• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಪ್ರತಿಧ್ವನಿ by ಪ್ರತಿಧ್ವನಿ
August 20, 2025
in Top Story, ಕರ್ನಾಟಕ, ರಾಜಕೀಯ
0
ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
Share on WhatsAppShare on FacebookShare on Telegram
  • ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು

ವಿಧಾನಸೌಧ (ವಿಧಾನಸಭೆ): ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು.

ADVERTISEMENT

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

Assembly session: ಎಣ್ಣೆ ಕುಡಿದವರನ್ನು ಜೋಪಾನವಾಗಿ ಮನೆಗೆ ಬಿಡಬೇಕು #pratidhvani

ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು.

ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.

Tags: BJPCongress PartyLakshmi hebbalkarlakshmi hebbalkar​lakshmi hebbalkar brotherlakshmi hebbalkar car driverlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar interviewlakshmi hebbalkar latest newslakshmi hebbalkar newslakshmi hebbalkar news todaylakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoMinister Lakshmi Hebbalkarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿಗೆ ಬಸ್ ಗಳ ಬದಲಿಗೆ ಹಡಗುಗಳನ್ನು ಖರೀದಿಸಿ – ಬೆಂಗಳೂರು ಕಸದ ಗುಂಡಿಯಾಗಿದೆ : ಆರ್.ಅಶೋಕ್ 

Next Post

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada