• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!

Rachita by Rachita
February 25, 2025
in Top Story, ಜೀವನದ ಶೈಲಿ
0
ವಯಸ್ಸಾದವರಲ್ಲಿ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ,ಮಾತ್ರೆಗಳ ಬದಲು ಈ ಮನೆಮದ್ದನ್ನು ಬಳಸಿ .!
Share on WhatsAppShare on FacebookShare on Telegram

ಗ್ಯಾಸ್ಟ್ರಿಕ್ ಸಮಸ್ಯೆ ಅಬ್ಬಾ ಹೆಚ್ಚು ಜನಕ್ಕೆ ಕಾಡುವಂತಹ ಒಂದು ತೊಂದರೆಯಾಗಿದೆ.ಊಟ ಸರಿಯಾಗಿ ಆಗದೆ ಇದ್ದಾಗ,ಕಾರದ ಅಥವಾ ಮಸಾಲಾ ಪದಾರ್ಥವನ್ನು ಅತಿಯಾಗಿ ಸೇವಿಸಿದಾಗ ಸರಿಯಾದ ಸಮಯಕ್ಕೆ ಆಹಾರ ಸೇವಿಸದೆ ಇದ್ದಾಗ..ಈ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ..ಇನ್ನು ಚಿಕ್ಕ ಮಕ್ಕಳಿಗೂ ಗ್ಯಾಸ್ಟ್ರಿಕ್ ಆಗುತ್ತದೆ.ಇನ್ನು ವಯಸ್ಸಾದವರಲ್ಲಿ ಈ ಸಮಸ್ಯೆಯ ಬಗ್ಗೆ ಕೇಳೋದೆ ಬೇಡ..ಪ್ರತಿ ದಿನ ಗ್ಯಾಸ್ಟ್ರಿಕ್ ಮಾತ್ರೆ ತೆಗೆದುಕೊಳ್ತಾರೆ..ಇನ್ನು ವಯಸ್ಸಾದವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಬೇಕು ಅಂದ್ರೆ ಮಾತ್ರೆಯ ಬದಲು ಈ ಸಿಂಪಲ್ ಹೋಂ ರೆಮಿಡಿ ಟ್ರೈ ಮಾಡಿ.

ADVERTISEMENT

ಶುಂಠಿ

ಶುಂಠಿಯು ನೈಸರ್ಗಿಕ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಗ್ಯಾಸ್ಟ್ರಿಕ್ ಸಮಸ್ಯೆಗೆ ಉತ್ತಮ..ಬಿಸಿ ನೀರಿನಲ್ಲಿ ತಾಜಾ ಶುಂಠಿಯನ್ನು ನೆನೆಸಿ ಶುಂಠಿ ಚಹಾ ಮಾಡಿ ಕುಡಿಯಿರಿ..ಬೆಳಗ್ಗೆ ಕಾಲಿ ಹೊಟ್ಟೆಗೆ ಶುಂಠಿ ಟೀ ಕುಡಿಯಿರಿ ಅಥವಾ ಊಟದ ನಂತರ ಶುಂಠಿಯ ಚಿಕ್ಕ ತುಂಡನ್ನು ಸೇವಿಸಿ..ವೈದ್ಯರು ಕೂಡ ಇದನ್ನೇ ಹೇಳುತ್ತಾರೆ.

ಮೊಸರು

ಮೊಸರಿನಲ್ಲಿ ಪ್ರೋಬಯಾಟಿಕ್‌ಗಳಿದ್ದು ಅದು ಆರೋಗ್ಯಕರ ಕರುಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಊಟದ ನಂತರ ತಪ್ಪದೇ ಒಂದು ಕಪ್ ಮೊಸರನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಉತ್ತಮ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ ಬೆಸ್ಟ್.

ಸೋಂಪು ಕಾಳು 

ಸೋಂಪು ಕಾಳುಗಳು ಗ್ಯಾಸ್, ಉಬ್ಬುವುದು ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಊಟದ ನಂತರ 1 ಟೀಚಮಚ ಸೋಂಪು ಕಾಳುಗಳನ್ನು ಅಗಿಯಿರಿ ಅಥವಾ ಬಿಸಿ ನೀರಿನಲ್ಲಿ ನೆನೆಸಿ ಚಹಾ ಮಾಡಿ ಸೇವಿಸಿ.

ಬೆಚ್ಚಗಿನ ನೀರು

ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯನ್ನು ಉತ್ತೇಜಿಸಬಹುದು ಮತ್ತು ಮಲಬದ್ಧತೆಯನ್ನು ನಿವಾರಿಸಬಹುದು. ಎದ್ದ ನಂತರ ಮತ್ತು ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯಿರಿ.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

Next Post

1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

1984 ರ ಗಲಭೆ ಪ್ರಕರಣ .. ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada