
ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗು ಉಪ ಲೋಕಾಯುಕ್ತರಾದ ಶ್ರೀ ಬಿ. ವೀರಪ್ಪ ರವರನ್ನು (ಕರ್ನಾಟಕ ಸರ್ಕಾರ), ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಅವರ ಕಚೇರಿಯಲ್ಲಿ ಭೇಟಿ ಮಾಡಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಆಡಳಿತಕ್ಕೆ ಸಂಬಂಧಪಟ್ಟ ಹಲವಾರು ಗಹನ ವಿಷಯಗಳ ಕುರಿತು ಚರ್ಚಿಸಲಾಯಿತು.