• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 
Share on WhatsAppShare on FacebookShare on Telegram

ಮಹಿಳಾ ಕೆಎಎಸ್ ಅಧಿಕಾರಿಗೆ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪ ಹೊತ್ತ ಪ್ರಕರಣದಲ್ಲಿ  ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ, ಸುನೀಲ್ ಇಬ್ಬರ ವಿರುದ್ದ ಚಾರ್ಜ್ ಶೀಟ್ ಸ್ಕಲ್ಲಿಕೆಯಾಗಿದೆ.

ADVERTISEMENT

ಈ ಮುಂಚೆ ಜೀವನಭೀಮ ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಕೆಎಎಸ್ ಅಧಿಕಾರಿ ಡಾ. ಬಿ ಸುಧಾ‌ ವಿರುದ್ಧ ಲೋಕಾಯುಕ್ತ, ಎಸಿಬಿ‌ಗೆ ಅಬ್ರಾಹಂ ದೂರು ನೀಡಿದ್ದರು. ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪದಡಿ ಅಬ್ರಾಹಂ ದೂರು ನೀಡಿದ್ದರು.

ಈ ದೂರಿನ ಸಂಬಂಧ ಯಾವುದೇ ತೊಂದರೆ‌ ಕೊಡದಿರಲು , ಅಂದ್ರೆ ಈ ಪ್ರಕರಣ ಮುಂದುವರೆಸದಿರಲು ಅಬ್ರಾಹಂ ಡೀಲ್ ನಡೆಸಿದ್ದರು. ಸುನೀಲ್ ಎಂಬುವನನ್ನ ಬಳಸಿಕೊಂಡು ಅಬ್ರಾಹಂ ಈ ಡೀಲ್ ನಡಸಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಇಬ್ಬರ ವಿರುದ್ಧ FIR ದಾಖಲಾಗಿತ್ತು, ಹೀಗಾಗಿ ಬಂಧನ ಭೀತಿಯಿಂದ ಈ ಇಬ್ಬರೂ ನೀರಿಕ್ಷಣ ಜಾಮೀನು ಕೂಡ ಪಡೆದಿದ್ರು.

ಈ ನಂತರದಲ್ಲಿ ಇಬ್ಬರಿಗೂ ಜೆಬಿ ನಗರ ಪೋಲಿಸರು ವಿಚಾರಣೆ ಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದರು.ಆರೋಪಿಗಳ ಕಾಲ್ ಡಿಟೈಲ್ಸ್, ದನಿ ಮಾದರಿ ವಿಡಿಯೋ ಪರೀಕ್ಷೆ ಯ ವರದಿಗಳನ್ನು ಎಫ್ ಎಸ್ ಎಲ್‌ಗೆ ಕಳುಹಿಸಲಾಗಿತ್ತು. ಆರೋಪಿಗಳು ಮಾಡಿದ್ದ ಕಾಲ್‌ ಡಿಟೈಲ್ಸ್, ಚಾಟ್ಸ್ ನ ಪೋಲಿಸರು ಸಂಗ್ರಹಿಸಿದ್ದರು. FSL ವರದಿ ಸೇರಿ ಹಲವು ಸಾಕ್ಷ್ಯಗಳನ್ನ ಸಂಗ್ರಹಿಸಿ ಉಲ್ಲೆಖ ಮಾಡಲಾಗಿದೆ .

ಮೂಡ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಟಿ ಜೆ ಅಬ್ರಹಾಂ ಗೆ ಇದೀಗ ಈ ಸಂದರ್ಭದಲ್ಲಿ ಈ ಪ್ರಕರಣ ಮುಳುವಾಗಿ ಪರಿಣಮಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಟಿ ಜೆ ಅಬ್ರಹಾಂಬಿಜೆಪಿಭ್ರಷ್ಟಾಚಾರ ಪ್ರಕರಣಮೂಡ ಹಗರಣಸಿಎಂ ಸಿದ್ದರಾಮಯ್ಯ
Previous Post

ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

Next Post

ನನ್ನನ್ನು ಕೆಣಕಬೇಡ ಶಿವಕುಮಾರ್… ಹುಷಾರ್: ಕುಮಾರಸ್ವಾಮಿ‌ ನೇರ ಎಚ್ಚರಿಕೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ನನ್ನನ್ನು ಕೆಣಕಬೇಡ ಶಿವಕುಮಾರ್… ಹುಷಾರ್: ಕುಮಾರಸ್ವಾಮಿ‌ ನೇರ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada