• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊತ್ವಾಲ್ ರಾಮಚಂದ್ರನ ಶಿಷ್ಯನಿಗೆ ನಾನು ಲೆಕ್ಕಕ್ಕಿಲ್ಲ.. ಜನರೇ ತೀರ್ಮಾನಿಸ್ತಾರೆ : ಡಿಕೆಶಿಗೆ ಹೆಚ್ಡಿಕೆ ಡಿಚ್ಚಿ

ಪ್ರತಿಧ್ವನಿ by ಪ್ರತಿಧ್ವನಿ
April 11, 2024
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ತೆಗೆಯೋಕೆ ಪ್ಲಾನ್ ರೆಡಿ.. ಡಿಕೆಶಿಗೆ ಕುಮಾರಸ್ವಾಮಿ ರೀ ಕೌಂಟರ್..!
Share on WhatsAppShare on FacebookShare on Telegram

ಹಾಸನ (ಅರಕಲಗೂಡು): ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಅವರಿಗೆ ಸರಿಸಾಟಿ ಇದೀನಾ ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿಯೇ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.

ADVERTISEMENT


ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟಿಕೋ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ. ಆರೂವರೆ ಕೋಟಿ ಜನ ಕುಮಾರಸ್ವಾಮಿ ಅವಶ್ಯಕತೆ ಇದೆಯೊ ಇಲ್ಲವೊ ಎಂದು ತೀರ್ಮಾನ ಮಾಡುತ್ತಾರೆ. ಅವರು ಏನೋ ಐ ಆಮ್ ಸ್ಟ್ರೈಟ್ ಫೈಟರ್ ಎಂದು ಹೇಳಿದಾರೆ. ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್ ಅಂತ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ಗುಡುಗಿದರು.ಕೊತ್ಚಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು. ನೀವು ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಪೈಟ್ ಮಾಡ್ತೀರಾ. ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮ‌ಮದ ಇದೆಯಲ್ಲ, ಅದನ್ನು ಇಳಿಸುವ ಕಾಲ ಸನಿಹಕ್ಕೆ ಬಂದಿದೆ ಎಂದು ಅವರು ಕಿಡಿಕಾರಿದರು.

Tags: # hdkumaraswamyDKShivakumarHassanHDK
Previous Post

CBI ನಿಂದ KCR ಪುತ್ರಿ ಕವಿತಾ ಬಂಧನ..!ತಿಹಾರ್ ಜೈಲಲ್ಲೇ BRS ನಾಯಕಿ ಅಂದರ್

Next Post

‘ಲೋಕ’ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಿಲ್ಲ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
‘ಲೋಕ’ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಿಲ್ಲ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

'ಲೋಕ' ಎಲೆಕ್ಷನ್ ನಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಿಲ್ಲ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada