• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯ ಹಾದಿ ಹೇಗಿತ್ತು?

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ದೇಶ, ರಾಜಕೀಯ
0
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯ ಹಾದಿ ಹೇಗಿತ್ತು?
Share on WhatsAppShare on FacebookShare on Telegram

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಗಲಿರುಳು ಮತಬೇಟೆ ನಡೆಸಿದ್ದಾರೆ.

ADVERTISEMENT

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಅವರು ಪ್ರಚಾರ ಕಾರ್ಯಕ್ಕೆ ಅಂತ್ಯ ಹಾಡಿದರು. ಸದ್ಯ ಪ್ರಧಾನಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.

ಚುನಾವಣೆ ಘೋಷಣೆಯಾದಾಗಿನಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ಅವರು ಬರೋಬ್ಬರಿ 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳಲ್ಲಿ ಭಾಗವಹಿಸಿದ್ದಾರೆ. ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ.

2019 ರಲ್ಲಿ ಪ್ರಧಾನಿ ಮೋದಿ 145 ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಆದರೆ, ಈ ಬಾರಿ ಹೆಚ್ಚು ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಕಳೆದ ಬಾರಿ ಪ್ರಚಾರದ ಅವಧಿ 68 ದಿನ ಇದ್ದಿದ್ದರೆ, ಈ ಬಾರಿ 76 ದಿನ ಇದ್ದವು. ಈ ಬಾರಿ ಹ್ಯಾಟ್ರಿಕ್ ಸಾಧನೆ ಮಾಡಲು ನರೇಂದ್ರ ಮೋದಿ ಮುಂದಾಗಿದ್ದಾರೆ. ಜೂನ್ 4ರಂದು ಫಲಿತಾಂಶ ಹೊರ ಬೀಳಲಿದ್ದು, ಮತದಾನ ಭವಿಷ್ಯ ಬಹಿರಂಗವಾಗಲಿದೆ.

Tags: ElectionIndialokasabha electionModiNarendra Modi
Previous Post

ಜಗತ್ತಿನ ಅರಿವಿಗೆ ಬಾರದ ಗಾಂಧಿ ಸಾಧ್ಯವೇ ?

Next Post

ಪ್ರಜ್ವಲ್ ರೇವಣ್ಣ ಬಂಧನ ಹಿನ್ನಲೆ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ಪ್ರಜ್ವಲ್ ರೇವಣ್ಣ ಬಂಧನ ಹಿನ್ನಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada