• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೀತಾ ಶಿವರಾಜ್ ಕುಮಾರ್ ಬಳಿ ಒಟ್ಟು ಎಷ್ಟು ಆಸ್ತಿ ಇದೆ ಗೊತ್ತಾ..? ಅಫಿಡವಿಟ್ ನಲ್ಲಿ ಕೊಟ್ಟ ಮಾಹಿತಿಯಲ್ಲಿ ಏನೇನಿದೆ..?

ಪ್ರತಿಧ್ವನಿ by ಪ್ರತಿಧ್ವನಿ
April 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಗೀತಾ ಶಿವರಾಜ್ ಕುಮಾರ್ ಬಳಿ ಒಟ್ಟು ಎಷ್ಟು ಆಸ್ತಿ ಇದೆ ಗೊತ್ತಾ..? ಅಫಿಡವಿಟ್ ನಲ್ಲಿ ಕೊಟ್ಟ ಮಾಹಿತಿಯಲ್ಲಿ ಏನೇನಿದೆ..?
Share on WhatsAppShare on FacebookShare on Telegram

ಶಿವಮೊಗ್ಗ ಲೋಕಸಭಾ ಕ್ಷೇತ್ರ ರಣರೋಚಕವಾಗಿದೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ, ಮಾಜಿ ಸಿಎಂ ದಿ. ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಬರೋಬ್ಬರಿ 40.04 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಪತಿ ಶಿವರಾಜ್ ಕುಮಾರ್ ಬಳಿ 49 ಕೋಟಿ ರೂ. ಆಸ್ತಿ ಇರುವುದಾಗಿ ಅವರು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಒಟ್ಟಾರೆ ಪತಿ-ಪತ್ನಿ ಬಳಿ 89.04 ಕೋಟಿ ರೂ. ಆಸ್ತಿ ಇರುವುದಾಗಿ ಹೇಳಿದ್ದಾರೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ, ಮಾಜಿ ಸಿಎಂ ದಿ. ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಬರೋಬ್ಬರಿ 40.04 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ.

ADVERTISEMENT

ಪತಿ ಶಿವರಾಜ್ ಕುಮಾರ್ ಬಳಿ 49 ಕೋಟಿ ರೂ. ಆಸ್ತಿ ಇರುವುದಾಗಿ ಅವರು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಒಟ್ಟಾರೆ ಪತಿ-ಪತ್ನಿ ಬಳಿ 89.04 ಕೋಟಿ ರೂ. ಆಸ್ತಿ ಇರುವುದಾಗಿ ಹೇಳಿದ್ದಾರೆ.. ಈ ವೇಳೆ ಅವರು ಬರೋಬ್ಬರಿ 40.04 ಕೋಟಿ ರೂ. ಬೆಂಗಳೂರಿನ ಮಾನ್ಯತಾ ರೆಸಿಡೆನ್ಸಿಯಲ್ಲಿ 1.48 ಎಕರೆಯಲ್ಲಿ ಜಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ಕುಮಾರ್ ಮನೆ ಹೊಂದಿದ್ದು, ಇದರ ಮೌಲ್ಯವೇ 54 ಕೋಟಿ ರೂ. (ತಲಾ 27 ಕೊಟಿ ರೂ.) ಎಂದು ನಮೂದಿಸಿದ್ದಾರೆ. ಇದರಲ್ಲಿ ಬರೋಬ್ಬರಿ ಸುಮಾರು ಮುಕ್ಕಾಲು ಎಕರೆ ವಿಸ್ತೀರ್ಣದ ಮನೆ ಇದೆ.

ಗೀತಾ ಶಿವರಾಜ್ ಕುಮಾರ್ HDFC

ಬ್ಯಾಂಕ್ನಲ್ಲಿ 57.40 ಕೋಟಿ ರೂ. ಕಾರು ಸಾಲ ಹೊಂದಿದ್ದು, ಶಿವರಾಜ್ ಕುಮಾರ್ ಅವರಿಂದ 6 ಕೋಟಿ ರೂ. ಸಾಲ ಪಡೆದಿದ್ದಾರೆ. ಇತರ 57.55 ಲಕ್ಷ ರೂ. ಸಾಲವೂ ಹೊಂದಿದ್ದಾರೆ.

Tags: BJPCongress PartyGeetha shivaraj kumarlokasabha electionnominationShimoga Constituencyshivarajkumarಸಿದ್ದರಾಮಯ್ಯ
Previous Post

ಮಾನ್ಯ ದೇವೇಗೌಡರೇ, ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ:ಸಿದ್ದರಾಮಯ್ಯ

Next Post

ಚಿತ್ರದುರ್ಗದಲ್ಲಿ ‘ಲೋಕ’ ಪ್ರಚಾರದ ವೇಳೆ ಜಮೀರ್ ಅಹ್ಮದ್ ಗೆ ಎದೆನೋವು.. ಆಸ್ಪತ್ರೆಯಲ್ಲಿ ಚಿಕಿತ್ಸೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಚಿತ್ರದುರ್ಗದಲ್ಲಿ ‘ಲೋಕ’ ಪ್ರಚಾರದ ವೇಳೆ ಜಮೀರ್ ಅಹ್ಮದ್ ಗೆ ಎದೆನೋವು.. ಆಸ್ಪತ್ರೆಯಲ್ಲಿ ಚಿಕಿತ್ಸೆ

ಚಿತ್ರದುರ್ಗದಲ್ಲಿ 'ಲೋಕ' ಪ್ರಚಾರದ ವೇಳೆ ಜಮೀರ್ ಅಹ್ಮದ್ ಗೆ ಎದೆನೋವು.. ಆಸ್ಪತ್ರೆಯಲ್ಲಿ ಚಿಕಿತ್ಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada