• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

6 ತಿಂಗಳ ಹಸುಗೂಸಿನ ಮೇಲೆ `ಪಿಟ್ ಬುಲ್’ ನಾಯಿಯ ಭೀಕರ ದಾಳಿ : ಬೆಚ್ಚಿಬೀಳಿಸುವ ದೃಶ್ಯ ವೈರಲ್.!

ಪ್ರತಿಧ್ವನಿ by ಪ್ರತಿಧ್ವನಿ
September 19, 2026
in Top Story, ದೇಶ, ವಿಡಿಯೋ
0
6 ತಿಂಗಳ ಹಸುಗೂಸಿನ ಮೇಲೆ `ಪಿಟ್ ಬುಲ್’ ನಾಯಿಯ ಭೀಕರ ದಾಳಿ : ಬೆಚ್ಚಿಬೀಳಿಸುವ ದೃಶ್ಯ ವೈರಲ್.!
Share on WhatsAppShare on FacebookShare on Telegram

ಸೋನಿಪತ್ : ಹರಿಯಾಣದ ಸೋನಿಪತ್‌ನ ಸಿಕ್ಕಾ ಕಾಲೋನಿಯಲ್ಲಿ ಆರು ತಿಂಗಳ ಹಸುಗೂಸಿನ ಮೇಲೆ ಪಿಟ್‌ಬುಲ್ ತಳಿಯ ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ADVERTISEMENT
Lavanya Ballal  : ಸಿಎಂ ಡಿಕೆಶಿನ ಹಾಡಿ ಹೊಗಳಿದ ಲಾವಣ್ಯ ಬಲ್ಲಳ್‌ #mangalore #Dkshivakumar

ಮಗುವನ್ನು ಆಕೆಯ ಚಿಕ್ಕಮ್ಮ ಎತ್ತಿಕೊಂಡು ರಸ್ತೆಯಲ್ಲಿ ವಾಕಿಂಗ್ ಕರೆದೊಯ್ದಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ನುಗ್ಗಿ ಬಂದ ಪಿಟ್‌ಬುಲ್ ನಾಯಿ, ಮಗುವಿನ ಮೇಲೆರಗಿದೆ. ನಾಯಿಯ ರಭಸಕ್ಕೆ ಮಹಿಳೆ ಮತ್ತು ಮಗು ಇಬ್ಬರೂ ನೆಲಕ್ಕುರುಳಿದ್ದಾರೆ. ಮಹಿಳೆ ಮಗುವನ್ನು ರಕ್ಷಿಸಲು ಶತಪ್ರಯತ್ನ ಪಟ್ಟರೂ, ನಾಯಿ ಮಗುವನ್ನು ಬಾಯಲ್ಲಿ ಕಚ್ಚಿ ಹಿಡಿದು ರಸ್ತೆಯುದ್ದಕ್ಕೂ ಎಳೆದೊಯ್ದು ಗಾಯಗೊಳಿಸಿದೆ. ಸ್ಥಳೀಯರು ನಾಯಿಯನ್ನು ಬಿಡಿಸಲು ಹರಸಾಹಸ ಪಟ್ಟರೂ ಅದು ಮಗುವನ್ನು ಬಿಡದೆ ದಾಳಿ ಮುಂದುವರಿಸಿತ್ತು. ಈ ಬೆಚ್ಚಿಬೀಳಿಸುವ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Pratap Simha vs Inspector Dhananjay : “ಧನಂಜಯ, ಬಾರೋ ಇಲ್ಲಿಗೆ!” ಇನ್ಸ್‌ಪೆಕ್ಟರ್‌ಗೆ ಪ್ರತಾಪ್ ಸಿಂಹ ಗರಂ!

ದಾಳಿಯಿಂದ ತೀವ್ರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರೋಹ್ಟಕ್ ಆಸ್ಪತ್ರೆಗೆ ರವಾನಿಸಲಾಗಿದೆ.

https://pratidhvani.com/wp-content/uploads/2026/09/DajNtGhGPbDY7HVm.mp4
Tags: #trendingnewsCCTVFootagechild seriously injuredDogAttackFootage Goes ViralHaryanaPit BullPit Bull attackshocking incident
Previous Post

2027ರಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ : ಏನಿದರ ವಿಶೇಷ.?

Next Post

ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

Related Posts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ
Top Story

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ

by ಪ್ರತಿಧ್ವನಿ
September 19, 2026
0

ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಮಲೆನಾಡಿನ ಜನರ ಆತಂಕ ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಸಾರ್ವಜನಿಕ...

Read moreDetails
ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

September 19, 2026
ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

September 19, 2026
ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

September 19, 2026
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

September 19, 2026
Next Post
ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!