• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದೇ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುತ್ತಾ ಡಿ ಗ್ಯಾಂಗ್ ?! 

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ರಿವೀಲ್ ಆಯ್ತು ದರ್ಶನ್ ಜೈಲಿನಲ್ಲಿರುವ ಫೋಟೋ ! ಜೈಲಲ್ಲಿ ದಿಲ್‌ದಾರ್ ಜೀವನ ನಡೆಸ್ತಿದ್ದಾರಾ ದಾಸ ?!
Share on WhatsAppShare on FacebookShare on Telegram

ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅಂಡ್ ಟೀಮ್ (Darshan & gang) ಹಿಂಡಲಗಾ ಜೈಲಿಗೆ ಶಿಫ್ಟ್ ಆಗೋದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಕೋಕಾ ಕಾಯ್ದೆಯಡಿ ಇರುವವರನ್ನ ಶಿಫ್ಟ್ ಮಾಡಲು ಬೆಂಗಳೂರು ಪೊಲೀಸರು ಪತ್ರ ಬರೆದಿದ್ದಾರೆ. 

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಜೈಲಿನಲ್ಲಿರುವ ದರ್ಶನ್ ಬಿಂದಾಸ್ ಆಗಿ ಕಾಫಿ ಕುಡಿಯುತ್ತಾ, ಸಿಗರೇಟ್ (Ciggarate) ಸೇದುತ್ತಿರುವ ಫೋಟೋಗಳು, ವಿಡಿಯೋ ಕಾಲಿಂಗ್ ಮಾಡಿರುವ ವಿಡಿಯೋ ಗಳು ಲೀಕ್ ಆಗ್ತಿದ್ದಂತೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಆದರೆ ಈ ರೀತಿ ಶಿಫ್ಟ್ ಮಾಡಲು ಕಾನೂನು ವಿಚಾರವಾಗಿ ಜೈಲು ಆಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆ ನ್ಯಾಯಾಲಯದ ಅನುಮತಿ ಬೇಕಾ ಅಥವಾ ಜೈಲು ಆಡಳಿತವೇ ಇದನ್ನ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ .ಜೈಲು ಆಡಳಿತವೇ ನಿರ್ಧಾರ ತೆಗೆದುಕೊಳ್ಳಬಹುದು ಎಂದರೆ ಇಂದೇ ಡಿ ಗ್ಯಾಂಗ್ ನ ಶಿಪ್ಟ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.

Tags: Darshan Ganghindalaga jailParappana agraharaRenukaswamy Murder Case
Previous Post

ಕಾಂಗ್ರೆಸ್ಸಿಗರಿಂದ ಬಿಜೆಪಿ ವರಿಷ್ಠರ ಹೆಸರು ದುರ್ಬಳಕೆ: ರವಿ ಗಾಣಿಗ ವಿರುದ್ಧ ದೂರು ದಾಖಲು

Next Post

ಕೇಂದ್ರ ಸಚಿವರಾದ ಬಳಿಕ HD ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮೊದಲ ‘ದಿಶಾ’ ಸಭೆ : ಚೆಲುವರಾಯಸ್ವಾಮಿ ಗೈರು!

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಕೇಂದ್ರ ಸಚಿವರಾದ ಬಳಿಕ HD ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮೊದಲ 'ದಿಶಾ' ಸಭೆ : ಚೆಲುವರಾಯಸ್ವಾಮಿ ಗೈರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada