• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?
Share on WhatsAppShare on FacebookShare on Telegram

ಜಾತಿಗಣತಿ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ದಾವಣಗೆರೆ ಜಿಲ್ಲಾ ಅಹಿಂದ ಹಾಗೂ ಶೋಷಿತ ವರ್ಗಗಳ ಮುಖಂಡರು ಜಾತಿ ಜನಗಣತಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಮುಖಂಡರು ಯಾರ ಒತ್ತಡಕ್ಕೂ ಮಣಿಯದೇ ಸರ್ಕಾರ ಜಾತಿಗಣತಿ ಬಿಡುಗಡೆ ಮಾಡಲಿ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಿಡುಗಡೆ ಆಗುವ ಮುನ್ನ ಅವೈಜ್ಞಾನಿಕ ಅಂತ ಹೇಳೊದು ತಪ್ಪು ಅಂತ ಮುಖಂಡರು ಹೇಳಿದ್ದಾರೆ.

ADVERTISEMENT
Narendra modi : ವಿಕ್ಷಿತ್ ಭಾರತ್ ದೃಷ್ಟಿಕೋನಕ್ಕೆ ಅವರು ಬದ್ಧತೆಯನ್ನು ವ್ಯಕ್ತಪಡಿಸಿದಪ್ರಧಾನಿ ಮೋದಿ  #pratidhvani

ಕೋಲಾರದಲ್ಲಿ ರಾಜ್ಯ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ, ಜಾತಿ ಜನಗಣತಿ ವರದಿ ಜಾರಿಗೆ ಕೆಲ ಶಾಸಕರು ವಿರೋಧ ಮಾಡಿರುವ ವಿಚಾರಕ್ಕೆ ಟಾಂಟ್​ ಕೊಟ್ಟಿದ್ದಾರೆ. ಜಾತಿ ಜನಗಣತಿ ಜಾರಿ ಆಗದಿದ್ದರೆ ಹೋರಾಟ ಮಾಡ್ತೀವಿ, ಜಾತಿ ಜನಗಣತಿ ವಿರೋಧಿಸುವ ಶಾಸಕರು ಮುಂದೆ ಹೇಗೆ ಗೆಲ್ತಾರೆ..? ನೋಡೊಣ ಎಂದು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಜಾತಿ ಸಮೀಕ್ಷೆಯನ್ನು ಜಾರಿಗೊಳಿಸಬೇಕು. ಯಾರೇ ವಿರೋಧ ಮಾಡಿದರೂ ಕೂಡ ಜಾತಿ ಜನಗಣತಿ ವರದಿ ಅನುಷ್ಟಾನಕ್ಕೆ ತರಬೇಕು. ನಮ್ಮ ಭಾಗವನ್ನು ನಮಗೆ ಕೊಡಿ, ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ ಎಂದು ಆಗ್ರಹ ಮಾಡಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ‌ಮಾಡದಿದ್ದರೆ ನಾವು ಪ್ರಬಲವಾಗಿ ವಿರೋಧ ಮಾಡುತ್ತೇವೆ. ತೀವ್ರ ಪ್ರತಿಭಟನೆ ಮಾಡುತ್ತೇವೆ. ನಮ್ಮ ಮತಗಳಿಂದ ಗೆದ್ದಿರುವವರು ನಮಗೆ ವಿರೋಧ ಮಾಡಿದರೆ ತಪ್ಪು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲೇ ಇಲ್ಲ. ಎಚ್.ಡಿ ಕುಮಾರಸ್ವಾಮಿ ಅವರಿಗೆ ವರದಿ ಬಗ್ಗೆ ಮಾತನಾಡಲು ಹಕ್ಕು, ನೈತಿಕತೆ ಇಲ್ಲ. ಸಾಮಾಜಿಕ ಸ್ಥಿತಿಗತಿಗಳಂತೆ ಆಯಾ ಜಾತಿಗನುಗುಣವಾಗಿ ಮೀಸಲಾತಿ ನೀಡಬೇಕು. ಸಮೀಕ್ಷೆ ಕುರಿತು ಚರ್ಚೆ ನಡೆಯಲಿ, ತಪ್ಪಿದ್ದರೆ ಪರಿಶೀಲನೆ ಆಗಲಿ. ವರದಿ ಜಾರಿಯಾಗದಿದ್ದರೆ, ಪ್ರತಿಯೊಬ್ಬ ಶಾಸಕರ ಮನೆಗೂ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಶಾಸಕರಿಗೂ ಘೇರಾವ್ ಮಾಡುತ್ತೇವೆ. ಸಿದ್ದರಾಮಯ್ಯ ಅವ್ರನ್ನ ಮುಟ್ಟಿದರೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಬರೋದು ಕಷ್ಟ ಇದೆ ಎಂದು ಕಾಂಗ್ರೆಸ್​ ಹೈಕಮಾಂಡ್​ಗೂ ಸಂದೇಶ ರವಾನಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿರುವ ರಾಜ್ಯ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ ಜಾತಿ ಜನಗಣತಿ ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

Tags: bihar caste based censusbihar caste censusbihar caste census 2023bihar caste census hearingbihar caste census newsbihar caste census reportbihar caste census resultbjp on caste censuscaste based censuscaste based census in biharCaste Censuscaste census biharcaste census bihar newscaste census datacaste census in biharcaste census in indiacaste census newsmodi on caste censusrahul caste census
Previous Post

ಯತ್ನಾಳ್​ ಕ್ಷೇತ್ರದಲ್ಲಿ ಜನಾಕ್ರೋಶ.. ಹಿಂದೂ ಲೀಡರ್​​ ವಿರುದ್ಧ ನಾಯಕರ​ ಅಬ್ಬರ

Next Post

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

ಕೇಂದ್ರ ಸರ್ಕಾರದ ವಕ್ಫ್​ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada