• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಲ್ಲಿದ್ರೂ ಗತ್ತು ಕಡಿಮೆಯಾಗಿಲ್ಲ ! ದರ್ಶನ್ ಕೆಲ ಅಭಿಮಾನಿಗಳ ವಿಚಿತ್ರ ಪೋಸ್ಟ್ ವೈರಲ್ ! 

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್‌ ಫೋಟೋ.. ವಿಡಿಯೋ ಹಿಂದೆ ಕಾಂಗ್ರೆಸ್‌ ಕರಾಮತ್ತು..?
Share on WhatsAppShare on FacebookShare on Telegram

ಪರಪ್ಪನ ಅಗ್ರಹಾರ ಜೈಲಲ್ಲಿನ (Parapoana agrahara) ನಟ ದರ್ಶನ್ (Actor darshan) ಬಿಂದಾಸಾಗಿರುವ ಪೊಟೋಗಳು ವೈರಲ್ ಆಗ್ತಿದ್ದಂತೆ, ಕೆಲ ದರ್ಶನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ (social media) ಚಿತ್ರ ವಿಚಿತ್ರ ಪೋಸ್ಟ್ ಗಳನ್ನ ಹಾಕುತ್ತಿದ್ದಾರೆ. ನಟ ದರ್ಶನ್ ನ ಸಮರ್ಥಿಸಿಕೊಂಡು  ಅಭಿಮಾನಿಗಳು ಸಾಲು ಸಾಲು ಪೋಸ್ಟ್ ಗಳನ್ನ ಹಾಕಿದ್ದಾರೆ.

ADVERTISEMENT

ಸದ್ಯ ಜೈಲ್ ನಿಂದ ಲೀಕ್ ಆಗಿರುವ ದರ್ಶನ್ ಫೋಟೋಗಳನ್ನ ಎಡಿಟ್ ಮಾಡಿ, ಆ ಗತ್ತು, ಗಾಂಭೀರ್ಯ ಎಲ್ಲಿ ಇದ್ರು ಕಡಿಮೆ ಆಗಲ್ಲ, ಜೈ ಡಿ ಬಾಸ್ (Dboss)ಅಂತ ವಿಚಿತ್ರವಾದ ಪೋಸ್ಟ್ ಗಳನ್ನ ಷೇರ್ ಮಾಡ್ತಿದ್ದಾರೆ.

ಜೊತೆಗೆ ದರ್ಶನ್ ಗೆ ಜೈಲೂಟ ಸರಿಯಾಗದೆ 10 ಕೆಜಿ ತೂಕ ಕಡಿಮೆಯಾಗಿದ್ದರೆ ಎಂದೆಲ್ಲ ಸುದ್ದಿಗಳು ಹರಿದಾಡಿತ್ತು. ಈ ಫೋಟೋ ನೋಡಿದ ಮೇಲೆ, ಯಾರೋ ಹೇಳಿದ್ದು Boss ಸಣ್ಣ ಆಗಿದರೆ ಅಂತಾ?ಹಾಗೆ ಹೀಗೆ ಅಂತ ದರ್ಶನ್ ಕೆಲ ಅಭಿಮಾನಿಗಳು ಅಂಧಾಭಿಮಾನ ಮೆರೆದಿದ್ದಾರೆ.

Tags: Actor DarshanDbossparapana agraharaRenukaswamy Murder Case
Previous Post

ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ? ಜೈಲಿನ 7 ಅಧಿಕಾರಿಗಳ ಅಮಾನತು ಮಾಡಿದ ಸರ್ಕಾರ

Next Post

ದರ್ಶನ್‌ ಪ್ರಕರಣ:ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ದರ್ಶನ್‌ ಪ್ರಕರಣ:ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!