• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಂಸಲೇಖ ಓರ್ವ ಬ್ರಾಹ್ಮಣ ವಿರೋಧಿ – ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದ ವ್ಯಕ್ತಿ ! ಹಂಸಲೇಖ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ! 

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಂಸಲೇಖ ಓರ್ವ ಬ್ರಾಹ್ಮಣ ವಿರೋಧಿ – ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದ ವ್ಯಕ್ತಿ ! ಹಂಸಲೇಖ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ! 
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ನಾದಬ್ರಹ್ಮ ಹಂಸಲೇಖ ತಮ್ಮ ವೇದಿಕೆಯ ಭಾಷಣಗಳಿಂದ ಒಂದಲ್ಲಾ ಒಂದು ವಿವಾದಗಳಿಗೆ ಕಾರಣವಾಗುತ್ತಿದ್ದಾರೆ. ಇದೀಗ ಅವರ ಅಂಥದ್ದೇ ಮತ್ತೊಂದು ಹೇಳಿಕೆ ತೀವ್ರ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ಹಂಸಲೇಖರನ್ನು ಬ್ರಾಹ್ಮಣ ವಿರೋಧಿ ಎಂದು ಹಲವರು ಹರಿಹಾಯ್ದಿದ್ದಾರೆ.

ADVERTISEMENT

ಹಂಸಲೇಖ ಆರ್ಎಸ್ಎಸ್ ಬಗ್ಗೆ ಮಾತನಾಡುವ ಸಂದರ್ಭದಲ್ಲಿ, ಸಂಘಟನೆಯ ಚಿಂತನ ಗಂಗಾ ಎಂಬ ಪುಸ್ತಕದ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಪುಸ್ತಕ ಆರ್ಎಸ್ಎಸ್ ನವರ ಸಂವಿಧಾನವಿದ್ದಂತೆ. ಇದನ್ನ ಬ್ರಹ್ಮಣರು ದೇವರ ಮನೆಯಲ್ಲಿ ಭಗವದ್ಗೀತೆಯ ಪಕ್ಕದಲ್ಲಿ ಇಟ್ಕೊಂಡು ಪೂಜೆ ಮಾಡ್ತಾರೆ. ದೇಶದ ಪ್ರಜಾಪ್ರಭುತ್ವದಲ್ಲಿ ಆಗುತ್ತಿರುವ ಬೆಳವಣಿಗೆಹಳ್ಳನ್ನ ವಿರೋಧಿಸುವ ಬಗ್ಗೆ ವಿ ಪುಸ್ತಕದಲ್ಲಿ ಬರೆಯಲಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ, ಕನ್ನಡದ ಹೆಸರಲ್ಲಿ ಬ್ರಾಹ್ಮಣರ ವಿರುದ್ಧ ದ್ವೇಷ ಸಾರುವ ಪಕ್ಷ ನಿಮ್ಮದು,ಕನ್ನಡದ ಬಗ್ಗೆ ಮಾತಾಡ್ತಿವಿ ಅಂತ ಜನರನ್ನ ಮಂಗ ಮಾಡಿ, ದೇವರ ಪೂಜೆ ಮಾಡೋ ಪೂಜಾರಿಗಳ ಮೇಲೆ ವಿಷ ಬಿತ್ತುವ ಕೆಲಸ ಮಾಡ್ತಿದ್ದಾರೆ. 

ಇವರಿಗೆ ಕನ್ನಡದ ಮೇಲೆ ಪ್ರೀತಿ ಅಲ್ಲ, ಬ್ರಾಹ್ಮಣರ ಮೇಲೆ ದ್ವೇಷ ಅಷ್ಟೆ!  ಹುಚ್ಚಾಸ್ಪತ್ರೆಲಿ ಇರಬೇಕಾದ ಹಂಸಲೇಖ ಎಂದು ಅವರ ಈ ಹೇಳಿಕೆಯ ವಿರುದ್ಧ ನೆಟ್ಟಿಗರು ಹರಿಹಾಯ್ದಿದ್ದಾರೆ.

Tags: BrahminHamsalekhaHamsalekha speechtweet against hamsalekha
Previous Post

ಶಿವಾಜಿ ಮಹಾರಾಜದೊಡ್ಡ ಪ್ರತಿಮೆ ಸ್ಥಾಪನೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ

Next Post

ಇಸ್ರೇಲ್‌ ಜತೆಗಿನ ಯುದ್ದ ಪ್ಯಾಲೆಸ್ಟೀನ್‌ ನಲ್ಲಿ ಬಾಲ ಕಾರ್ಮಿಕರನ್ನು ಸೃಷಿಸಿದೆ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಇಸ್ರೇಲ್‌ ಜತೆಗಿನ ಯುದ್ದ ಪ್ಯಾಲೆಸ್ಟೀನ್‌ ನಲ್ಲಿ ಬಾಲ ಕಾರ್ಮಿಕರನ್ನು ಸೃಷಿಸಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!