• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೇ ! – ಹವಾಮಾನ ಇಲಾಖೆಯ ಎಚ್ಚರಿಕೆ !

ಪ್ರತಿಧ್ವನಿ by ಪ್ರತಿಧ್ವನಿ
August 21, 2024
in Top Story, ಇದೀಗ
0
ಇಂದು ಹಾಗೂ ನಾಳೆ ರಾಜ್ಯದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ!
Share on WhatsAppShare on FacebookShare on Telegram

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಬಳ್ಳಾರಿ (Bellary), ಚಿತ್ರದುರ್ಗ (chitradurga), ದಾವಣಗೆರೆ (davanagere), ತುಮಕೂರು (Tumkur) ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ADVERTISEMENT

ಇನ್ನು ರಾಜಧಾನಿ ಬೆಂಗಳೂರು (Bangalore) ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಅಂತ ಎಚ್ಚರಿಕೆ ನೀಡಿದೆ. 

ಸದ್ಯ ಕರಾವಳಿ ಭಾಗದಲ್ಲಿ ಮಳೆ ತಾತ್ಕಾಲಿಕವಾಗಿ ಬ್ರೇಕ್ ಕೊಟ್ಟಿದ್ದು, ಆಗಸ್ಟ್ 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

Tags: ಆರೆಂಜ್ ಅಲರ್ಟ್ಬೆಂಗಳೂರಲ್ಲಿ ಮಳೆಮುಂಗಾರುಯಲ್ಲೋ ಅಲರ್ಟ್ರಾಜ್ಯದಲ್ಲಿ ಮಳೆಹವಾಮಾನ ಇಲಾಖೆ
Previous Post

ಹತ್ಯೆಗೀಡಾದ ದಲಿತ ಯುವಕನ ಮನೆಗೆ ಭೇಟಿ ನೀಡಿದ ರಾಹುಲ್‌ ಗಾಂಧಿ , ಕೋಲ್ಕತಾ ಅತ್ಯಚಾರ ಕುರಿತು ಪ್ರತಿಕ್ರಿಯಿಸಲು ನಕಾರ

Next Post

ಚನ್ನಪಟ್ಟಣ ಉಪಚುನಾವಣೆಯಲ್ಲಿ ‘ಸಾಮಾನ್ಯ ಕಾರ್ಯಕರ್ತನನ್ನು’ ಕಣಕ್ಕಿಳಿಸಲು ಜೆಡಿಎಸ್ ನಿರ್ಧಾರ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಚನ್ನಪಟ್ಟಣ ಉಪಚುನಾವಣೆಯಲ್ಲಿ 'ಸಾಮಾನ್ಯ ಕಾರ್ಯಕರ್ತನನ್ನು' ಕಣಕ್ಕಿಳಿಸಲು ಜೆಡಿಎಸ್ ನಿರ್ಧಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada