• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಭಾರತದ ಹಡಗಿಗೆ ಮಾತ್ರ ಹಾರ್ಮುಜ್ ದಾಟಲು ಅನುಮತಿ ಹೇಗೆ ಸಿಕ್ತು?

ಪ್ರತಿಧ್ವನಿ by ಪ್ರತಿಧ್ವನಿ
March 17, 2026
in ವಾಣಿಜ್ಯ
0
ಭಾರತದ ಹಡಗಿಗೆ ಮಾತ್ರ ಹಾರ್ಮುಜ್ ದಾಟಲು ಅನುಮತಿ ಹೇಗೆ ಸಿಕ್ತು?
Share on WhatsAppShare on FacebookShare on Telegram

ಪೆಟ್ರೋಲಿಯಂ ಅನಿಲವನ್ನು ಸಾಗಿಸುತ್ತಿದ್ದ ಭಾರತೀಯ ಧ್ವಜ ಹೊತ್ತ ಎರಡು ಟ್ಯಾಂಕರ್ ಹಡಗುಗಳು ಇರಾನ ದೇಶದ ಅಧೀನದಲ್ಲಿರುವ ಹಾರ್ಮೂಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿರುವುದಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ADVERTISEMENT
YouTube player

ಭಾರತದ ವಿದೇಶಾಂಗ ಸಚಿವಾಲಯ ಮತ್ತು ಇರಾನ್ ನಡುವಿನ ಮಾತುಕತೆ ಬಳಿಕ, ಭಾರತೀಯ ಧ್ವಜ ಹೊಂದಿರುವ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ಮೂಲಕ ಸುರಕ್ಷಿತವಾಗಿ ಸಾಗಲು ಇರಾನ್ ಅವಕಾಶ ನೀಡಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಅನೇಕ ಹಡಗುಗಳಿಗೆ ಭದ್ರತಾ ಸವಾಲುಗಳು ಎದುರಾಗಿದ್ದವು. ಆದರೂ ಭಾರತೀಯ ಧ್ವಜ ಹೊಂದಿದ ಎರಡು ಟ್ಯಾಂಕರ್ ಹಡಗುಗಳಿಗೆ ಇರಾನ್ ಸುರಕ್ಷಿತವಾಗಿ ಸಾಗಲು ಅನುಮತಿ ನೀಡಿದೆ.

Budget session : ಸ್ವಪಕ್ಷದ ವಿರುದ್ಧ ಗುಡುಗಿದ ಬಿಜೆಪಿ ಶಾಸಕ ST ಸೋಮಶೇಖರ್‌..! #bjp #mla #yeshwanthpur

ಈ ಹಡಗುಗಳು ಭಾರತಕ್ಕೆ ಅಗತ್ಯವಾದ ಎಲ್‌ಪಿಜಿ ಅನಿಲವನ್ನು ಸಾಗಿಸುತ್ತಿದ್ದು, ಭಾರತೀಯ ಧ್ವಜ ಹೊತ್ತ ಹಡಗುಗಳಿಗೆ ಇರಾನ್ ಜೊತೆ ಯಾವುದೇ ವಿಶೇಷ “ಒಪ್ಪಂದ” ಇಲ್ಲ ಎಂದು ಸಚಿವ ಜೈಶಂಕರ್ ಸ್ಪಷ್ಟಪಡಿಸಿದರು. ಪ್ರತಿಯೊಂದು ಹಡಗಿನ ಚಲನೆಯೂ ಪ್ರತ್ಯೇಕವಾಗಿದ್ದು, ಸಾಮಾನ್ಯ ವ್ಯಾಪಾರ ಸಂಬಂಧಗಳ ಆಧಾರದ ಮೇಲೆ ಈ ಸಾಗಣೆ ನಡೆದಿರುವುದಾಗಿ ಅವರು ತಿಳಿಸಿದರು.

Budget Assembly: ಸದನದಲ್ಲಿ ಫ್ಲೆಕ್ಸ್ ವಿವಾದಗಳ ಬಗ್ಗೆ ಬೆಂಕಿ ಮಾತುಗಳನ್ನಾಡಿ ಬಿಜೆಪಿ ಶಾಸಕ #pratidhvani

ಇರಾನ್ ಈ ಹಡಗುಗಳನ್ನು ಭಾರತಕ್ಕೆ ಕಳುಹಿಸಲು ಯಾವುದೇ ಪ್ರತಿಫಲ ಪಡೆಯಿಲ್ಲ. ದೆಹಲಿ ಮತ್ತು ತೆಹ್ರಾನ್ ನಡುವೆ ಇತ್ತಿಚಿನ ಕಾಲದಿಂದಲೂ ವ್ಯಾಪಾರ ಸಂಬಂಧಗಳು ಇರುವುದರಿಂದ ಈ ಸಾಗಣೆ ಸಾಧ್ಯವಾಗಿದೆ ಎಂದು ಸಚಿವರು ಹೇಳಿದರು.

 

ಭಾರತೀಯ ಧ್ವಜ ಹೊತ್ತ ಶಿವಾಲಿಕ್ ಮತ್ತು ನಂದಾ ದೇವಿ ಎಂಬ ಟ್ಯಾಂಕರ್ ಹಡಗುಗಳು ಒಟ್ಟು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಸಾಗಿಸುತ್ತಿದ್ದು, ಅವು ಮುಂದಿನ ಒಂದೆರಡು ದಿನಗಳಲ್ಲಿ ಗುಜರಾತ್‌ನ ಮುದ್ರಾ ಬಂದರು ಮತ್ತು ಕಾಂಡ್ಲಾ ಬಂದರುಗಳಿಗೆ ತಲುಪುವ ನಿರೀಕ್ಷೆಯಿದೆ.

 

ಜಾಗತಿಕ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು 20 ಶೇಕಡಾ ಸಾಗಣೆ ನಡೆಯುವ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು United States ಮತ್ತು ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್ ನಿರ್ಬಂಧಿಸಿದ್ದರಿಂದ, ಭಾರತ ಹಾಗೂ ಚೀನಾ ಸೇರಿದಂತೆ ಏಷ್ಯಾದ ಹಲವು ಮಾರುಕಟ್ಟೆಗಳಲ್ಲಿ ಇಂಧನ ಕೊರತೆಯ ಆತಂಕ ಉಂಟಾಗಿತ್ತು.

ಇದನ್ನೂ ಓದಿ

ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅವಶ್ಯಕತೆ: ಇರಲಿ ಈ ಅಪಾಯದ ಬಗ್ಗೆ ಎಚ್ಚರಿಕೆ

ಭಾರತವು ದ್ರವೀಕೃತ ನೈಸರ್ಗಿಕ ಅನಿಲದ ವಿಶ್ವದ ನಾಲ್ಕನೇ ಅತಿದೊಡ್ಡ ಖರೀದಿದಾರವಾಗಿದ್ದು, ಅಡುಗೆಗೆ ಬಳಸುವ ಎಲ್‌ಪಿಜಿಯ ಎರಡನೇ ಅತಿದೊಡ್ಡ ಖರೀದಿದಾರವಾಗಿದೆ. ಈ ಅನಿಲದ ಬಹುಪಾಲು ಮಧ್ಯಪ್ರಾಚ್ಯ ದೇಶಗಳಿಂದಲೇ ಭಾರತಕ್ಕೆ ಪೂರೈಕೆಯಾಗುತ್ತದೆ. ಪೂರೈಕೆ ಸಮಸ್ಯೆಗಳ ನಡುವೆ ಮನೆ ಬಳಕೆ ಮತ್ತು ಸಾರಿಗೆ ಕ್ಷೇತ್ರಗಳಿಗೆ ಆದ್ಯತೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

Tags: HormuzIndian shipirakIranjaishanakarLPGpratidavaniwar
Previous Post

ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅವಶ್ಯಕತೆ: ಇರಲಿ ಈ ಅಪಾಯದ ಬಗ್ಗೆ ಎಚ್ಚರಿಕೆ

Next Post

ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

ಶನಿವಾರ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ಹೊಸ ಬೆಲೆ ಪ್ರಕಟ

May 9, 2026
ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

May 5, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ

ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada