• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೂ.ಎನ್‌ಟಿಆರ್ & ಪ್ರಶಾಂತ್ ನೀಲ್ ಕಾಂಬೋ ಸಿನಿಮಾಗೆ ಮುಹೂರ್ತ ಫಿಕ್ಸ್ !

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇದೀಗ, ಸಿನಿಮಾ
0
ಜೂ.ಎನ್‌ಟಿಆರ್ & ಪ್ರಶಾಂತ್ ನೀಲ್ ಕಾಂಬೋ ಸಿನಿಮಾಗೆ ಮುಹೂರ್ತ ಫಿಕ್ಸ್ !
Share on WhatsAppShare on FacebookShare on Telegram

ಸಲಾರ್ (Salar) ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ಪ್ರಶಾಂತ್ ನೀಲ್ (Prashanth neel) ನಿರ್ದೇಶನದ ಮುಂದಿನ ಸಿನಿಮಾದ ಮುಹೂರ್ತ ನೆರವೇರಿದೆ. ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆ‌ರ್ (Junior NTR) ನಟನೆಯಲ್ಲಿ ಮೂಡಿಬರಲಿರುವ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಮುಹೂರ್ತ ನೆರವೇರಿಸಲಾಯ್ತು.

ADVERTISEMENT

ಇದು ಜೂ. ಎನ್‌ಟಿಆರ್ ಅವರ 31ನೇ ಚಿತ್ರವಾಗಿದ್ದು, ಪ್ರಶಾಂತ್ ನೀಲ್ ಮತ್ತು ಜೂ.ಎನ್‌ಟಿಆರ್ ಕಾಂಬಿನೇಶನ್ ಸಖತ್ ಕುತೂಹಲ ಮತ್ತು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಸದ್ಯ ಮುಹೂರ್ತವಷ್ಟೇ ನೆರವೇರಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಮೈತ್ರಿ ಮೂವೀಸ್ ಮೇಕರ್ (Mythri movie makers) ಈ ಚಿತ್ರದ ನಿರ್ಮಾಣ ಮಾಡುತ್ತಿದ್ದು, ಈ ಚಿತ್ರಕ್ಕೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ನಾಯಕಿಯಾಗಿರಲಿದ್ದಾರೆ ಎಂದು ಊಹಿಸಲಾಗಿದೆ. ಇನ್ನು ಈ ಚಿತ್ರ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ.

Tags: ಕೆಜಿಎಫ್ 2ಜೂನಿಯರ್ ಏನ್ ಟಿ ಆರ್ಪ್ರಶಾಂತ್ ನೀಲ್ಪ್ರಶಾಂತ್ ನೀಲ್ ಮುಂದಿನ ಸಿನಿಮಾಸಲಾರ್
Previous Post

ಹೊಸ ಬಾಳಿನ ಹೊಸ್ತಿಲಲ್ಲಿ ಸ್ಟಾರ್ ಜೋಡಿ ! ನಾಳೆ ಜರುಗಲಿದೆ ಅದ್ಧೂರಿ ವಿವಾಹ !

Next Post

ಬಿಎಸ್‌ಎನ್‌ಎಲ್‌ ನಿಂದ ಓವರ್‌ ದಿ ಏರ್‌ ಮತ್ತು ಯೂನಿವರ್ಸಲ್‌ ಸಿಮ್‌ ಪ್ಲಾಟ್‌ಫಾರ್ಮ್‌ ಉದ್ಘಾಟನೆ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಬಿಎಸ್‌ಎನ್‌ಎಲ್‌ ನಿಂದ ಓವರ್‌ ದಿ ಏರ್‌ ಮತ್ತು ಯೂನಿವರ್ಸಲ್‌ ಸಿಮ್‌ ಪ್ಲಾಟ್‌ಫಾರ್ಮ್‌ ಉದ್ಘಾಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada