• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ತಯಾರಿ..? ಏನೇನು ವಿಶೇಷ..?

ಕೃಷ್ಣ ಮಣಿ by ಕೃಷ್ಣ ಮಣಿ
January 26, 2025
in ದೇಶ, ರಾಜಕೀಯ, ವಿಶೇಷ
0
ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ತಯಾರಿ..? ಏನೇನು ವಿಶೇಷ..?
Share on WhatsAppShare on FacebookShare on Telegram

ಭಾರತದ 76ನೇ ವರ್ಷದ ಸಂವಿಧಾನ ಹಬ್ಬಕ್ಕೆ ಇಡೀ ದೇಶವೇ ಸಜ್ಜಾಗಿದೆ. ಸುವರ್ಣ ಭಾರತ – ಪರಂಪರೆ ಮತ್ತು ಅಭಿವೃದ್ಧಿ ಘೋಷವಾಕ್ಯದಡಿ ಗಣರಾಜ್ಯೋತ್ಸವ 2025 ಆಚರಣೆ ಆಗ್ತಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಿರಂತರ ಪ್ರಗತಿಯ ಪ್ರಯಾಣವನ್ನು ಪ್ರತಿಬಿಂಬಿಸಲು ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗಿದೆ. ಭಾರತದ 76ನೇ ವರ್ಷದ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

ADVERTISEMENT

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಗೇಟ್​​ನಲ್ಲಿರುವ ಅಮರ್ ​ಜವಾನ್​​ ಸ್ಮಾರಕದಲ್ಲಿ ಜ್ಯೋತಿ ಬೆಳಗಿಸಲಿದ್ದಾರೆ.. ಆ ಬಳಿಕ ಬೆಳಗ್ಗೆ 9 ಗಂಟೆಗೆ ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸುಮಾರು 10 ಸಾವಿರ ಸಾಧಕರು ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.30ಕ್ಕೆ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯ 40 ವಿಮಾನಗಳ ಶಕ್ತಿ ಪ್ರದರ್ಶನ ನಡೆಯುತ್ತದೆ. ಆಗಸದಲ್ಲಿ ಫೈಟರ್ ಜೆಟ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಕಸರತ್ತು ಆಗುತ್ತದೆ. ಆ ಬಳಿಕ ಭಾರತದ ಎಲ್ಲಾ ರಾಜ್ಯಗಳ ಸಾಂಸ್ಕೃತಿ ಬಿಂಬಿಸುವ ಟ್ಯಾಬ್ಲೋಗಳ ಮೆರವಣಿಗೆ ನಡೆಯಲಿದೆ.

2025 ರ ಗಣರಾಜ್ಯೋತ್ಸವ ಪರೇಡ್​ನಲ್ಲಿ 11 ಕೇಂದ್ರ ಸರ್ಕಾರಿ ತುಕಡಿಗಳು, ಆಂಧ್ರಪ್ರದೇಶ, ಬಿಹಾರ, ಚಂಡೀಗಢ, ಗೋವಾ, ಗುಜರಾತ್, ಹರಿಯಾಣ, ಜಾರ್ಖಂಡ್ ಸೇರಿ 15 ರಾಜ್ಯಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತದೆ.. ಪ್ರಮುಖವಾಗಿ 2 ವರ್ಷಗಳ ಬಳಿಕ ನಮ್ಮ ಕರ್ನಾಟಕದ ಹೆಮ್ಮೆಯ ಲಕ್ಕುಂಡಿಯ ಬ್ರಹ್ಮ ಜಿನಾಲಯ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ..

ಇಂಡೋನೇಷ್ಯಾ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇನಾಗೌರವ ನೀಡಿ ಸತ್ಕರಿಸಿದ್ದಾರೆ. ಗಣರಾಜ್ಯೋತ್ಸವ ಅತಿಥಿಯಾಗಿ ಬಂದಿರುವ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ರಾಜ್​ಘಾಟ್​​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಜೊತೆಗೆ ಭಾರತ ಮತ್ತು ಇಂಡೋನೇಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಒಪ್ಪಂದ, ವೈದ್ಯಕೀಯ ಮತ್ತು ಔಷಧ ವಿನಿಮಯ ಹಾಗು ರಕ್ಷಣಾ ವಲಯದ ವಿಚಾರಗಳ ಬಗ್ಗೆ ಉಭಯ ರಾಷ್ಟ್ರಗಳು ಒಡಂಡಿಕೆ ಮಾಡಿಕೊಂಡಿವೆ.

Tags: 76th republic day76th republic day paradeindia republic dayRepublic Dayrepublic day 2025republic day 2025 liverepublic day celebrationsrepublic day full paraderepublic day indiaRepublic Day Paraderepublic day parade 2024republic day parade 2025republic day parade liverepublic day parade rehearsal 2025republic day speechrepublic day speech in englishspeech on republic dayspeech on republic day in english
Previous Post

76ನೇ ಗಣರಾಜ್ಯೋತ್ಸವಕ್ಕೆ ಕರುನಾಡಿನಲ್ಲಿ ತಯಾರಿ ಹೇಗಿದೆ..?

Next Post

ಭದ್ರಾ ಮೇಲ್ದಂಡೆ ಯೋಜನೆ ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಭದ್ರಾ ಮೇಲ್ದಂಡೆ ಯೋಜನೆ ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಭದ್ರಾ ಮೇಲ್ದಂಡೆ ಯೋಜನೆ ಹಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada