• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳ ದೇಹದಲ್ಲಾಗುವ ಕೆಂಪು ಗುಳ್ಳೆಗಳಿಗೆ ಈ ಮನೆಮದ್ದನ್ನು ಬಳಸಿ.!

Rachita by Rachita
January 30, 2025
in Top Story, ಜೀವನದ ಶೈಲಿ
0
ಮಕ್ಕಳ ದೇಹದಲ್ಲಾಗುವ ಕೆಂಪು ಗುಳ್ಳೆಗಳಿಗೆ ಈ ಮನೆಮದ್ದನ್ನು ಬಳಸಿ.!
Share on WhatsAppShare on FacebookShare on Telegram

ಮಕ್ಕಳಿಗೆ ಕೆಲವೊಮ್ಮೆ ಇದ್ದಾಕಿದ್ದ ಹಾಗೆ ದೇಹದಲ್ಲಿ ರ್ಯಾಶಸ್ಗಳು ಕಾಣಿಸಿಕೊಳ್ಳುತ್ತದೆ. ಅದು ಕೂಡ ಕೆಂಪು ಗುಳ್ಳೆಗಳಾಗುತ್ತವೆ ಹಾಗೂ ಕೆಲವು ಮಕ್ಕಳಿಗೆ ಇದರಿಂದ ತುರಿಕೆ, ಉರಿ ಆಗುತ್ತದೆ. ಕೆಂಪು ಗುಳ್ಳೆಗಳನ್ನು ಹೋಗಲಾಡಿಸಲು ಈ ಸಿಂಪಲ್ ಮನೆಮದ್ದುಗಳನ್ನು ಬಳಸುವುದು.!

ADVERTISEMENT
  • ತಂಡಿ ಇರುವ ಬಟ್ಟೆಯನ್ನು ಅಥವ ಐಸ್ ಅನ್ನು ಆ ರ್ಯಾಶಸ್ಗಳ  ಮೇಲೆ ಇಡುವುದರಿಂದ ಗುಳ್ಳೆಗಳು ಕಡಿಮೆಯಾಗುತ್ತದೆ.ಹಾಗೂ ತುರಿಕೆ ಮತ್ತು ಇರ್ರಿಟೇಷನ್ ಕಡಿಮೆಯಾಗುತ್ತದೆ.
  • ತುರಿಕೆಗಳಾದ ಜಾಗದಲ್ಲಿ ಕೊಬ್ಬರಿ ಎಣ್ಣೆಯನ್ನು ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಹಾಗೂ ಕೆಂಪು ಗುಳ್ಳೆಗಳು ನಿವಾರಣೆಯಾಗುತ್ತದೆ. ಕೊಬ್ಬರಿ ಎಣ್ಣೆ ತ್ವಚೆಯನ್ನ ಮಾಯಿಶ್ಚರೈಸ್ ಮಾಡುತ್ತದೆ.
  • ಅಲೋವೆರಾ ಜೆಲ್ ನಲ್ಲಿ ಆಂಟಿ ಇನ್ಫ್ಲಮೇಟರಿ ಅಂಶಗಳು ಹೆಚ್ಚಿರುತ್ತದೆ. ಇದು ಗುಳ್ಳೆ ಹಾಗೂ ಉರಿಯನ್ನು ಕಡಿಮೆ ಮಾಡುತ್ತದೆ.
  • ತೆಂಗಿನಕಾಯಿ ಅಥವಾ ಆಲಿವ್ ಎಣ್ಣೆಯಂತಹ  ಎಣ್ಣೆಯೊಂದಿಗೆ ಕೆಲವು ಹನಿ ಟೀ ಟ್ರೀ ಎಣ್ಣೆಯನ್ನು ಬೆರೆಸಿ ದದ್ದುಗಳ ಮೇಲೆ ಹಚ್ಚಿ. ಟೀ ಟ್ರೀ ಎಣ್ಣೆಯು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದ್ದು ಅದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಬೆಳಗ್ಗೆ ಸೂರ್ಯನ ಬಿಸಿಲಿಗೆ ಮಕ್ಕಳ ಮೈಯನ್ನು ಒಡ್ಡುವುದರಿಂದ ತುಂಬಾನೇ ಪ್ರಯೋಜನಗಳಿವೆ.!

Next Post

ಈ ಸಿಂಪಲ್ ರೆಮಿಡಿಯಿಂದ ಮೈಗ್ರೇನ್ ಸಮಸ್ಯೆಯಿಂದ ರಿಲ್ಯಾಕ್ಸ್ ಆಗಬಹುದು.!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಈ ಸಿಂಪಲ್ ರೆಮಿಡಿಯಿಂದ ಮೈಗ್ರೇನ್ ಸಮಸ್ಯೆಯಿಂದ ರಿಲ್ಯಾಕ್ಸ್ ಆಗಬಹುದು.!

ಈ ಸಿಂಪಲ್ ರೆಮಿಡಿಯಿಂದ ಮೈಗ್ರೇನ್ ಸಮಸ್ಯೆಯಿಂದ ರಿಲ್ಯಾಕ್ಸ್ ಆಗಬಹುದು.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!