• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 6, 2026
in ಇತರೆ / Others, ಇದೀಗ, ಕರ್ನಾಟಕ
0
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ನಗರದ ಪ್ರತಿಷ್ಠಿತ ಏರಿಯಾ ಸದಾಶಿವ ನಗರದಲ್ಲಿ ವಾಸವಿರೋ ಉದ್ಯಮಿ ಅಭಿಷೇಕ್ ಎಂಬುವವರ ಮನೆಯಲ್ಲಿ ಕೋಟ್ಯಾಂತರ ರೂ.‌ಚಿನ್ನಾಭರಣ, ವಾಚ್ ಗಳನ್ನ ದೋಚಿ ನಾಪತ್ತೆಯಾಗಿದ್ದ ಮನೆಗೆಲಸ ದಂಪತಿಯನ್ನ ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಅಭಿಷೇಕ್ ಮನೆಯಲ್ಲಿ ಕೆಲಸಕ್ಕಿದ್ದ ಪ.ಬಂಗಾಳ ಮೂಲದ ಹಾಜಿರಾ ಬೇಗಂ & ಪತಿ ಶಾಹೀರ್ ಬಂಧಿತ ಆರೋಪಿಗಳಾಗಿದ್ದಾರೆ.

ಹಾಜಿರಾ ದಂಪತಿ

2022ರಿಂದ 2024ರವರೆಗೆ ಅಭಿಷೇಕ್ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಹಾಜಿರಾ ಮದುವೆ ಬಳಿಕ 2025 ಡಿ.27ರಂದು ತನ್ನ ಪತಿ ಶಾಹೀರ್ ಜೊತೆ ಮತ್ತೆ ಕೆಲಸಕ್ಕೆ ಸೇರಿದ್ದಳು. ಮನೆ ಕೆಲಸ, ಮಕ್ಕಳನ್ನ ನೋಡಿಕೊಳ್ಳುತ್ತ ಅದೇ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದರು.

ಡಿ.30ರಂದು ವರ್ಷಾಚರಣೆ ಸಲುವಾಗಿ ಅಭಿಷೇಕ್ ತಮ್ಮ ಕುಟುಂಬದ ಜೊತೆ ಕೊಯಮ್ಮತ್ತೂರಿಗೆ ಹೋಗಿದ್ದರು. ಹೋಗುವಾಗ ಹಾಜಿರಗೆ ತಮ್ಮ ಅತ್ತೆಗೆ ಕೊಡು ಎಂದು ಮನೆಯ ಒಂದು ಕೀಯನ್ನ ಕೊಟ್ಟಿದ್ರು. ಆದರೆ ಸಂಜೆಯಾದ್ರೂ ಹಾಜಿರಾ ಮನೆಯ ಕೀಯನ್ನ ತಮ್ಮ ಅತ್ತೆಗೆ ತಲುಪಿಸದಿದ್ದಾಗ ಅನುಮಾನ ಬಂದು ಆಕೆಗೆ ಕರೆ ಮಾಡಿದಾಗ ಹಾಜಿರ ದಂಪತಿ ಮೊಬೈಲ್ ಸ್ವಿಚ್ಡ್ ಆಪ್ ಆಗಿತ್ತು. ಬಳಿಕ ತಮ್ಮ ಕಾರಿನ ಡ್ರೈವರ್ ಕಳಿಸಿ ಮನೆ ಪರಿಶೀಲಿಸಿದಾಗ ಮನೆಯಲ್ಲಿದ್ದ 1.37 ಕೋಟಿ ರೂ. ಮೌಲ್ಯದ 787 ಗ್ರಾಂ. ಚಿನ್ನಾಭರಣ, 281 ಬೆಳ್ಳಿ ವಸ್ತುಗಳು, 7 ದುಬಾರಿ ವಾಚ್ ಗಳು ಕಳುವು ಆಗಿದ್ದವು.

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. - Pratidhvani

ಈ ಘಟನೆ ಬಗ್ಗೆ ಮನೆ ಮಾಲೀಕ ಅಭಿಷೇಕ್ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆಗೆ ಇಳಿದ ಇನ್ಸ್ ಪೆಕ್ಟರ್ ಪ್ರದೀಪ್ ಬಿ. ನೇತೃತ್ವದ ಪೊಲೀಸರ ತಂಡ ಪ.ಬಂಗಾಳದ ಹೌರದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಿ ಕಳವು ಮಾಡಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.

Tags: bangalore policeSadashivanagara PoliceServant theft
Previous Post

ಸಚಿವ ಜಮೀರ್ ವಿರುದ್ಧ ದೂರು

Next Post

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada