• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಹನಿ ಟ್ರ್ಯಾಪ್ ಗದ್ದಲ ಕೋಲಾಹಲ..!ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದ ಸಿಎಂ

Chetan by Chetan
March 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಹನಿ ಟ್ರ್ಯಾಪ್ ಗದ್ದಲ ಕೋಲಾಹಲ..!ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದ ಸಿಎಂ
Share on WhatsAppShare on FacebookShare on Telegram

ಇಂದು ವಿಧಾನಸಭೆಯ ಬಜೆಟ್ ಅಧಿವೇಶನ (Budget session) ಭಾರೀ ಸದ್ದು ಗದಲ್ಲಕ್ಕೆ ಸಾಕ್ಷಿಯಾಗಿದೆ. ನಿನ್ನೆ ಸಚಿವರು ಪ್ರಸ್ತಾಪಿಸಿದ ಹನಿ ಟ್ರ್ಯಾಪ್ ಪ್ರಕರಣ (Honey trap ) ವಿಪಕ್ಷಗಳಿಗೆ ಅಸ್ತ್ರವಾಗಿದ್ದು, ಇದೇ ವಿಚಾರವನ್ನು ಬಿಜೆಪಿ ಅಸ್ತ್ರವನ್ನಾಗಿಸಿಕೊಂಡಿದೆ. 

ADVERTISEMENT

ಈ ಹನಿಟ್ರ್ಯಾಪ್ ಕೇಸ್ ಸಂಬಂಧ ಯಾರನ್ನೂ ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Cm siddaramaiah) ಹೇಳಿದ್ದಾರೆ. 

ಈ ಬಗ್ಗೆ ಸಚಿವರಾದ ಕೆ ಎನ್ ರಾಜಣ್ಣ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಅವರು ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿ ತನಿಖೆಗೆ ಆಗ್ರಹಿಸಿದ್ದರು.ಈ ಬಗ್ಗೆ ಸಿಎಂ ಸದನದಲ್ಲಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದರು. 

ಈ ರೀತಿ ಹನಿ ಟ್ರ್ಯಾಪ್ ಮಾಡುತ್ತಿರುವ, ಇದರ ಹಿಂದೆ ಇರುವವರನ್ನು ವಜಾ ಮಾಡಿ, ಈ ಬಗ್ಗೆ ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದರು.ಈ ವೇಳೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ರೀತಿಯ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದಿದ್ದಾರೆ.

Tags: ಆರ್.ಅಶೋಕ್ಕೆ ಎನ್ ರಾಜಣ್ಣಬಜೆಟ್ ಅಧಿವೇಶನಸಿಎಂ ಸಿದ್ದರಾಮಯ್ಯಹನಿ ಟ್ರ್ಯಾಪ್
Previous Post

ಹನಿ ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಯಾರಿಗೆಲ್ಲಾ ಹನಿ ಟ್ರ್ಯಾಪ್ ಆಗಿದ್ಯೋ ಅವರು ದೂರು ನೀಡಲಿ..! : ಡಿಸಿಎಂ ಡಿಕೆ ಶಿವಕುಮಾರ್ 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಯಾರಿಗೆಲ್ಲಾ ಹನಿ ಟ್ರ್ಯಾಪ್ ಆಗಿದ್ಯೋ ಅವರು ದೂರು ನೀಡಲಿ..! : ಡಿಸಿಎಂ ಡಿಕೆ ಶಿವಕುಮಾರ್ 

ಯಾರಿಗೆಲ್ಲಾ ಹನಿ ಟ್ರ್ಯಾಪ್ ಆಗಿದ್ಯೋ ಅವರು ದೂರು ನೀಡಲಿ..! : ಡಿಸಿಎಂ ಡಿಕೆ ಶಿವಕುಮಾರ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada