• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳ್ಳಿ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರ ! ಪಾಕ್ ಪಾಲಾದ ಚಿನ್ನದ ಪದಕ !

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇದೀಗ, ಕ್ರೀಡೆ
0
ಬೆಳ್ಳಿ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರ ! ಪಾಕ್ ಪಾಲಾದ ಚಿನ್ನದ ಪದಕ !
Share on WhatsAppShare on FacebookShare on Telegram

ಪಾಕಿಸ್ತಾನದ (Pakistan) ಜಾವೆಲಿನ್ ಥೋ ಕ್ರೀಡಾಪಟು ಅರ್ಷದ್ ನದೀಮ್ ಪ್ಯಾರಿಸ್ ಒಲಿಂಪಿಕ್ಸ್ (Paris olympics) 2024 ರ ಫೈನಲ್‌ನಲ್ಲಿ ಇತಿಹಾಸ ಕ್ರಿಯೇಟ್ ಮಾಡಿದ್ದಾರೆ. ಸುಮಾರು 92.97 ಮೀಟರ್ ದೂರ ಜಾವೆಲಿನ್ ಎಸೆದು ಪಾಕಿಸ್ತಾನಕ್ಕೆ ಚಿನ್ನ ಗೆದ್ದುಕೊಟ್ಟಿದ್ದಲ್ಲದೆ, ಒಲಿಂಪಿಕ್ಸ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ADVERTISEMENT

ಪ್ಯಾರಿಸ್ ಒಲಿಂಪಿಕ್ಸ್ ಭಾರತಕ್ಕೆ (India) 5ನೇ ಪದಕ ದಕ್ಕಿದೆ. ಜಾವೆಲಿನ್ ಥೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದ್ರೆ ಭಾರತಕ್ಕೆ ಲಭಿಸಲಬೇಕಿದ್ದ ಚಿನ್ನದ ಪದಕ ಈ ಬಾರಿ ಮಿಸ್ ಆಗಿದೆ. ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಪ್ಯಾರಿಸ್ (Neeraj chopra) ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಬಿಟ್ಟುಕೊಟ್ಟಿದ್ದಾರೆ.

ನೀರಜ್ ಭಾರತಕ್ಕೆ ಪ್ರಸಕ್ತ ಕ್ರೀಡಾಕೂಟದಲ್ಲಿ ಮೊದಲ ಬೆಳ್ಳಿ ಪದಕವನ್ನು ತಂದುಕೊಟ್ಟಿದ್ದಾರೆ. ನೀರಜ್‌, ಆರು ಪ್ರಯತ್ನಗಳಲ್ಲಿ ಎರಡನೇ ಎಸೆತ ಅತ್ಯುತ್ತಮವಾಗಿತ್ತು. ಅವರ ಮೊದಲ, ಮೂರನೇ, ನಾಲ್ಕನೇ, ಐದನೇ ಮತ್ತು ಆರನೇ ಎಸೆತಗಳು ಫೌಲ್ ಆದವು. ಇನ್ನೂ ನೀರಜ್ ಪ್ರಯತ್ನಕ್ಕೆ ಪ್ರಧಾನಿ ಮೋದಿ (Pm modi) ಟ್ವಿಟ್ ಮಾಡಿ ಶುಭ ಹಾರೈಸಿದ್ದಾರೆ.

Tags: ಅರ್ಷದ್ ನದೀಮ್ಚಿನ್ನದ ಪದಕಜಾವೆಲಿನ್ ಥ್ರೋನೀರಜ್ ಚೋಪ್ರಾಪಾಕಿಸ್ತಾನಪ್ಯಾರಿಸ್ ಒಲಿಂಪಿಕ್ಸ್ಬೆಳ್ಳಿ ಪದಕ
Previous Post

ಬೆಂಗಳೂರು: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

Next Post

ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದ ಹರ್ಮನ್ ಪ್ರೀತ್ ಬಳಗ ! ಹಾಕಿಯಲ್ಲಿ ಕಂಚು ಬಾಚಿಕೊಂಡ ಭಾರತ !

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post
ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದ ಹರ್ಮನ್ ಪ್ರೀತ್ ಬಳಗ ! ಹಾಕಿಯಲ್ಲಿ ಕಂಚು ಬಾಚಿಕೊಂಡ ಭಾರತ !

ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದ ಹರ್ಮನ್ ಪ್ರೀತ್ ಬಳಗ ! ಹಾಕಿಯಲ್ಲಿ ಕಂಚು ಬಾಚಿಕೊಂಡ ಭಾರತ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!