• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ! ದೇಶದಾದ್ಯಂತ ಮನೆಮಾಡಿದ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇದೀಗ, ದೇಶ, ರಾಜಕೀಯ, ವಿಶೇಷ
0
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ! ದೇಶದಾದ್ಯಂತ ಮನೆಮಾಡಿದ ಸಂಭ್ರಮ
Share on WhatsAppShare on FacebookShare on Telegram

ಇಂದು ದೇಶದಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯ (78th independence day) ಸಂಭ್ರಮ ಮನೆ ಮಾಡಿದೆ. ಪ್ರತಿ ಬಾರಿಯಂತೆ ಈ ವರ್ಷವೂ ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಬೆಳಗ್ಗೆ 7:30ಕ್ಕೆ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ (Pm narendra modi) ಧ್ವಜಾರೋಹಣ ನೆರವೇರಿಸಿದ್ದಾರೆ.

ADVERTISEMENT

ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಬಳಿಕ ಭಾರತದ ಮಿಲಿಟರಿ ಶೌರ್ಯ, ಸಾಂಸ್ಕೃತಿಕ ವೈವಿಧ್ಯತೆ, ಪ್ರದರ್ಶಿಸುವ ಭವ್ಯ ಮೆರವಣಿಗೆ ಜರುಗಿತು. ಕೆಂಪುಕೋಟೆಯಲ್ಲಿ (red fort) ನಡೆದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಿಂದ ಸಾವಿರಾರು ಮಂದಿ ವಿಶೇಷ ಅತಿಥಿಗಳು ಭಾಗವಹಿಸಿದ್ದರು.

ಈ ವಿಶೇಷ ಅತಿಥಿಗಳ ಪೈಕಿ ದೇಶದ ರೈತರು, ಹಲವಾರು ಯುವಕರು, ಮಹಿಳೆಯರು ಮತ್ತು ಬಡವರು ಸೇರಿದ್ದಾರೆ. ವಿಕಸಿತ್ ಭಾರತ್ @ 2047 ಎಂಬ ಥೀಮ್‌ನಲ್ಲಿ ಈ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನ ಆಚರಣೆ ಮಾಡಲಾಗ್ತಿದೆ.

Tags: 78ನೇ ಸ್ವಾತಂತ್ರ್ಯ ದಿನೋತ್ಸವಕೆಂಪುಕೋಟೆಧ್ವಜಾರೋಹಣನವದೆಹಲಿಪ್ರಧಾನಿ ನರೇಂದ್ರ ಮೋದಿಸ್ವಾತಂತ್ರ್ಯ ದಿನೋತ್ಸವ
Previous Post

ಕರ್ನಲ್‌ ಮನ್‌ ಪ್ರೀತ್‌ ಸಿಂಗ್‌ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ಪ್ರಶಸ್ತಿ

Next Post

ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

ಸತತ 11ನೇ ಬಾರಿ ಕೆಂಪೊಕೋಟೆಯಲ್ಲಿ ನಮೋ ಧ್ವಜಾರೋಹಣ ! ಹೊಸ ದಾಖಲೆ ನಿರ್ಮಿಸಿದ ಮೋದಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!