• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ಕರ್ನಾಟಕ
0
ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ
Share on WhatsAppShare on FacebookShare on Telegram

ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಕ್ಕೆ ಬಂದು ಪೌಷ್ಟಿಕ ಆಹಾರ ಪಡೆದುಕೊಳ್ಳುವ  ಆದೇಶದ ವಿರುದ್ಧ ಗರಂ ಆದ ಸ್ವತಃ  ಸ್ಪೀಕರ್ ಕಾಗೇರಿ, “ಗರ್ಭಿಣಿಯರು, ಬಾಣಂತಿಯರು ಅಂಗನವಾಡಿಗೆ ಹೋಗಿ ಊಟ ಮಾಡಿಕೊಂಡು ಬರಬೇಕು ಎಂದರೆ ಹೇಗೆ? ಅದು ಸಾಧ್ಯ ಆಗುತ್ತಾ ಇಲ್ಲವೋ ಎಂಬುದು ಸಾಮಾನ್ಯ ಜ್ಞಾನಕ್ಕೂ ಬರುವುದಿಲ್ಲವೇ? ಎಂದು ಸಚಿವರಿಗೆ ಪ್ರಶ್ನಿಸಿದ್ದಾರೆ.

ADVERTISEMENT

ವಿಧಾಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಶೃಂಗೇರಿ ಶಾಸಕ ರಾಜೇಗೌಡ,  “ಸರ್ಕಾರದ ಈ ನಿಯಮದಿಂದಾಗಿ ಮಲೆನಾಡು ಭಾಗದ ಗರ್ಭಿಣಿಯರು, ಬಾಣಂತಿಯರು 2-3 ಕಿ.ಮೀ ಮೀಟರ್ ಊಟಕ್ಕಾಗಿ ಹೋಗಬೇಕಾಗುತ್ತದೆ. ಸರಿ ಇಲ್ಲದ ರಸ್ತೆಯಲ್ಲಿ ವಾಹನವೇರಿ ಗರ್ಭಿಣಿಯರು ನಿತ್ಯ ಊಟಕ್ಕಾಗಿ ಅಂಗನವಾಡಿ ಕೇಂದ್ರಕ್ಕೆ ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಳಪ್ಪ ಆಚಾರ್ ” ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುತ್ತಿತ್ತು. ಆದರೆ ಗರ್ಭಿಣಿಯರಿಗೆ ಕೊಡುವ ಪೌಷ್ಟಿಕ ಆಹಾರ ಅವರಿಗೆ ಲಭ್ಯವಾಗಲ್ಲ, ಬದಲಾಗಿ ಮನೆಯಲ್ಲಿ ಇದ್ದವರು ಹಂಚಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ವರದಿ ಆಧಾರದಲ್ಲಿ 2017ರಲ್ಲಿ ನಿಯಮ ಬದಲಾವಣೆ ಮಾಡಲಾಗಿದೆ” ಎಂದು ಉತ್ತರಿಸಿದರು.

ಯಾವ ವರದಿ ಯಾವ ಕಾರಣಕ್ಕಾಗಿ ಕೊಟ್ಟಿದ್ದಾರೋ ಗೊತ್ತಿಲ್ಲ. ಬಾಣಂತಿಯರು ಹಾಸಿಗೆಯಿಂದ ಏಳಲು ಎಷ್ಟು ಸಮಯ ಬೇಕು ಎಂದು ಗೊತ್ತಿದೆ ನಮಗೆಲ್ಲಾ. ಅವರಿಗೆ ಅಂಗನವಾಡಿ ಬಂದು ಊಟ ಮಾಡಿ ಹೋಗಿ ಎಂದರೆ ಹೇಗೆ? ಅದು ಸಾಧ್ಯ ಆಗುತ್ತಾ ಇಲ್ಲವೋ ಎಂಬುದು ಸಾಮಾನ್ಯ ಜ್ಞಾನಕ್ಕೂ ಬರುವುದಿಲ್ಲವೇ?  ಎಂದು ಪ್ರಶ್ನಿಸಿದರು.

ಈ ವರದಿಯನು  ಸರಿ ಮಾಡಿ ಎಂದು ಸಚಿವ ಹಾಲಪ್ಪ ಆಚಾರ್ ಗೆ ಸೂಚನೆ ನೀಡಿದ ಸ್ಪೀಕರ್, ಕೇಂದ್ರದ ಗೈಡ್ ಲೈನ್ ಏನಾದರೂ ಇದ್ದರೆ ಅವರಿಗೆ ಬರೆಯಿರಿ. ಕೇಂದ್ರದಲ್ಲಿ ಕೂತುಕೊಂಡವರಿಗೆ ವ್ಯವಹಾರಿಕ‌ ಜ್ಞಾನ ಇಲ್ಲವೇ? ಸೀರಿಯಸ್ಸಾಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಸೂಚನೆ ನೀಡಿದರು.

Tags: BJPCongress PartyCovid 19ಅಂಗನವಾಡಿಊಟಎಚ್ ಡಿ ಕುಮಾರಸ್ವಾಮಿಗರ್ಭಿಣಿಯರಿಗೆಬಾಣಂತಿಯರಿಗೆಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸ್ಪೀಕರ್ ಕಾಗೇರಿ
Previous Post

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

Next Post

“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ

"ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ" : ವಿವೇಕ್ ಅಗ್ನಿಹೋತ್ರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada