• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ದೇಶದಾದ್ಯಂತ ವೈದ್ಯಕೀಯ ವ್ಯವಸ್ಥೆ ಬಂದ್ ! ಕೇವಲ ಎಮರ್ಜೆನ್ಸಿ ಸೇವೆ ಮಾತ್ರ ಲಭ್ಯ !

ಪ್ರತಿಧ್ವನಿ by ಪ್ರತಿಧ್ವನಿ
August 17, 2024
in Top Story, ಇದೀಗ, ಕರ್ನಾಟಕ, ದೇಶ
0
ಇಂದು ದೇಶದಾದ್ಯಂತ ವೈದ್ಯಕೀಯ ವ್ಯವಸ್ಥೆ ಬಂದ್ ! ಕೇವಲ ಎಮರ್ಜೆನ್ಸಿ ಸೇವೆ ಮಾತ್ರ ಲಭ್ಯ !
Share on WhatsAppShare on FacebookShare on Telegram

ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಪೈಶಾಚಿಕ ಕೃತ್ಯವನ್ನ ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ . ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (Indian medical association) ಕೊಟ್ಟಿರೋ ಹೋರಾಟದ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆಗಳ ಒಕ್ಕೂಟ,ವೈದ್ಯಕೀಯ ಅಸೋಸಿಯೇಶನ್‌ಗಳು ಬೆಂಬಲ ನೀಡಿವೆ.

ADVERTISEMENT

ಶನಿವಾರ ಬೆಳಿಗ್ಗೆ ಆರು ಗಂಟೆಯಿಂದಲೇ ಓಪಿಡಿ (OPD) ಸೇವೆ ಬಂದ್ ಆಗಿದ್ದು, ನಾಳೆ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಸುಮಾರು 24 ಗಂಟೆಗಳ ಕಾಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತವಾಗಲಿದೆ.

ಇಂದು ಎಮರ್ಜನ್ಸಿ ಸೇವೆಯಷ್ಟೇ (Emergency serices) ಲಭ್ಯವಿರಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ ವ್ಯಾಪ್ತಿಯ 30 ಸಾವಿರ ವೈದ್ಯರು ಇಂದಿನ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ರಾಜ್ಯದ ಎಲ್ಲಾ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ.

Tags: ಒಪಿಡಿ ಬಂದ್ಕೋಲ್ಕತಾ ರೇಪ್ ಪ್ರಕರಣಬಂದ್ ಗೆ ಕರೆ ನೀಡಿದ ವೈದ್ಯರುವೈದ್ಯರ ಪ್ರತಿಭಟನೆ
Previous Post

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ‘ಕೇಂದ್ರ ಸಚಿವ ಸಂಪುಟ’ ಅನುಮೋದನೆ

Next Post

30 ದಿನಗಳೇ ಕಳೆದರೂ ಇನ್ನೂ ಸಿಗದ ಮೂರು ದೇಹಗಳು ! ಶೋಧಕಾರ್ಯ ಮುಂದುವರೆಸಿದ ಈಶ್ವರ್ ಮಲ್ಪೆ !

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
30 ದಿನಗಳೇ ಕಳೆದರೂ ಇನ್ನೂ ಸಿಗದ ಮೂರು ದೇಹಗಳು ! ಶೋಧಕಾರ್ಯ ಮುಂದುವರೆಸಿದ ಈಶ್ವರ್ ಮಲ್ಪೆ !

30 ದಿನಗಳೇ ಕಳೆದರೂ ಇನ್ನೂ ಸಿಗದ ಮೂರು ದೇಹಗಳು ! ಶೋಧಕಾರ್ಯ ಮುಂದುವರೆಸಿದ ಈಶ್ವರ್ ಮಲ್ಪೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!