖ್ಯೆ ಎಲ್ಲ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದಲ್ಲಿಯವರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಅವರನ್ನು ಹಿಡಿದು ಹಾಕುತ್ತೇವೆ ಎಂದು ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಹಾಡಹಗಲೇ ರಾಬರಿ ಪ್ರಕರಣ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಎಂಎಸ್ ಸೆಕ್ಯೂರಿಟಿ ಮ್ಯಾನೇಜರ್ ನಟರಾಜ್ ದೂರಿನಡಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಮೂರು ಕಾರ್ ಬಳಸಿ ಡಾಕಾಯಿತಿ ನಡೆಸಿರುವುದು ಗೊತ್ತಾಗಿದೆ.

Tags: Atm Vehicle Robberybangalore policebangalore robberyDr.G.Parameswarahome minister karnataka
Previous Post

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

Next Post

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada