• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

40 ಪರ್ಸೆಂಟ್​ ಕಮಿಷನ್​ನಲ್ಲಿ ಪ್ರಧಾನಿಗೆಷ್ಟು ಪಾಲು ಸಿಕ್ಕಿದೆ..? : ರಾಹುಲ್​ ಗಾಂಧಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
40 ಪರ್ಸೆಂಟ್​ ಕಮಿಷನ್​ನಲ್ಲಿ ಪ್ರಧಾನಿಗೆಷ್ಟು ಪಾಲು ಸಿಕ್ಕಿದೆ..? : ರಾಹುಲ್​ ಗಾಂಧಿ ಪ್ರಶ್ನೆ
Share on WhatsAppShare on FacebookShare on Telegram

ಆನೇಕಲ್​ : ನಿಮ್ಮ ಸರ್ಕಾರವನ್ನು ಕಳ್ಳತನ ಮಾಡಿ ಮೂರು ವರ್ಷಗಳಾಗಿವೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಟಾಂಗ್​ ನೀಡಿದ್ದಾರೆ. ಆನೇಕಲ್​ನಲ್ಲಿ ನಡೆದ ಬೃಹತ್​ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು , ನೀವು ಆರಿಸಿದ್ದೇ ಬೇರೆ ಸರ್ಕಾರ . ಆದರೆ ಆಡಳಿತ ಮಾಡಿದ್ದೇ ಬೇರೆ ಸರ್ಕಾರ. ಶಾಸಕರನ್ನು ಖರೀದಿ ಮಾಡಿ ಸರ್ಕಾರವನ್ನು ಕದಿಯಲಾಗಿದೆ. ಕಳ್ಳತನದಿಂದ ರಚಿಸಿದ ಈ ಸರ್ಕಾರ ಕಳ್ಳತನದ ಹೊರತು ಇನ್ನೇನು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ADVERTISEMENT

ಭಾರತ್​ ಜೋಡೋ ಯಾತ್ರೆ ಮೂಲಕ ಕರ್ನಾಟಕದಲ್ಲಿ ನಾನು 500ಕ್ಕೂ ಹೆಚ್ಚು ಕಿಲೋ ಮೀಟರ್​ ಪಾದಯಾತ್ರೆ ಮಾಡಿದ್ದೇನೆ. ಇಲ್ಲಿನ ಕಾರ್ಮಿಕರು, ಮಹಿಳೆಯರು, ಯುವಕರ ಜೊತೆ ಹೆಜ್ಜೆ ಹಾಕಿದ್ದೇನೆ. ಈ ಸಂದರ್ಭದಲ್ಲಿ ನಿರುದ್ಯೋಗ , ಬೆಲೆ ಏರಿಕೆ ಬಗ್ಗೆ ಕೇಳಿದ್ದೇನೆ. ನೀವೆಲ್ಲ ಕರ್ನಾಟಕದಲ್ಲಿರುವ 40 ಪರ್ಸೆಂಟ್​ ಸರ್ಕಾರದ ಬಗ್ಗೆ ಹೇಳಿದ್ದೀರಿ. ಭ್ರಷ್ಟಾಚಾರದಲ್ಲಿ ಈ ಸರ್ಕಾರ ವಿಶ್ವ ದಾಖಲೆಯನ್ನೇ ಮುರಿದಿದೆ ಎಂದಿದ್ದಾರೆ.

ಪಿಎಸ್ಐ, ಸಹಾಯಕ ಪ್ರಾದ್ಯಾಪಕರು, ಕಿರಿಯ ಇಂಜಿನಿಯರ್ ನೇಮಕಾತಿ ಹಗರಣ, ಸಹಕಾರಿ ಬ್ಯಾಂಕ್ ಹಗರಣ, ಮೈಸೂರ್ ಸ್ಯಾಂಡಲ್ ಹಗರಣದಲ್ಲಿ ಶಾಸಕರ ಪುತ್ರ 8 ಕೋಟಿ ಅಕ್ರಮ ಹಣದ ಜತೆ ಸಿಕ್ಕಿ ಬಿದ್ದಿದ್ದಾರೆ. ಬಿಜೆಪಿ ಶಾಸಕರೇ ಸಿಎಂ ಆಗಬೇಕು ಎಂದರೆ 2500 ಕೋಟಿ ರೂಪಾಯಿ ನೀಡಬೇಕು ಎಂದು ಹೇಳಿದ್ದಾರೆ. ಪ್ರಧಾನಿಗಳಿಗೂ ಈ ಎಲ್ಲಾ ಭ್ರಷ್ಟಾಚಾರದ ಬಗ್ಗೆ ತಿಳಿದಿದೆ ಎಂದು ಹೇಳಿದರು.


ಡಬಲ್​ ಎಂಜಿನ್​ ಸರ್ಕಾರ ಡಬಲ್​ ದರೋಡೆ ಮಾಡಿದೆ. ಪ್ರಧಾನಿಮಂತ್ರಿಗಳೇ 40 ಪರ್ಸೆಂಟ್​ ಕಮಿಷನ್​ನಲ್ಲಿ ನಿಮಗೆಷ್ಟು ಸಿಕ್ಕಿದೆ..? ಯಾವ ಇಂಜಿನ್​ಗೆ ಎಷ್ಟು ಪಾಲು ದೊರಕಿದೆ.ಲೋಕಸಭೆಯಲ್ಲಿ ನಿಮ್ಮನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನೇ ಅನರ್ಹಗೊಳಿಸಿದಿರಿ. ನಾನು ಭ್ರಷ್ಟಾಚಾರದ ಬಗ್ಗೆ ಕೇಳುತ್ತೇನೆಂದು ನನ್ನನ್ನು ಲೋಕಸಭೆಯಿಂದಲೇ ಹೊರಹಾಕಿದರು ಎಂದು ರಾಹುಲ್​ ಗುಡುಗಿದ್ದಾರೆ.

Tags: 40 Percent Commission Government40 ಪರ್ಸೆಂಟ್​ ಕಮಿಷನ್​ ಸರ್ಕಾರAnekal.BJP GovernmentDouble Engine governmentPrime Minister Narendra ModiRahul Gandhiಆನೇಕಲ್​.ಡಬಲ್​ ಇಂಜಿನ್​ ಸರ್ಕಾರಪ್ರಧಾನಿ ನರೇಂದ್ರ ಮೋದಿಬಿಜೆಪಿ ಸರ್ಕಾರರಾಹುಲ್​ ಗಾಂಧಿ
Previous Post

ʻಕಾಂಗ್ರೆಸ್‌ ಎಲ್ಲೆಡೆ ಸುಳ್ಳು ಭರವಸೆಗಳನ್ನ ನೀಡಿ, ಚುನಾವಣೆಯಲ್ಲಿ ಸೋಲುತ್ತೆʼ: ಅಮಿತ್‌ ಶಾ

Next Post

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹಿಂದೂಗಳಿರುವ ಮೀಸಲಾತಿ ಮುಸ್ಲಿಮರಿಗೆ ಹೋಗುತ್ತೆ : ಪ್ರತಾಪ್​ ಸಿಂಹ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹಿಂದೂಗಳಿರುವ ಮೀಸಲಾತಿ ಮುಸ್ಲಿಮರಿಗೆ ಹೋಗುತ್ತೆ : ಪ್ರತಾಪ್​ ಸಿಂಹ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹಿಂದೂಗಳಿರುವ ಮೀಸಲಾತಿ ಮುಸ್ಲಿಮರಿಗೆ ಹೋಗುತ್ತೆ : ಪ್ರತಾಪ್​ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada