• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಶೂಟೌಟ್ ಕೇಸ್.. ಇಬ್ಬರು ಶೂಟರ್ ಗಳ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Top Story, ಇದೀಗ, ದೇಶ
0
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಶೂಟೌಟ್ ಕೇಸ್.. ಇಬ್ಬರು ಶೂಟರ್ ಗಳ ಬಂಧನ
Share on WhatsAppShare on FacebookShare on Telegram

ಏಪ್ರಿಲ್ 14 ರಂದು ಬಾಂದ್ರಾ ವೆಸ್ಟ್‌ನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ.ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಶಂಕಿತ ಶೂಟರ್‌ಗಳನ್ನು ಸೆರೆ ಹಿಡಿಯಲಾಗಿದೆ.ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ಬಳಿಕ ಮುಂಬೈನಿಂದ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT


ಭಾನುವಾರ ಮುಂಜಾನೆ 5 ಗಂಟೆಗೆ ಸಲ್ಮಾನ್ ಖಾನ್ ಅವರ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡಿನ ದಾಳಿ ನಡೆದಿದ್ದು, ನಟ ವಾಸವಾಗಿರುವ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಇಬ್ಬರು ವ್ಯಕ್ತಿಗಳು ತಮ್ಮ ಮುಖವನ್ನು ಹೆಲ್ಮೆಟ್‌ನಿಂದ ಮುಚ್ಚಿಕೊಂಡು ಮೋಟಾರ್‌ಸೈಕಲ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

Tags: salmankhan
Previous Post

IT ರೇಡ್ ವೇಳೆ ಕೋಟಿ ಕೋಟಿ ನಗದು .. ತನಿಖೆಯೇ ಮುಗಿದಿಲ್ಲ.. !!

Next Post

ಪಕ್ಷಕ್ಕಿಂತ ಕುಟುಂಬವೇ ಮುಖ್ಯ ಎಂಬಂತಿದೆ ಕಾಂಗ್ರೆಸ್ ಸಚಿವರ ನಡೆ ?! 20+ ಟಾರ್ಗೆಟ್ ಕಾಂಗ್ರೆಸ್ ಕನಸಾಗೆ ಉಳಿಯಲಿದ್ಯಾ ?! 

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಇದು ಮೋದಿ V/S Others – ಡಿ.ಕೆ ಸುರೇಶ್

ಪಕ್ಷಕ್ಕಿಂತ ಕುಟುಂಬವೇ ಮುಖ್ಯ ಎಂಬಂತಿದೆ ಕಾಂಗ್ರೆಸ್ ಸಚಿವರ ನಡೆ ?! 20+ ಟಾರ್ಗೆಟ್ ಕಾಂಗ್ರೆಸ್ ಕನಸಾಗೆ ಉಳಿಯಲಿದ್ಯಾ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada