• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್‌‌ನ ATM ದರೋಡೆಕೋರರು ಹೈದ್ರಾಬಾದ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 17, 2025
in Top Story, ಕರ್ನಾಟಕ, ಶೋಧ
0
ಬೀದರ್‌‌ನ ATM ದರೋಡೆಕೋರರು ಹೈದ್ರಾಬಾದ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?
Share on WhatsAppShare on FacebookShare on Telegram

ADVERTISEMENT

ಬೀದರ್‌ನಲ್ಲಿ ಹಾಡಹಗಲೇ ಹತ್ಯೆ ಮಾಡಿ, ಹಣ ಕದ್ದೋಯ್ದ ಪ್ರಕರಣದ ಬಗ್ಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಮುಗಿ ಬಿದ್ದಿತ್ತು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕ ಜಂಗಲ್ ರಾಜ್ಯವಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ‌ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿವೆ. ಅಪರಾಧ ಮಾಡುವವರಿಗೆ ಯಾವುದೇ ಭಯವಿಲ್ಲದಂತಾಗಿದೆ ಎಂದು ಆರೋಪಿಸಿದ್ದರು.

ಬೀದರನಲ್ಲಿ ಹಾಡಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದರಿಂದ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು. ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ರು.

ಬೀದರ್ ದರೋಡೆ ಪ್ರಕರಣ ನಡೆಯುತ್ತಿದ್ದ ಹಾಗೆ ಆ್ಯಕ್ಟೀವ್‌ ಆಗಿದ್ದ ಬೀದರ್‌ ಪೊಲೀಸರು ಸಿಸಿಟಿವಿಯಲ್ಲಿ ಆರೋಪಿಗಳ ಕ್ಲಿಯರ್‌‌ ವಿಡಿಯೋವನ್ನು ಅಕ್ಕಪಕ್ಕದ ರಾಜ್ಯಗಳಿಗೆ ರವಾನೆ ಮಾಡಿದ್ದರು. ದರೋಡೆಕೋರರನ್ನು ಹೈದ್ರಾಬಾದ್‌‌ನಲ್ಲಿ ಬಂಧನ ಮಾಡಲಾಗಿದೆ. ಭೀಕರ ಗುಂಡಿನ ದಾಳಿ ಬಳಿಕ ದರೋಡೆಕೋರರು ಲಾಕ್‌ ಆಗಿದ್ದಾರೆ. ಅಫ್ಜಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರೆಸ್ಟ್‌ ಮಾಡಿದ್ದಾರೆ. ಪೊಲೀಸರನ್ನ ನೋಡಿ ಟ್ರಾವೆಲ್‌ ಕಚೇರಿಗೆ ನುಗ್ಗಿದ್ದು, ಆರೋಪಿಗಳಿಗೆ ಶರಣಾಗಿ ಎಂದರೂ ಶರಣಾಗದೆ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಆ ಗುಂಡು ಪೊಲೀಸರ ಬದಲು ಖಾಸಗಿ ಬಸ್‌‌ ಸಿಬ್ಬಂದಿಗೆ ಬಿದ್ದಿದೆ. ಕೂಡಲೇ ಬಂಧನ ಮಾಡಿದ್ದಾರೆ.

Satish Jarkiholi on Hebbalkar: ಅಪಘಾ*ಕ್ಕೆ ಒಳಗಾದ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಲು ಹೋಗ್ತಿನಿ -ಸತೀಶ್

ಕರ್ನಾಟಕ ಪೊಲೀಸರು ಮತ್ತು ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದರು ಸುಮಾರು 9 ತಂಡಗಳನ್ನು ರಚಿ ಆರೋಪಿಗಳಿಗಾಗಿ ಬಲೆ ಬೀಸಲಾಗಿತ್ತು. ಹೈದ್ರಾಬಾದ್‌ನ ಅಫ್ಜಲ್‌ಗಂಜ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಬಾಡಿ ವಾರೆಂಟ್‌ ಮೂಲಕ ಆರೋಪಿಗಳನ್ನು ಬೀದರ್‌ಗೆ ಕರೆತರಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ವಿರೋಧ ಪಕ್ಷಗಳ ಟೀಕೆಗೆ ತಮ್ಮ ಕೆಲಸದ ಮೂಲಕ ಉತ್ತರ ಕೊಟ್ಟಿದೆ ಕರ್ನಾಟಕ ಪೊಲೀಸ್‌ ಪಡೆ.

Tags: atm robbery in zaheerabadbaby kidnaped in hyderabadcaught on camera : jewellery robbery in beeramguda - tv9gold robbery in hyderabadhyderabad robberymajor robbery in hyderabadmurder caught in campolice chases hyderabad gold robbery caseprogress in hyderabad gold robbery caserobberyrobbery caught in camrobbery caught in cc camerasrobbery in hyderabadrobbery in nizamabadthieves robbery caught in cctv
Previous Post

ಹೀರೆಕಾಯಿ ಸಿಪ್ಪೆಯ ಪೋಷಕ ಲಾಭಗಳು: ಆರೋಗ್ಯಕರ ಆಹಾರದಲ್ಲಿ ಮಹತ್ವದ ಸೇರ್ಪಡೆಯಾಗಿರುವುದು

Next Post

ರಮೇಶ್‌ ಕುಮಾರ್‌ ಒತ್ತವರಿ ವಿಚಾರದಲ್ಲಿ ರಾಜಿಗೆ ಬಗ್ಗದ ಅರಣ್ಯ ಇಲಾಖೆ..

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ರಮೇಶ್‌ ಕುಮಾರ್‌ ಒತ್ತವರಿ ವಿಚಾರದಲ್ಲಿ ರಾಜಿಗೆ ಬಗ್ಗದ ಅರಣ್ಯ ಇಲಾಖೆ..

ರಮೇಶ್‌ ಕುಮಾರ್‌ ಒತ್ತವರಿ ವಿಚಾರದಲ್ಲಿ ರಾಜಿಗೆ ಬಗ್ಗದ ಅರಣ್ಯ ಇಲಾಖೆ..

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!