• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚೇಂಗ್ ಆಗುತ್ತೆ ದರ್ಶನ್ ಖೈದಿ ನಂ.6106 ! ಬಳ್ಳಾರಿ ಜೈಲಲ್ಲಿ ದರ್ಶನ್ ಗೆ ಹೊಸ ನಂಬರ್ ! 

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಚೇಂಗ್ ಆಗುತ್ತೆ ದರ್ಶನ್ ಖೈದಿ ನಂ.6106 ! ಬಳ್ಳಾರಿ ಜೈಲಲ್ಲಿ ದರ್ಶನ್ ಗೆ ಹೊಸ ನಂಬರ್ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renuka swamy murder case) ಆರೋಪಿ, ನಟ ದರ್ಶನ್ (actor darshan) ಪರಪ್ಪನ ಅಗ್ರಹಾರ ಜೈಲಿ ಪಾಲಾಗಿದ್ದ ಸಂದರ್ಭದಲ್ಲಿ ಅವರಿಗೆ ಖೈದಿ ನಂಬರ್‌ ನೀಡಲಾಗಿತ್ತು. 6106 ಎಂಬ ಈ ನಂಬರ್ ಭಾರೀ ಫೇಮಸ್ ಆಗಿತ್ತು. ದರ್ಶನ್ ರ ಅಭಿಮಾನಿಗಳು ತಮ್ಮ ಗಾಡಿಗಳ ಈ ಖೈದಿ ನಂಬರ್ ಹಾಕಿಸಿ ಸಪೋರ್ಟ್ ತೋರಿದ್ರು. ಈಗ ಬಹುಶಃ ಆ ಸ್ಟಿಕ್ಕರ್ ಚೇಂಗ್ ಮಾಡಬೇಕಾಗಬಹುದು.

ADVERTISEMENT

ಹೌದು, ಈ 6106 ಖೈದಿ ನಂಬರ್‌ನ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ (Parappana agrahara) ಕೊಡಲಾಗಿತ್ತು.ಆದ್ರೆ ಈಗ ದರ್ಸನ್ ಫೋಟೋಗಳು, ವೀಡೀಯೋಗಳು ಲೀಕ್ ಆದ ಬೆನ್ನಲ್ಲೇ, ಅವರನ್ನ ಬಳ್ಳಾರಿಯ ಜೈಲಿಗೆ ಶಿಫ್ಟ್ ದರ್ಶನ್ ರನ್ನ ಶಿಫ್ಟ್ ಮಾಡಲಾಗುತ್ತಿದೆ.

ಹೀಗಾಗಿ ಬಳ್ಳಾರಿ ಜೈಲಿನಲ್ಲಿ (Bellary jall) ಇದೇ ಖೈದಿ ನಂಬರ್ ಇರೋದಿಲ್ಲ. ಒಮ್ಮೆ ಬಳ್ಳಾರಿಯ ಜೈಲಿನಲ್ಲಿ ಎಂಟ್ರಿ ಆದೇಲೆ, ಬಳ್ಳಾರಿ ಜೈಲಿನಲ್ಲಿ ಹೊಸ ಖೈದಿ ನಂಬರ್ ನೀಡಲಾಗುತ್ತದೆ. ಹೀಗಾಗಿ, ಗಾಡಿಗಳಿಗೆ ಅಭಿಮಾನಿಗಳು ಹಾಕಿಸಿರು ಸಿಕ್ಚರ್ ನ ಬದಲಿಸಿ ಹೊಸ ಕೈದಿ ನಂಬ‌ರ್ ಹಾಕಿಸಿಕೊಳ್ಳಬೇಕಾಗಬಹುದು.

Tags: Actor Darshanbellary jaildarshan khaidi numberdarshan shift to Bellary jailRenukaswamy Murder Case
Previous Post

ನಟ ದರ್ಶನ್ ಗೆ ಮತ್ತೆ 13 ದಿನ ನ್ಯಾಯಾಂಗ ಬಂಧನ.. ಡಿ ಬಾಸ್ ಗೆ ಜೈಲೇ ಗತಿ

Next Post

ತ್ವಚೆಗೆ ತೆಂಗಿನ ಎಣ್ಣೆಯನ್ನ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ತ್ವಚೆಗೆ ತೆಂಗಿನ ಎಣ್ಣೆಯನ್ನ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

ತ್ವಚೆಗೆ ತೆಂಗಿನ ಎಣ್ಣೆಯನ್ನ ಬಳಸುವುದರಿಂದ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!