• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

IPL ಸೀಸನ್ 17 : KKR ವಿರುದ್ಧ RCB ತಂಡಕ್ಕೆ 1 ರನ್ ಗಳ ವಿರೋಚಿತ ಸೋಲು..

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ಕ್ರೀಡೆ, ದೇಶ
0
IPL ಸೀಸನ್ 17 : KKR ವಿರುದ್ಧ RCB ತಂಡಕ್ಕೆ 1 ರನ್ ಗಳ ವಿರೋಚಿತ ಸೋಲು..
Share on WhatsAppShare on FacebookShare on Telegram

IPL ಸೀಸನ್ 17ರಲ್ಲಿ RCB ತಂಡದ ಸೋಲಿನ ಸರಣಿ ಮುಂದುವರಿದಿದೆ. ಭಾನುವಾರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೆಂಗಳೂರು ತಂಡ 1 ರನ್ ಗಳ ವಿರೋಚಿತ ಸೋಲು ಅನುಭವಿಸಿದೆ.RCB ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ.ಕೋಲ್ಕತ್ತಾ ಈಡನ್​ ಗಾರ್ಡೆನ್​​ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಕೆಕೆಆರ್​ ನೀಡಿದ ಬೃಹತ್​ ಟಾರ್ಗೆಟ್​ ಬೆನ್ನತ್ತಿದ ಆರ್​​​ಸಿಬಿ ಪರ ಮಾಜಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಮತ್ತು ನಾಯಕ ಫಾಫ್​​ ಡುಪ್ಲೆಸಿಸ್​ ಜೋಡಿ ಶುಭಾರಂಭ ಮಾಡಿದ್ರು. ಕೊಹ್ಲಿ ಕೇವಲ 7 ಬಾಲ್​ನಲ್ಲಿ 2 ಸಿಕ್ಸರ್​, 1 ಫೋರ್​ ಸಮೇತ 18 ರನ್​ ಚಚ್ಚಿ ಔಟಾದ್ರು.ಇನ್ನು, ಕೊಹ್ಲಿ ಔಟಾದ ದೊಡ್ಡ ಹೈಡ್ರಾಮ ನಡೆದು ಹೋಯ್ತು. ಹರ್ಷಿತ್​​ ರಾಣಾ ಎಸೆತ ಬಾಲ್​ನಲ್ಲಿ ಕೊಹ್ಲಿ ಕ್ಯಾಚ್​ ಕೊಟ್ಟರು. ಕೊಹ್ಲಿ ಹರ್ಷಿತ್​ ರಾಣಾ ಎಸೆದದ್ದು ನೋ ಬಾಲ್​ ಎಂದರು ಅಂಪೈರ್​ ಕೇಳಲಿಲ್ಲ. ಬದಲಿಗೆ ಔಟ್​ ನೀಡಿದ್ರು. ಬಳಿಕ ಕೊಹ್ಲಿ ಅಂಪೈರ್​ ಬಳಿಗೆ ಹೋಗಿ ಜಗಳ ಮಾಡಿದ್ರು. ಥರ್ಡ್ ಅಂಪೈರ್ ಕೊಟ್ಟ ವಿವಾದಾತ್ಮಕ ತೀರ್ಪಿಗೆ ಕೊಹ್ಲಿ ಬಲಿಯಾದ್ರು.

ADVERTISEMENT

ಕೊಹ್ಲಿ ಔಟಾದ ಬಳಿಕ ಕ್ರೀಸ್​ಗೆ ಬಂದ ವಿಲ್​ ಜಾಕ್ಸ್​​​ ಕೇವಲ 26 ಬಾಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ್ರು. ಇನ್ನಿಂಗ್ಸ್​ ಉದ್ಧಕ್ಕೂ ಕೆಕೆಆರ್​ ಬೌಲರ್​ಗಳ ಬೆಂಡೆತ್ತಿದ್ರು. ಬರೋಬ್ಬರಿ 5 ಸಿಕ್ಸರ್​​, 4 ಫೋರ್​ ಸಮೇತ 53 ರನ್​ ಸಿಡಿಸಿದ್ರು.

ರಜತ್​ ಪಾಟಿದಾರ್​ ಕೂಡ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 21 ಬಾಲ್​ನಲ್ಲಿ ಅಬ್ಬರದ ಅರ್ಧಶತಕ ಸಿಡಿಸಿದ್ರು. ಬರೋಬ್ಬರಿ 5 ಸಿಕ್ಸರ್​​, 3 ಫೋರ್​ ಸಮೇತ 52 ರನ್​ ಬಾರಿಸಿದ್ರು. ಸುಯಶ್​ ಪ್ರಭುದೇಸಾಯ್​​ 24, ದಿನೇಶ್​ ಕಾರ್ತಿಕ್​ 25, ಕರ್ಣ್​ ಶರ್ಮಾ 20 ರನ್​ ಸಿಡಿಸಿದ್ರೂ 1 ರನ್​ನಿಂದ ಆರ್​​ಸಿಬಿ ಸೋಲು ಕಂಡಿತು.

Tags: #teamBengalorecraze fanCricketIPLipl 17KKR vs RCBKolkataRCBShah Rukh KhanVirat Kohli
Previous Post

PM ಮೋದಿ ದೇಶದ ಶನಿ.. ಜೂನ್ 4 ಕ್ಕೆ ಬಿಟ್ಟು ಹೋದ್ರೆ ಸಾಕು : ಮಾಜಿ ಸ್ಪೀಕರ್ ರಮೇಶ್ ಕುಮಾರ್

Next Post

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಕಮಾಲ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

by ಪ್ರತಿಧ್ವನಿ
April 9, 2026
0

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಕಮಾಲ್

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಕಮಾಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada