• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮೀರ್ ಅವರೇ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ:ಬಸವರಾಜ ಬೊಮ್ಮಾಗಿ

ಪ್ರತಿಧ್ವನಿ by ಪ್ರತಿಧ್ವನಿ
November 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾವೇರಿ(ಶಿಗ್ಗಾವಿ) ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದವನೇ ನಾನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಅವರು ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ತಿಮ್ಮಾಪುರ, ಹಿರೇಬೆಂಡಿಗೇರಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಶಿಗ್ಗಾವಿಯಲ್ಲಿ ಬೊಮ್ಮಾಯಿಯವರು ಯಾವುದಾದರು ಒಂದು ಯೋಜನೆ ತಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ‌.ಅವರಿಗೆ ತಿಳಿಸಲು ಬಯಸುತ್ತೇನೆ.ಇಡಿ ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ ಆರಂಭಿಸಿದ್ದು ನಾನೇ ಎಂದು ತಿರುಗೇಟು ನೀಡಿದರು.

ADVERTISEMENT

ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂಡಿ ಏತ ನೀರಾವರಿ ಯೋಜನೆ, ಬಿಜಾಪುರ ಸಮಗ್ರ ನೀರಾವರಿ ಯೋಜನೆಗೆ ಹೊರಾಟ ಮಾಡಿದ್ದರು‌.ಆಗ ಅಲ್ಲಿ ಭಾಗವಹಿಸಿ ಅಂತರ ಜಲ ಹೆಚ್ಚಿಸಲು ಕೆರೆ ತುಂಬಿಸುವ ಯೋಜನೆ ಮಾಡುವುದು ಸೂಕ್ತ ಎಂದು ತಿಳಿದು ಅಲ್ಲಿ ಕೆರೆ ತುಂಬಿಸುವ ಯೋಜನೆ ಮಾಡಿದೆ.ನಂತರ ಶಿಗ್ಗಾವಿ ಸವಣೂರು ಏತ ನೀರಾವರಿ ಕೆರೆ ತುಂಬಿಸುವ ಯೋಜನೆ ಮಾಡಿದೆ‌ ಎಂದರು.

ಕನಕಪುರದಲ್ಲಿ ಸುಮಾರು ವರ್ಷಗಳಿಂದ ಒಂದು ನೀರಾವರಿ ಯೋಜನೆ ಮಾಡಿರಲಿಲ್ಲ. ಅಲ್ಲಿನ ಜನರು ಬಂದು ನನಗೆ ಮನವಿ ಮಾಡಿದ್ದರು. ನಾನು ಹೋಗಿ ನೀರಾವರಿ ಯೋಜ‌ನೆ ಜಾರಿ ಮಾಡಿದೆ‌. ವರುಣಾ ಕ್ಷೇತ್ರದಲ್ಲಿ 103 ಕಿ.ಮಿ. ರಸ್ತೆ ಮಾಡಿದ್ದು ಬಸವರಾಜ ಬೊಮ್ಮಾಯಿ, ಈ ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚಲು ಟಾರ ಹಾಕಲು ಹಣ ಇಲ್ಲ, ಮಣ್ಣು ಹಾಕಿ ರಸ್ತೆ ಗುಂಡಿ ಮುಚ್ಚಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಸತಿ ಸಚಿವ ಜಮೀರ್ ಅಹಮದ್ ಅವರು ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿಯಲ್ಲಿ ಒಂದೂ ಮನೆ ಕಟ್ಟಿಲ್ಲ ಎಂದು ಹೇಳಿದ್ದಾರೆ‌‌ ನಾನು ಹನ್ನೆರಡು ಸಾವಿರಕ್ಕೂ ಹೆಚ್ಚು ಮನೆ ನಿರ್ಮಾಣ ಮಾಡಿದ್ದೇನೆ‌. ಜಮೀರ್ ಅಹಮದ್ ಅವರೇ ನೀವು ಶಿಗ್ಗಾವಿ ಕ್ಷೇತ್ರಕ್ಕೆ ಒಂದೂವರೆ ವರ್ಷದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ, ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ ಎಂದು ಸವಾಲು ಹಾಕಿದರು.ಇಡಿ ಸರ್ಕಾರ ಬೊಮ್ಮಾಯಿಯನ್ನು ಸೊಲಿಸಲು ಬಂದಿದ್ದಾರೆ‌ ಈ ಚುನಾವಣೆ ಬೊಮ್ಮಾಯಿ ವರ್ಸಸ್ ಕರ್ನಾಟಕ ಸರ್ಕಾರ, ಎಲ್ಲರೂ ದುಡ್ಡಿನ ಚೀಲ ತುಂಬಿಕೊಂಡು ಬಂದಿದ್ದಾರೆ.ಅದನ್ನು ಹಂಚುತ್ತಿದ್ದಾರೆ.ನಾನೂ ಇದನ್ನು ಸವಾಲಾಗಿ ಸ್ವೀಕರಿಸಿದ್ದೇನೆ ಎಂದರು.

ನಾನೂ ಇದನ್ನು ಸವಾಲಾಗಿ ಸ್ವೀಕರಿಸಿದ್ದೇನೆ ಎಂದರು. ಕಳೆದ ಆರೇಳು ತಿಂಗಳಲ್ಲಿ ಪೊಲಿಸ್ ಸ್ಟೇಷನ್ ರಾಜಕಾರಣ ನಡೆಯುತ್ತಿದೆ.ಕಾಂಗ್ರೆಸ್ ನ ಪುಢಾರಿಗಳು ಕ್ಷೇತ್ರದಲ್ಲಿ ಕ್ಲಬ್ ನಡೆಸುತ್ತಿಸ್ದಾರೆ‌.ಇದು ಬದುಕಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಅವರು ನಾಲ್ಕು ದಿನ ಜಾತ್ರೆ ಮಾಡಲು ಬಂದಿದ್ದಾರೆ.‌ಅವರನ್ನು ತಮ್ಮ ಕ್ಷೇತ್ರದಲ್ಲಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿ, ಭರತ್ ಬೊಮ್ಮಾಯಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮಾಡಿದರು.

Tags: BJPCongress PartyHaveri (Shiggavi)How many houses have you builtJameerMinister Zameer Ahmed KhanMP Basavaraja BommaiShiggavi Constituencyyour constituency
Previous Post

ಅರಕಲಗೂಡಿನ ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ !

Next Post

ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ – ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ – ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 

ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ - ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!