• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದು ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ! ಪರಿತ್ಯಾಜನ ಪತ್ರದ ಬಗ್ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ! 

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದು ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ! ಪರಿತ್ಯಾಜನ ಪತ್ರದ ಬಗ್ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ! 
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ (Cm siddaramiah) ವಿರುದ್ದದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ, ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಹಿ ಕೃಷ್ಣ ಮತ್ತೊಂದು ದೂರು ನೀಡಿದ್ದಾರೆ.

ADVERTISEMENT

ಈ ಪ್ರಕರಣದಲ್ಲಿ ಮತ್ತೊಂದು ಕಾನೂನುಬಾಹಿರ ಕೃತ್ಯ ನಡೆದಿದೆ ಎಂದು ಆರೋಪಿಸಿರುವ ಅವರು ಈ ದೂರು ನೀಡಿದ್ದಾರೆ. ಆ ಪ್ರಕಾರವಾಗಿ ರಾಜ್ಯಪಾಲರು & ರಾಜ್ಯ ಸರ್ಕಾರದ ಪರವಾಗಿ ಸಿದ್ದರಾಮಯ್ಯ ಪತ್ನಿಯಿಂದ ಪರಿತ್ಯಾಜನಾ ಪತ್ರ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ. ಪರಿತ್ಯಾಜನ ಅಂದ್ರೆ ಜಮೀನಿನ ಮೇಲಿನ ಹಕ್ಕನ್ನು ಬಿಟ್ಟುಕೊಡುವುದು.

ಇಲ್ಲಿ ಸರ್ಕಾರದ ಆದೇಶಕ್ಕೆ ವಿರುದ್ದವಾಗಿ ರಾಜ್ಯಪಾಲರ ಹೆಸರಲ್ಲಿ ಪರಿತ್ಯಾಜನಾ ಪತ್ರ ಪಡೆಯಲಾಗಿದೆ. ಏಕೆಂದರೆ 2020ರಲ್ಲಿ ಪರಿತ್ಯಾಜನಾ ಪತ್ರದ ಮೂಲಕ ಜಮೀನು ಬಿಟ್ಟುಕೊಡುವುದನ್ನು ಪರಿಗಣಿಸಬಾರದು ಎಂಬ ಆದೇಶವಿತ್ತು.ಆದ್ರೂ ಸಿದ್ದರಾಮಯ್ಯ ಹಿಂದನ ಅಪ್ತ ಸಹಾಯಕನಿಂದ ಈ ಕೃತ್ಯ ನಡೆದಿದೆ.

ಅಧಿಕಾರಿ ಕೆ ಸಿ ಉಮೇಶ್ ನಿಂದ 25/11/2021 ಪರಿತ್ಯಾಜನಾ ಮಾಡಿಸಲಾಗಿದೆ. ಸಿಎಂ ಪತ್ನಿ ಪಾರ್ವತಿಯವರಿಂದ ಪರಿತ್ಯಾಜನಾ ಪತ್ರ ಪಡೆಯಲಾಗಿದೆ. ಹೀಗಾಗಿ ಈ ಕ್ರಮ ಕಾನೂನು ಬಾಹಿರವಾಗಿದ್ದು, ಉಮೇಶ್ & ಸಂಬಂಧಿಸಿದ ಅಧಿಕಾರಿಗಳನ್ನ ವಜಾಗೊಳಿಸಬೇಕು ಎಂದು ದೂರಿದ್ದಾರೆ.

ಆರೋಪಿಗಳ ವಿರುದ್ದ ಐಪಿಸಿ 223 ಅಡಿ ಕ್ರಮಕ್ಕೆ ಮನವಿ  ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದು, ಅಲ್ಲದೇ ಮುಡಾಗೆ ನಿಮ್ಮ ಹೆಸರಲ್ಲಿ ನೀಡಿದ ಪರಿತ್ಯಾಜನಾ ಪತ್ರಗಳ ರದ್ದು ಮಾಡಲು ಆದೇಶಿಸಬೇಕು ಎಂದು ಕೋರಿದ್ದಾರೆ.

Tags: ಪರಿತ್ಯಾಜನ ಪತ್ರಮೂಡ ಹಗರಣರಾಜ್ಯಪಾಲಸಿಎಂ ಪತ್ನಿಗೆ ಸೈಟ್ಸಿದ್ದರಾಮಯ್ಯಸ್ನೇಹಮಯಿ ಕೃಷ್ಣ
Previous Post

ತಾಕತ್ ಇದ್ದರೆ ಆರೋಪಿಗಳನ್ನು ಅರೆಸ್ಟ್ ಮಾಡಿ ಎಂದು ಸರ್ಕಾರಕ್ಕೆ ಶೆಟ್ಟರ್ ಸವಾಲ್‌

Next Post

ಇದ್ದಕ್ಕಿದ್ದ ಹಾಗೆ ಜಿಮ್ ವರ್ಕ್ ಔಟ್ ನಿಲ್ಲಿಸಿದಾಗ ದೇಹದಲ್ಲಾಗುವ ಬದಲಾವಣೆಗಳೇನು.!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಇದ್ದಕ್ಕಿದ್ದ ಹಾಗೆ ಜಿಮ್ ವರ್ಕ್ ಔಟ್ ನಿಲ್ಲಿಸಿದಾಗ ದೇಹದಲ್ಲಾಗುವ ಬದಲಾವಣೆಗಳೇನು.!

ಇದ್ದಕ್ಕಿದ್ದ ಹಾಗೆ ಜಿಮ್ ವರ್ಕ್ ಔಟ್ ನಿಲ್ಲಿಸಿದಾಗ ದೇಹದಲ್ಲಾಗುವ ಬದಲಾವಣೆಗಳೇನು.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!