• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಅಬಕಾರಿ ನೀತಿ ಕೇಸ್.. ಸುಪ್ರೀಂ ಮೆಟ್ಟಿಲೇರಿದ ‘ಕೇಜ್ರಿ’..!

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in ಇತರೆ / Others, ದೇಶ, ರಾಜಕೀಯ
0
ಅಬಕಾರಿ ನೀತಿ ಕೇಸ್.. ಸುಪ್ರೀಂ ಮೆಟ್ಟಿಲೇರಿದ ‘ಕೇಜ್ರಿ’..!
Share on WhatsAppShare on FacebookShare on Telegram

ಸಂಕಷ್ಟದಿಂದ ಪಾರಾಗಲು ಕೇಜ್ರಿವಾಲ್ ವಿವಿಧ ರೀತಿಯಲ್ಲಿ ಪ್ರಯತ್ನ ನಡೆಸ್ತಿದ್ದಾರೆ . ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಜಾಗೊಳಿಸಿತ್ತು.

ADVERTISEMENT

ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆದು ಎಎಪಿ ಕಾನೂನು ವಕೀಲ ಸೆಲ್, ಸಂಜೀವ್ ನಾಸಿಯಾರ್ ಅವರು ಹೇಳಿದ್ದಾರೆ. ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ ತೆರಳಿದ್ದಾರೆ. ಮೇಲ್ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. 2021ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಅವರನ್ನು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಈ ಅದೇಶದ ವಿರುದ್ಧ ಕೇಜ್ರಿವಾಲ್‌ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Tags: aravinda kejriwalDelhiJail Punishmentsupreme court
Previous Post

ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 

Next Post

ಪ್ರಜ್ವಲ್ ಪರ ಪ್ರಚಾರಕ್ಕೆ ಪ್ರೀತಂ ಗ್ರೀನ್ ಸಿಗ್ನಲ್ ! ಹಾಸನದಲ್ಲಿ ಗೊಂದಲಗಳಿಗೆ ತೆರೆ ! 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಪ್ರಜ್ವಲ್ ಪರ ಪ್ರಚಾರಕ್ಕೆ ಪ್ರೀತಂ ಗ್ರೀನ್ ಸಿಗ್ನಲ್ ! ಹಾಸನದಲ್ಲಿ ಗೊಂದಲಗಳಿಗೆ ತೆರೆ ! 

ಪ್ರಜ್ವಲ್ ಪರ ಪ್ರಚಾರಕ್ಕೆ ಪ್ರೀತಂ ಗ್ರೀನ್ ಸಿಗ್ನಲ್ ! ಹಾಸನದಲ್ಲಿ ಗೊಂದಲಗಳಿಗೆ ತೆರೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!