• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in ಕರ್ನಾಟಕ
0
ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ಸರಬರಾಜು ಮೇಲೆ ಬೀರಿದೆ. ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

 

ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.

 

ಇಂದಿನಿಂದ ರಾಜ್ಯದಾದ್ಯಂತ ರಾಜ್ಯ ಬಂದ್ ಹಿನ್ನೆಲೆ ಜನಸಾಮಾನ್ಯರು, ಊಟದ ನಾಗರಿಕರು, ಪ್ರವಾಸಿಗರು ಹಾಗೂ ಇತರ ಸೇವೆಗಳ ಮೇಲೆ ದೊಡ್ಡ ಪ್ರಮಾಣದ ಪರಿಣಾಮ ಬೀರುತ್ತದೆ ಎಂದು ತಿಳಿಸಲಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತು ನ್ಯಾಯಾಂಗದ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಹೋಟೆಲು ಉದ್ಯಮವು ನಿರಂತರವಾಗಿ ಸೇವೆ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

Iran Israel War : Khameneiಪರ Indiaದಲ್ಲಿ  ಪ್ರತಿಭಟನೆ ಮಾಡೋದು ಬೇಡ  |Major| Raghu Ram Reddy |Pratidhvani

ಕಳೆದ ಸುಮಾರು 70 ದಿನಗಳಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ರಾಜ್ಯ ಬಂದ್‌ಗೆ ಕರೆ ನೀಡಿರುವುದು ನಮಗೆ ತಿಳಿದಿದೆ. ಆದರೆ ಹೋಟೆಲು ಉದ್ಯಮವು ಸಾರ್ವಜನಿಕರಿಗೆ ಅವಶ್ಯಕ ಸೇವೆ ಒದಗಿಸುವ ಕ್ಷೇತ್ರವಾಗಿರುವುದರಿಂದ ರಾಜ್ಯ ಬಂದ್‌ನಿಂದ ಹೋಟೆಲು ಸೇವೆಗಳಿಗೆ ಯಾವುದೇ ವ್ಯತ್ಯಯ ಉಂಟಾಗದಂತೆ ಹೋಟೆಲುಗಳನ್ನು ತೆರೆಯಲಾಗುವುದು ಎಂದು ಸಂಘ ತಿಳಿಸಿದೆ.

ರಾಜ್ಯ ಬಂದ್ ಹಿನ್ನೆಲೆಯಲ್ಲಿ ಕೆಲವೊಂದು ಹೋಟೆಲುಗಳು ಬಂದ್ ಆಗಬಹುದು. ಈ ವಿಚಾರವಾಗಿ ಇಂದು ಸಂಜೆ 7.30 ಗಂಟೆಗೆ ಸಂಘದ ವತಿಯಿಂದ ತುರ್ತು ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೋಟೆಲ್ ಸಂಘದವರು ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: hotelHotel bandpratidavani
Previous Post

ದಾವಣಗೆರೆ ಟಿಕೆಟ್ ಜಟಾಪಟಿ: ಸಚಿವ ಜಮೀರ್ ಅಹಮದ್ ಶಾಕಿಂಗ್ ಹೇಳಿಕೆ ಇಲ್ಲಿದೆ

Next Post

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

Related Posts

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!
Top Story

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

by ಪ್ರತಿಧ್ವನಿ
May 20, 2026
0

ಬೆಂಗಳೂರು : ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್‌ ಪ್ರೇಮಿ ಸೋಮಶೇಖರ್‌ ಎಂಬವವನು ಹೈಟೆನ್ಷನ್ ಕಂಬ ಹತ್ತಿರುವ ಘಟನೆ ನಗರದ ಹೊರವಲಯದ ಆನೇಕಲ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. https://youtu.be/AjYN20g02DY?si=x03pureLWswk8mda ಕಳೆದ...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada