• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾದ ಎಸ್.ಐ.ಟಿ ! ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಫಿಕ್ಸ್ ?! 

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್ ರೇವಣ್ಣ ಬಂಧನ
Share on WhatsAppShare on FacebookShare on Telegram

ಹಾಸನದಲ್ಲಿ (Hassan pendrive case) ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ,ಶೀಘ್ರದಲ್ಲೇ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಲು ಎಸ್ ಐಟಿ ಟೀಮ್ ಮುಂದಾಗಿದೆ. ಹಿರಿಯ ಅಧಿಕಾರಿಗಳ‌ ಸೂಚನೆ‌ ಹಿನ್ನಲೆ ದೋಷಾರೋಪ ಪಟ್ಟಿ ಸಲ್ಲಿಕೆಗೆ ಅಧಿಕಾರಿಗಳ ತಂಡ ಸಿದ್ದತೆ ಮಾಡಿಕೊಂಡಿದೆ.

ADVERTISEMENT

ಈಗಾಗ್ಲೇ ವೈರಲ್ ಆದ ವಿಡಿಯೋಗಳು ಮಾರ್ಪ್ ಮಾಡಿದ ವಿಡಿಯೋಗಳ ಅಥವ ನೈಜ ವಿಡಿಯೋಗಳ ಎಂಬುದರ ಬಗ್ಗೆ ಎಫ್ ಎಸ್ ಎಲ್ ನಿಂದ ರಿಪೋರ್ಟ್ (FSL report) ಅಧಿಕಾರಿಗಳ ಕೈ ಸೇರಿದೆ.

ಅಶ್ಲೀಲ ವಿಡಿಯೋ ಪ್ರಕರಣದ ಸಂಬಂಧ ಸುದೀರ್ಘ ತನಿಖೆ ನಡೆಸಿದ್ದ ಎಸ್‌ಐಟಿ (SIT), ಸದ್ಯ ಮುಂದಿನ ಎರಡು ವಾರದೊಳಗೆ ಚಾರ್ಜ್ ಶೀಟ್ (Charge sheet) ಸಲ್ಲಿಕೆ ಮಾಡೋ ಸಾಧ್ಯತೆಯಿದೆ.

ತನಿಖೆ ವೇಳೆ ಮಾಜಿ ಸಂಸದ ಪ್ರಜ್ವಲ್ (Prajwal revanna) ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ತನಿಖಾಧಿಕಾರಿಗಳು ಸಾಕ್ಷಿಗಳನ್ನು ಉಲ್ಲೇಖಮಾಡಲಿದ್ದಾರೆ. ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರೋ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗೋ ಸಾಧ್ಯತೆಯಿದೆ.

Tags: ಅಶ್ಲೀಲ ವಿಡಿಯೋ ಪ್ರಕರಣಎಸ್ ಐ ಟಿಚಾರ್ಜ್ ಶೀಟ್ಪ್ರಜ್ವಲ್ ರೇವಣ್ಣಹಾಸನ ಪೆನ್ ಡ್ರೈವ್ ಪ್ರಕರಣ
Previous Post

ಕೇರಳದಲ್ಲಿ 4ನೇ ದಿನದ ಕಾರ್ಯಾಚರಣೆ ಆರಂಭ ! 300 ರ ಗಡಿ ತಲುಪಿದ ಮೃತರ ಸಂಖ್ಯೆ ! 

Next Post

ಭಾರತ-ವಿಯಟ್ನಾಂ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಪಾಲುದಾರಿಕೆ ಹೆಚ್ಚಳಕ್ಕೆ ಸಹಿ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಭಾರತ-ವಿಯಟ್ನಾಂ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಪಾಲುದಾರಿಕೆ ಹೆಚ್ಚಳಕ್ಕೆ ಸಹಿ

ಭಾರತ-ವಿಯಟ್ನಾಂ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಪಾಲುದಾರಿಕೆ ಹೆಚ್ಚಳಕ್ಕೆ ಸಹಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada