• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ದರ್ಶನ್ ವಿರುದ್ಧ ಮತ್ತೊಂದು ಕೊಲೆ ಬೆದರಿಕೆ ಆರೋಪ ! ಪ್ರಕರಣದ ವರದಿ ತರಿಸಿದ ಡಿಸಿಪಿ ಗಿರೀಶ್ !

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Uncategorized
0
ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ : ಆ.28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!
Share on WhatsAppShare on FacebookShare on Telegram

ಈಗಾಗಲೇ ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರೋ (Prappana agraha) ನಟ ದರ್ಶನ್ ಗೆ (Actor darshan) ಸಂಬಮಧಪಟ್ಟ ಮತ್ತೊಂದು ಪ್ರಕರಣದ ವರದಿ ಡಿಸಿಪಿ ಗಿರೀಶ್ (Dep Girish) ಕೈ ಸೇರಿದೆ.ನಿರ್ಮಾಪಕ ಭರತ್‌ಗೆ ಬೆದರಿಕೆ ಹಾಕಿದ್ದ ಪ್ರಕರಣದ ವರದಿಯನ್ನ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ಗೆ ಕೆಂಗೇರಿ ಠಾಣೆ ಇನ್ಸ್ ಪೆಕ್ಟ‌ರ್ ನೀಡಿದ್ದಾರೆ.

ADVERTISEMENT

ಸಿನಿಮಾ ನಿರ್ಮಾಣವೊಂದಕ್ಕೆ ಸಂಬಂಧಪಟ್ಟಂತೆ 2022ರಲ್ಲಿ ನಿರ್ಮಾಪಕ ಭರತ್‌ಗೆ (Producer Bharath) ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿತ್ತು.ಪೊಲೀಸರು ಎನ್ .ಸಿ.ಆ‌ರ್ ಹಾಕಿ, ವಿಚಾರಣೆ ನಡೆಸಿ ಕೇಸ್ ಕ್ಲೋಸ್ ಮಾಡಿದ್ರು.ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ದರ್ಶನ್ ಜೈಲು ಸೇರಿದ ಮೇಲೆ ಮತ್ತೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿತ್ತು.

ಈ ಬಗ್ಗೆ ನಿರ್ಮಾಪಕ ಭರತ್ ಕಳೆದ ಜುಲೈ 26ರಂದು ಮತ್ತೆ ಪೊಲೀಸರಿಗೆ ದೂರು ನೀಡಿದ್ರು. ಆ ಬಳಿಕ ಮತ್ತೆ ಆರೋಪಿಗಳ ವಿಚಾರಣೆ ನಡೆಸಿ ಡಿಸಿಪಿಗೆ ವರದಿ ಸಲ್ಲಿಕೆ ಮಾಡಲಾಗಿದೆ.

Previous Post

ಮುಂಬೈ ಅಟ್ಯಾಕ್‌ನ ಪ್ರಮುಖ ಆರೋಪಿಯನ್ನ ಭಾರತಕ್ಕೆ ಹಸ್ತಾಂತರಿಸಲು ಒಪ್ಪಿದ ಅಮೇರಿಕ !

Next Post

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ-ಖೂಬಾ

Related Posts

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ
Uncategorized

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

by ಪ್ರತಿಧ್ವನಿ
April 29, 2026
0

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ‘ಸಾಧನಾ ಸೌರಭ’ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಪತ್ರಕರ್ತ ದಿವಂಗತ ರವಿ ಬೆಳೆಗೆರೆ ಕುರಿತು ತೀವ್ರ...

Read moreDetails
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
Next Post

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ-ಖೂಬಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada