• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ & ಗ್ಯಾಂಗ್ ವಿರುದ್ಧ ಸದ್ಯದಲ್ಲೇ ಚಾರ್ಜ್ ಶೀಟ್ ! ಪ್ರಮುಖ ವರದಿಗಳಿಗಾಗಿ ಕಾದಿರುವ ತನಿಖಾಧಿಕಾರಿಗಳು ! 

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್‌‌ ಗ್ಯಾಂಗ್‌ ಬಗ್ಗೆ ಯಾರ್ಯಾರು ಏನೇನು ಹೇಳಿದ್ರು..? ಏನು ಸಮಸ್ಯೆ ಗೊತ್ತಾ..?
Share on WhatsAppShare on FacebookShare on Telegram

ದರ್ಶನ್ ಮತ್ತು ಗ್ಯಾಂಗ್ (Darshan & gang) ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case), ಬಹುತೇಕ ಸೋಮವಾರ ಎಲ್ಲಾ ವರದಿಗಳು ತನಿಖಾಧಿಕಾರಿಗಳ ಕೈ ಸೇರಲಿದೆ. ಪ್ರಕರಣದಲ್ಲಿ ಬಾಕಿ ಉಳಿದಿರುವ ವರದಿಗಾಗಿ ಸದ್ಯ ಪೊಲೀಸ್ ಅಧಿಕಾರಿಗಳು ಕಾಯುತಿದ್ದು, ಇನ್ನು ಕೆಲವು ವರದಿಗಳು ಈಗಾಗಲೇ ಪೊಲೀಸರ ಕೈ ಸೇರಿದೆ. ಹೀಗಾಗಿ ಚಾರ್ಜ್ ಶೀಟ್ (Charge sheet)ಸಲ್ಲಿಕೆಗೆ ಮಿಕ್ಕ ವರದಿಗಳಿಗಾಗಿ ಸದ್ಯ ತನಿಖಾಧಿಕಾರಿಗಳು ಕಾಯುತ್ತಿದ್ದಾರೆ.

ADVERTISEMENT

ಎಫ್ ಎಸ್ ಎಲ್ ವರದಿ (FSL), ಮೊಬೈಲ್‌ ರಿಟ್ರೀವ್ (Mobile retrieve)ಮಾಡಿರುವ ವರದಿ,ಡಿ ಎನ್ ಎ ರಿಪೋರ್ಟ್ ಗಾಗಿ (DNA report) ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಜೊತೆಗೆ ಸಿಸಿಟಿವಿ ರಿಟ್ರೀವ್ (cctv) ಮಾಡಿರುವ ವರದಿಗಳು ಪೊಲೀಸರ‌ ಕೈ ಸೇರಬೇಕಿದೆ. ಹೀಗಾಗಿ ಈ ಎಲ್ಲಾ ವರದಿಗಳನ್ನು ಒಟ್ಟಿಗೆ ನೀಡುವಂತೆ ಲ್ಯಾಬ್ ಗೆ ತನಿಖಾ ತಂಡ ಮನವಿ ಮಾಡಿದೆ. ಎಲ್ಲಾ ವರದಿ ಒಟ್ಟಿಗೆ ಬಂದರೆ ಅದನ್ನು ಹೋಲಿಕೆ ಮಾಡಿ ವಿಶ್ಲೇಷಣೆಗೆ ಒಳಪಡಿಸಲು ಸಹಕಾರಿಯಾಗಲಿದೆ.

ಈ ಹಿನ್ನಲೆ ಬಹುತೇಕ ಸೋಮವಾರ ವರದಿಗಳು ಅಧಿಕಾರಿಗಳ ಕೈ ಸೇರಲಿದೆ. ರಿಪೋರ್ಟ್ ಬಂದ ಕೂಡಲೇ ಚಾರ್ಜ್ ಶೀಟ್ ಸಲ್ಲಿಕೆಗೆ ಅಂತಿಮ ತಯಾರಿ ನಡೆಸಲಾಗಿದ್ದು, ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗೋ ಸಾಧ್ಯತೆಯಿದೆ.

Tags: ಎಫ್ ಎಸ್ ಎಲ್ ವರದಿಚಾರ್ಜ್ ಶೀಟ್ದರ್ಶನ್ ಅಂಡ್ ಗ್ಯಾಂಗ್ನಟ ದರ್ಶನ್ ಬಂಧನಪರಪ್ಪನ ಅಗ್ರಹಾರಮೊಬೈಲ್ ರಿಟ್ರೀವ್ರೇಣುಕಾಸ್ವಾಮಿ ಕೊಲೆ ಪ್ರಕರಣಸಿಸಿಟಿವಿ ಸಾಕ್ಷ್ಯ
Previous Post

ಕೆಫೆಗಳಲ್ಲಿ ವಾಶ್ ರೂಮ್ ಬಳಸೋ ಮುನ್ನ ಹುಷಾರ್ ! ಕ್ಯಾಮೆರಾ ಇಟ್ಟು ತಗಲಾಕೊಂಡ ಕೆಫೆ ಸಿಬ್ಬಂದಿ ! 

Next Post

ಖರ್ಗೆ ತವರಲ್ಲಿ ಹಿಂದೂಗಳ ಮೇಲೆ ಮುಸ್ಲಿಮರ ಹಲ್ಲೆ – ಪುನೀತ್ ಕೆರೆಹಳ್ಳಿ ಆರೋಪ!

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post

ಖರ್ಗೆ ತವರಲ್ಲಿ ಹಿಂದೂಗಳ ಮೇಲೆ ಮುಸ್ಲಿಮರ ಹಲ್ಲೆ - ಪುನೀತ್ ಕೆರೆಹಳ್ಳಿ ಆರೋಪ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada