ಮತದಾರರ ಮಾಹಿತಿ ಕಳ್ಳತನ | ಚಿಲುಮೆ ಹಗರಣದ ಬೆನ್ನತ್ತಿದಾಗ… (ಭಾಗ-1)

ಬೆಂಗಳೂರಿನಾದ್ಯಂತ ಸುಮಾರು 15,000 ಕಾರ್ಮಿಕರನ್ನು ಎನ್‌ಜಿಒ ಅಕ್ರಮ ದತ್ತಾಂಶ ಸಂಗ್ರಹ ಅಭಿಯಾನಕ್ಕೆ ನಿಯೋಜಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಈಗ ಅಂದಾಜಿಸಿದ್ದಾರೆ ADVERTISEMENT ಬೆಂಗಳೂರಿನಲ್ಲಿ ಮತದಾರರ ಜಾಗೃತಿ ಅಭಿಯಾನದ ನೆಪದಲ್ಲಿ ಸಾರ್ವಜನಿಕರಿಂದ ಸೂಕ್ಷ್ಮ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಎನ್‌ಜಿಒ ಚಿಲುಮೆ ಟ್ರಸ್ಟ್ ಬಗ್ಗೆ ಪ್ರತಿಧ್ವನಿ ಮತ್ತು TNM ಪತ್ರಕರ್ತರ ತಂಡವು ತನಿಖಾ ವರದಿಯನ್ನು ಮಾಡಿ ಎರಡು ವಾರಗಳು ಕಳೆದಿವೆ. ಅಂದಿನಿಂದ ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಲಾಗಿದೆ, ಆರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ, ಎನ್‌ಜಿಒ ಸಂಸ್ಥಾಪಕರನ್ನು ಬಂಧಿಸಲಾಗಿದೆ. ಮುಂದಿನ ಕರ್ನಾಟಕ ವಿಧಾನಸಭೆ … Continue reading ಮತದಾರರ ಮಾಹಿತಿ ಕಳ್ಳತನ | ಚಿಲುಮೆ ಹಗರಣದ ಬೆನ್ನತ್ತಿದಾಗ… (ಭಾಗ-1)