• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಇಂದು ರಾಯರ ಮಧ್ಯಾರಾಧನೆ ಸಂಭ್ರಮ ! ಶ್ರೀಮಠದಕ್ಕೆ ಹರಿದುಬಂದ ಭಕ್ತ ಸಾಗರ !

ಪ್ರತಿಧ್ವನಿ by ಪ್ರತಿಧ್ವನಿ
August 21, 2024
in Uncategorized
0
ಮಂತ್ರಾಲಯದಲ್ಲಿ ರಾಯರ 353ನೇ ಆರಾಧನೋತ್ಸವ ! ದೇಶ-ವಿದೇಶದಿಂದ ಹರಿದುಬಂದ ಭಕ್ತ ಸಾಗರ !
Share on WhatsAppShare on FacebookShare on Telegram

ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಸಪ್ತರಾತ್ರೋತ್ಸವದ ಮಧ್ಯಾರಾಧನೆಯಾದ ಇಂದು ವಿಶೇಷವಾದ ದಿನ. ದೇವರ ಧ್ಯಾನದಲ್ಲಿರುವ ರಾಯರು ಇಂದು ಕಣ್ಣೆರೆದು ಭಕ್ತರ ಕಡೆ ದೃಷ್ಟಿ ಹಾಯಿಸಲಿದ್ದಾರೆ. ಹೀಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಇಮದು ಭಕ್ತರು ಆಗಮಿಸುತ್ತಿದ್ದಾರೆ.

ADVERTISEMENT

ಮಧ್ಯಾರಾಧನೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ಶ್ರೀ ಮಠದಲ್ಲಿ ನಡೆಯುತ್ತಿದ್ದು, ಇವತ್ತು ರಾಯರ ಮಠದಲ್ಲಿ ಮಧ್ಯಾರಾಧನೆ ನಡೆಯಲಿದೆ. ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆ ಈ ಮೂರು ದಿನಗಳು ಅತಿ ಮಹತ್ವವಾಗಿವೆ.

ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಇದ್ದು, ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸುತ್ತಿದ್ದಾರೆ.

Tags: ಗುರು ರಾಘವೇಂದ್ರ ಸ್ವಾಮಿಬೃಂದಾವನಮಂತ್ರಾಲಯಮಧ್ಯಾರಾಧನೆರಾಯರ ಆರಾಧನೆರಾಯರು
Previous Post

ಚನ್ನಪಟ್ಟಣ ಉಪಚುನಾವಣೆಯಲ್ಲಿ ‘ಸಾಮಾನ್ಯ ಕಾರ್ಯಕರ್ತನನ್ನು’ ಕಣಕ್ಕಿಳಿಸಲು ಜೆಡಿಎಸ್ ನಿರ್ಧಾರ

Next Post

ಚನ್ನಪಟ್ಟಣ ಕ್ಷೇತ್ರದ ಬಿಜೆಪಿಯ ಟಿಕೇಟ್ ಆಕಾಂಕ್ಷಿ ಸಿಪಿ ಯೋಗಿಶ್ವರ್

Related Posts

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!
Uncategorized

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

by ಪ್ರತಿಧ್ವನಿ
February 2, 2026
0

ಸರ್ಕಾರಿ ಉದ್ಯೋಗಗಳಲ್ಲಿ ಸಾಮಾನ್ಯವಾಗಿ ದುಡಿಯುವ ಜನರಿಗೆ ತುಂಬಾ ಸುರಕ್ಷಿತ ಮತ್ತು ಅನುಕೂಲಕರ ಎಂದುಕ್ಕೊಳ್ಳುತ್ತೇವೆ, ಆದರೆ  ಉತ್ತರ ಪ್ರದೇಶದಲ್ಲಿ ಈಗ ಹಾಗಲ್ಲ. ಏಕೆ ಗೊತ್ತೆ ?ಯೋಗಿ ಆದಿತ್ಯನಾಥ್ ಸರ್ಕಾರವು...

Read moreDetails
Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

February 1, 2026
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

January 31, 2026
₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

January 31, 2026
Next Post

ಚನ್ನಪಟ್ಟಣ ಕ್ಷೇತ್ರದ ಬಿಜೆಪಿಯ ಟಿಕೇಟ್ ಆಕಾಂಕ್ಷಿ ಸಿಪಿ ಯೋಗಿಶ್ವರ್

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!