• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ-ಗ್ಯಾಂಗ್ ವಿರುದ್ಧ ಸಲ್ಲಿಕೆಯಾಯ್ತು ಚಾರ್ಜ್ ಶೀಟ್ ! 3991 ಪುಗಳ ಚಾರ್ಜ್‌ ಶೀಟ್ ಸಲ್ಲಿಸಿದ ಐ.ಓ 

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇದೀಗ, ಕರ್ನಾಟಕ
0
ಡಿ-ಗ್ಯಾಂಗ್ ವಿರುದ್ಧ ಸಲ್ಲಿಕೆಯಾಯ್ತು ಚಾರ್ಜ್ ಶೀಟ್ ! 3991 ಪುಗಳ ಚಾರ್ಜ್‌ ಶೀಟ್ ಸಲ್ಲಿಸಿದ ಐ.ಓ 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murdercase) ಸಂಬಂಧಪಟ್ಟಂತೆ ದರ್ಶನ್ ಅಂಡ್ ಗ್ಯಾಂಗ್ (darshan and gang) ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ (charge sgeet) ಸಲ್ಲಿಸಿದ್ದಾರೆ. ತನಿಖಾ ತಂಡ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ (24th ACMM COURT) ಒಟ್ಟು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯ್ತು. ಎಸಿಪಿ ಚಂದನ್‌ರಿಂದ ಕೋರ್ಟ್‌ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಲಾಗಿದೆ.

ADVERTISEMENT

3991 ಪುಟಗಳ ಚಾರ್ಜ್‌ ಶೀಟ್‌ನಲ್ಲಿ 200ಕ್ಕೂ ಹೆಚ್ಚು 164 ಹೇಳಿಕೆ ದಾಖಲಾಗಿದೆ ಅನ್ನೋ ಮಾಹಿತಿ ತಿಳಿದುಬಂದಿದೆ. ಜೊತೆಗೆ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ರಿಪೋರ್ಟ್ ಸೇರಿದಂತೆ, FSL ವರದಿಗಳು ಮತ್ತು ಸಾವಿರಕ್ಕೂ ಅಧಿಕ ಪುಟಗಳ COR, ಕೃತ್ಯಕ್ಕೆ ಬಳಸಿದ್ದ ವಾಹನಗಳ ದಾಖಲೆ, ಆರೋಪಿಗಳ DNA ಪರೀಕ್ಷೆ ವರದಿಯನ್ನು ಕೂಡ ಉಲ್ಲೇಖಿಸಲಾಗಿದೆ ಅಂತ ಹೇಳಲಾಗಿದೆ.

ನ್ಯಾಯಾಧೀಶರಾದ ಮಾರುತೇಶ್ ಪರಶುರಾಮ್ ಮೋಹಿತೆಯವರಿಗೆ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ. ಶಿರಸ್ತೇದಾ‌ರ್ ರಜೆ ಕಾರಣ ಇಂದು ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಶಿರಸ್ತೇದಾರ್ ಪರಿಶೀಲನೆ ಬಳಿಕ ಪೊಲೀಸ್ರು ಸಿಸಿ ಮಾಡಲಿದ್ದಾರೆ.

Tags: A2 darshanactor darshan arrestedbellary jailChargeesht against DarshanPavithra GowdaRenukaswamy Murder Case
Previous Post

ಶೀಘ್ರವೇ ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ: ನಗರ ಪೊಲೀಸ್ ಆಯುಕ್ತ ದಯಾನಂದ್

Next Post

ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಿಕ್ತು ಅನುಮತಿ ! 3 ದಿನದ ಅರಣೆಗೆ ಪಾಲಿಕೆ ಅಸ್ತು !

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ

ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಿಕ್ತು ಅನುಮತಿ ! 3 ದಿನದ ಅರಣೆಗೆ ಪಾಲಿಕೆ ಅಸ್ತು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!