• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in ಕರ್ನಾಟಕ, ರಾಜಕೀಯ
0
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವ ನಾರಾಯಣ ರಾಜಕೀಯ ಜೀವನ ಹೇಗಿತ್ತು..?
Share on WhatsAppShare on FacebookShare on Telegram

ಕಾಂಗ್ರೆಸ್​ನ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್​ ನಿಧನ ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟ ಎನಿಸಿದೆ. ಇಂದು ಬೆಳಗ್ಗೆ ರಕ್ತದ ವಾಂತಿ ಮಾಡಿಕೊಂಡಿದ್ದ ಆರ್​.ಧ್ರುವ ನಾರಾಯಣ್​ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದರು. ದಲಿತ ಮುಖಂಡನಾಗಿ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಧ್ರುವ ನಾರಾಯಣ ರಾಜ್ಯ ರಾಜಕಾರಣಕ್ಕೆ ಮರಳುವ ಆಸೆಯನ್ನೂ ಇಟ್ಟುಕೊಂಡಿದ್ದರು.

ADVERTISEMENT

ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ 1961ರ ಜುಲೈ 31ರಂದು ಜನಿಸಿದ ಆರ್​.ಧ್ರುವ ನಾರಾಯಣ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಕೃಷಿಕರಾಗಿದ್ದ ಧ್ರುವ ನಾರಾಯಣ 1983ರಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 2004 ಹಾಗೂ 2008ರಲ್ಲಿ ಕ್ರಮವಾಗಿ ಸಂತೇಮರಹಳ್ಳಿ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರು.


1999ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಆದರೆ 2004ರಲ್ಲಿ ಕೇವಲ 1 ಮತಗಳ ಅಂತರದಲ್ಲಿ ಈ ಕ್ಷೇತ್ರವನ್ನು ಗೆದ್ದುಕೊಂಡಿದ್ದರು.2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದರು.

ರಾಜಕೀಯ ಜೀವನದಲ್ಲಿ ಸೋತಾಗಲೂ ಕಾಂಗ್ರೆಸ್​ ಪಕ್ಷವನ್ನು ಬಿಟ್ಟುಕೊಟ್ಟಿರಲಿಲ್ಲ. ಚುನಾವಣೆಯಲ್ಲಿ ಗೆದ್ದಾಗ ಎಷ್ಟು ಪಕ್ಷದ ಕಾರ್ಯದಲ್ಲಿ ಸಕ್ರಿಯರಾಗಿ ಗುರುತಿಸಿಕೊಳ್ಳುತ್ತಿದ್ದರೋ ಚುನಾವಣೆಯಲ್ಲಿ ಪರಭಾವಗೊಂಡ ಬಳಿಕವೂ ಅವರು ಪಕ್ಷದ ಕಾರ್ಯಗಳಲ್ಲಿ ನಿರತರಾಗಿರುತ್ತಿದ್ದರು. ಈ ಬಾರಿಯ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಆಶಯ ಧ್ರುವ ನಾರಾಯಣರಿಗೆ ಬಲವಾಗಿತ್ತು. ಅಲ್ಲದೇ ಕೆಪಿಸಿಸಿ ಕೂಡ ಧ್ರುವ ನಾರಾಯಣರಿಗೆ ನಂಜನಗೂಡು ಕ್ಷೇತ್ರದ ಟಿಕೆಟ್​ ನೀಡಲು ಉತ್ಸುಕವಾಗಿತ್ತು.

Tags: KPCC Working President R. Dhruva NarayanaMysore
Previous Post

ಕೋಲಾರ: ಯುಗಾದಿ ಹಬ್ಬದಂದು ಮತದಾರರಿಗೆ ಹಂಚಲು ಅಕ್ರಮವಾಗಿ ಶೇಖರಿಸಿದ್ದ ಆಹಾರ ಸಾಮಾಗ್ರಿಗಳ ವಶ

Next Post

ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
Next Post
ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ

ದೇವರು ಬಲು ಕ್ರೂರಿ: ಧ್ರುವನಾರಾಯಣ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada