ಕೋವಿಡ್‌ನಿಂದ ಪಾರಾಗಲು ಭಾರತಕ್ಕಿರುವ ದಾರಿ ಯಾವುದು?

ಕೊರೋನಾ ಕೇಂದ್ರ ಸರ್ಕಾರ ರಚಿಸಿರುವ ಸಲಹಾ ಸಮಿತಿಯ (Indian SARS-COV-2 Genomics Consortia )(Insacog)  ಅಧ್ಯಕ್ಷರಾಗಿರುವ ಹಿರಿಯ ವಿಜ್ಞಾನಿ, ವೈರಲಾಜಿಸ್ಟ್ ಡಾ ಶಹೀದ್ ಜಮೀಲ್ ರಾಜೀನಾಮೆ ನೀಡಿದ್ದಾರೆ. ಬಹುತೇಕ ವಿಜ್ಞಾನಿಗಳು ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಾರಣಗಳನ್ನು ಬಹಿರಂಗವಾಗಿ ಹೇಳುವುದಿಲ್ಲ. ವೈರಲಾಜಿಸ್ಟ್ ಡಾ ಶಹೀದ್ ಜಮೀಲ್ ಕೂಡಾ ಕಾರಣ ಹೇಳದೇ ಕೇಂದ್ರ ಸರ್ಕಾರ ಮಹತ್ವದ ವೈಜ್ಞಾನಿಕ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ರಾಷ್ಟ್ರೀಯ ಮಾಧ್ಯಮಗಳಲ್ಲಿ ದಿನವಿಡೀ ಚರ್ಚೆಯಾಗಬೇಕಾದ ವಿಷಯ. ಆದರೆ ಭಾರತದ ಮಾಧ್ಯಮಗಳು ಏನೂ … Continue reading ಕೋವಿಡ್‌ನಿಂದ ಪಾರಾಗಲು ಭಾರತಕ್ಕಿರುವ ದಾರಿ ಯಾವುದು?