• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ರಾಜಣ್ಣಗೆ ಹನಿಟ್ರ್ಯಾಪ್​.. ಬಿಜೆಪಿ ಲೀಡರ್ಸ್​ ಏನಂತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
March 21, 2025
in ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸಚಿವ ರಾಜಣ್ಣಗೆ ಹನಿಟ್ರ್ಯಾಪ್​.. ಬಿಜೆಪಿ ಲೀಡರ್ಸ್​ ಏನಂತಾರೆ..?
Share on WhatsAppShare on FacebookShare on Telegram

ಸಚಿವ ರಾಜಣ್ಣಗೆ ಹನಿಟ್ರ್ಯಾಪ್​ ಮಾಡಿರುವ ಬಗ್ಗೆ ಗೃಹ ಸಚಿವರು ಉನ್ನತ ಮಟ್ಟದ ತನಿಖೆ ಮಾಡಲು ಆದೇಶ ಮಾಡಿದ್ದಾರೆ. ಈ ಬಗ್ಗೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು. ರಾಜ್ಯದವರಷ್ಟೇ ಅಲ್ಲ ರಾಷ್ಟ್ರ ನಾಯಕರನ್ನ ಟ್ರ್ಯಾಪ್ ಮಾಡಲಾಗಿದೆ ಅಂತ ಹೇಳಿದ್ದಾರೆ. ಹೀಗಾಗಿ ಇದರ ಹಿಂದೆ ಯಾರಿದ್ಧಾರೆ ಅವರ ಮುಖವಾಡ ಕಳಚಬೇಕು. ಇದು ಅಂತ್ಯ ಅಲ್ಲ ಆರಂಭ, ಇದಕ್ಕೆ ಫುಲ್ ಸ್ಟಾಪ್ ಇಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ.

ADVERTISEMENT

ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಚಿವರು ಸದನದಲ್ಲಿ ವಿಷಯ ಪ್ರಸ್ತಾಪ ಮಾಡಿದ್ದಾರೆ. ರಾಜಕೀಯ ಬೇದ ಬಾವ ಇಲ್ಲದೆ ಖಂಡಿಸುತ್ತೇವೆ. ವಿರೋಧ ಸಿದ್ದಾಂತ ನಡೆಯಲಿ, ಹನಿಟ್ರ್ಯಾಪ್ ಮೂಲಕ ಕಟ್ಟಿ ಹಾಕುವ ಪ್ರಯತ್ನ ಬೇಡ ಎಂದಿದ್ದಾರೆ. ಸದನದಲ್ಲಿ ಸುಮ್ಮನೆ ಕೂರುವುದು ಬೇಡ. 48 ಜನರ ಮೇಲೆ ಹನಿಟ್ರ್ಯಾಪ್​ ಆಗಿದೆ ಅಂದ್ರು. ಗೃಹ ಸಚಿವರು ಇದಕ್ಕೆ ಉತ್ತರ ನೀಡಬೇಕು. ರಾಜಕೀಯಕ್ಕೆ ಏನು ಬೇಕಾದ್ರು ಮಾಡಬಾರದು. ಯಾರ ಜೀವನದಲ್ಲಿ ಈ ತರಹ ಆದ್ರೆ ಅವರ ಪರ ನಾವು ನಿಲ್ಲಬೇಕು. ಗೃಹ ಸಚಿವರು ಇದಕ್ಕೆ ಉತ್ತರ ನೀಡಲೇಬೇಕು ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಸದನ ನಡಯುವ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು, ಸಚಿವ ರಾಜಣ್ಣ ಗಂಭೀರವಾದ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬಗ್ಗೆ ಮಾತಾಡಿದ್ರು. ರಾಜಣ್ಣ ಇದು ಸತ್ಯ ಎಂದಿದ್ದಾರೆ. ಒಬ್ಬಿಬ್ಬರ ಮೇಲಲ್ಲ 48 ಜನರ ಮೇಲೆ ಆಗಿದೆ ಎಂದಿದ್ದಾರೆ. ರಾಜಣ್ಣ ಸ್ವತಃ ಕಂಪ್ಲೇಂಟ್ ಕೊಡೊದಾಗಿಯೂ ಹೇಳಿದ್ದಾರೆ. ಇದರ ಆದಾರದ ಮೇಲೆ ಗೃಹಸಚಿವರು ತನಿಖೆ ನಡೆಸೊದಾಗಿ ಹೇಳಿದ್ದಾರೆ. ಬಿಜೆಪಿ ಇದನ್ನ ಖಂಡಿಸುತ್ತದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸದನದಲ್ಲಿ ಇಂತಹ ಚರ್ಚೆ ಆಗಿರಲಿಲ್ಲ. ಹೈಕೋರ್ಟ್ ರಿಟೈರ್ಡ್ ಜಡ್ಜ್ ಇಂದ ಇದರ ತನಿಖೆ ಸಾಧ್ಯವಿಲ್ಲ. ಎಸ್‌ಐಟಯಿಂದಲೂ ಸಾದ್ಯವಿಲ್ಲ. ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದಿದ್ದಾರೆ.

ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ ವಿಚಾರದ ಬಗ್ಗೆ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರದ ಭಾಗವಾಗಿರುವ ಸತೀಶ್ ಜಾರಕಿಹೊಳಿ ಹಾಗು ಕೆ.ಎನ್​ ರಾಜಣ್ಣ ಅವರೇ ಹನಿಟ್ರ್ಯಾಪ್ ಆಗಿರುವುದನ್ನ ಒಪ್ಪಿಕೊಂಡಿದ್ದಾರೆ. ಒಬ್ಬರು ಸಚಿವರು ಹೇಳಿದ ಮೇಲೆ ಸರ್ಕಾರ ಅದನ್ನ ಸಾಬೀತು ಮಾಡಬೇಕು. ನಾವು ಇದನ್ನ ಅವರಿಗೇ ಬಿಡುತ್ತೇವೆ, ಅವರೆ ಹೊರತರಲಿ. ಯಾರೆ ಆಗಲಿ ಈ ರೀತಿ ಹಗೆತನ ತೀರಿಸಿಸಿಕೊಳ್ಳಬಾರದು. ಸೇಡನ್ನ ಸೈದ್ಧಾಂತಿಕವಾಗಿ ತೀರಿಸಿಕೊಳ್ಳಬೇಕು. ನಮಗೆ ಸದಸ್ಯರು ಯಾವ ಪಕ್ಷದವರಾದರೂ ಒಂದೇ. ನಮಗೆ ಸತ್ಯಾಸತ್ಯತೆ ಹೊರಬರಬೇಕು. ನಾವು ಅವರಿಗೆ ಸಂಪೂರ್ಣ ಸಹಕಾರ ಕೊಡ್ತೀವಿ. ಈ ರೀತಿ ಹನಿಟ್ರ್ಯಾಪ್ ಮಾಡೋದು ತಪ್ಪು, ಯಾರೆ ಆಗಲಿ ಅವರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ.

Priyank Kharge vs AshwathNarayan :ಪೈಲ್ಸ್‌ ಬಂದಿರುವವರ ಹಾಗೇ ಪದೇಪದೇ ಎದ್ದೆದ್ದು ನಿಲ್ತೀರಲ್ಲ ಕೂತ್ಕೊಳ್ರೀ..!

ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಸದನದಲ್ಲೇ ರಾಜಣ್ಣನವರು ಒಪ್ಪಿಕೊಂಡಿದ್ದಾರೆ. ಇದರ ತನಿಖೆಯಾಗಬೇಕು. ಹನಿಟ್ರ್ಯಾಪ್ ಕೀಳು ಮಟ್ಟದ ರಾಜಕಾರಣ, ರಾಜಕೀಯವಾಗಿ ಸೈದ್ದಾಂತಿಕವಾಗಿ ಎದುರಿಸಬೇಕು. ಈ ರೀತಿಯಾಗಿ ಮಾಡೋದನ್ನ ಎನ್ನರೂ ಖಂಡಿಸಿದ್ದೇವೆ. ಸದನದಲ್ಲಿ ಬೇಸರವನ್ನ ಅವರು ಹೊರಹಾಕಿದ್ದಾರೆ. ಖುದ್ದಾಗಿ ಕಂಪ್ಲೇಂಟ್ ಕೊಡೋದಾಗಿಯೂ ಹೇಳಿದ್ದಾರೆ. ಉನ್ನತ ಮಟ್ಟದ ತನಿಖೆಯಾಗಲಿ. ಸಂಪೂರ್ಣ ತನಿಖೆಯಾಗಿ ಹೊರಬರಬೇಕು. ಯಾರಿದ್ದಾರೆ ಎನ್ನೋದು ಬಹಿರಂಗವಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

Tags: Indian PoliticsKarnatakaKarnataka Assemblykarnataka assembly session livekarnataka budget 2025Karnataka CongressKarnataka Governmentkarnataka latest newskarnataka live newskarnataka newskarnataka news liveKarnataka Politicskarnataka politics updateskarnataka scandalpoliticalPolitical Controversypolitical manipulationpolitical newspolitical scandalpolitical sensationPoliticsscandal in politics
Previous Post

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್​.. ಡಿ.ಕೆ ಶಿವಕುಮಾರ್​ ಮೇಲೆ ಗುಮಾನಿನಾ..?

Next Post

ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರೋದು ನಿಜ..! ನಾನೇನೂ ಶ್ರೀರಾಮಚಂದ್ರ ಅಲ್ಲ : ಕೆ.ಎನ್ ರಾಜಣ್ಣ 

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರೋದು ನಿಜ..! ನಾನೇನೂ ಶ್ರೀರಾಮಚಂದ್ರ ಅಲ್ಲ : ಕೆ.ಎನ್ ರಾಜಣ್ಣ 

ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರೋದು ನಿಜ..! ನಾನೇನೂ ಶ್ರೀರಾಮಚಂದ್ರ ಅಲ್ಲ : ಕೆ.ಎನ್ ರಾಜಣ್ಣ 

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada